Judges · chapter 8 · verse 2
Judges 8:2 in Kannada
ಅವನು ಅವರಿಗೆನೀವು ಮಾಡಿದ್ದಕ್ಕೆ ಸಮಾನವಾಗಿ ನಾನೇನು ಮಾಡಿ ದೆನು? ಅಬೀಯೆಜೆರನ ದ್ರಾಕ್ಷೇ ಫಲ ಕೂಡಿಸುವ ದಕ್ಕಿಂತ ಎಫ್ರಾಯಾಮನ ದ್ರಾಕ್ಷೇ ಹಕ್ಕಲು ಉತ್ತಮ ವಲ್ಲವೇ?
Avanu avarigeneevu maadiddakke samaanavaagi naanenu maadi denu? Abeeyejerana draakshe phala koodisuva dakkinta ephraayaamana draakshe hakkalu uttama vallave?
Judges 8:2 in English
- King James Version (KJV)
- And he said unto them, What have I done now in comparison of you? [Is] not the gleaning of the grapes of Ephraim better than the vintage of Abi-ezer?
- World English Bible (WEB)
- He said to them, “What have I now done in comparison with you? Isn’t the gleaning of the grapes of Ephraim better than the vintage of Abiezer?
- American Standard Version (ASV)
- And he said unto them, What have I now done in comparison with you? Is not the gleaning of the grapes of Ephraim better than the vintage of Abiezer?
- Bible in Basic English (BBE)
- And he said to them, What have I done in comparison with you? Is not that which Ephraim took up after the grape-cutting better than all the grapes which Abiezer got in from the grape-cutting?
- Darby Translation (DBY)
- And he said to them, What have I done now in comparison with you? Are not the gleanings of Ephraim better than the vintage of Abi-ezer?
- Webster's Bible (WBS)
- And he said to them, What have I done now in comparison of you? [Is] not the gleaning of the grapes of Ephraim better than the vintage of Abiezer?
- Young's Literal Translation (YLT)
- and he saith unto them, 'What have I done now like you? are not the gleanings of Ephraim better than the harvest of Abi-Ezer?
Read in context
- 1ಆಗ ಎಫ್ರಾಯಾಮನ ಮನುಷ್ಯರು ಅವನಿಗೆ--ನೀನು ಮಿದ್ಯಾನ್ಯರ ಮೇಲೆ ಯುದ್ಧ ಮಾಡುವದಕ್ಕೆ ಹೋಗುವಾಗ ನಮ್ಮನ್ನು ಕರೆ ಯದೆ ಹೋದದ್ದೇನೆಂದು ಹೇಳಿ ಅವನ ಸಂಗಡ ತೀಕ್ಷ್ಣವಾಗಿ ವಿವಾದ ಮಾಡಿದರು.
- 2ಅವನು ಅವರಿಗೆನೀವು ಮಾಡಿದ್ದಕ್ಕೆ ಸಮಾನವಾಗಿ ನಾನೇನು ಮಾಡಿ ದೆನು? ಅಬೀಯೆಜೆರನ ದ್ರಾಕ್ಷೇ ಫಲ ಕೂಡಿಸುವ ದಕ್ಕಿಂತ ಎಫ್ರಾಯಾಮನ ದ್ರಾಕ್ಷೇ ಹಕ್ಕಲು ಉತ್ತಮ ವಲ್ಲವೇ?
- 3ದೇವರು ನಿಮ್ಮ ಕೈಯಲ್ಲಿ ಮಿದ್ಯಾನ್ಯರ ಪ್ರಧಾನರಾದ ಓರೇಬನ್ನೂ ಜೇಬನ್ನೂ ಒಪ್ಪಿಸಿ ಕೊಡ ಲಿಲ್ಲವೇ? ನೀವು ಮಾಡಿದ್ದಕ್ಕೆ ನಾನು ಮಾಡಿದ್ದು ಎಷ್ಟು ಅಂದನು. ಅವನು ಈ ಮಾತು ಹೇಳಿದಾಗ ಅವನ ವಿಷಯವಾಗಿ ಅವರ ಕೋಪವು ಶಾಂತವಾಯಿತು.
- 4ಗಿದ್ಯೋನನು ಯೊರ್ದನಿಗೆ ಬಂದು ಅದನ್ನು ದಾಟಿ ಅವನೂ ಅವನ ಸಂಗಡ ಇದ್ದ ಮುನ್ನೂರು ಜನರೂ ದಣಿದವರಾಗಿಯೂ ಹಿಂದಟ್ಟುವವರಾಗಿಯೂ ಇದ್ದರು.
Cross references
- James 1:19–20 ಯಾಕೋಬನು 1:19–20ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ. ಮನುಷ್ಯನ ಕೋಪವು ದೇವರ ನೀತಿಯನ್ನು ನಡಿಸುವದಿಲ್ಲ.
- 1 Corinthians 13:4–7 1 ಕೊರಿಂಥದವರಿಗೆ 13:4–7ಪ್ರೀತಿ ಬಹು ತಾಳ್ಮೆಯುಳ್ಳದ್ದು, ಕರುಣೆಯುಳ್ಳದ್ದು; ಪ್ರೀತಿಯು ಹೊಟ್ಟೇಕಿಚ್ಚು ಪಡುವದಿಲ್ಲ, ಹೊಗಳಿ ಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ, ಮರ್ಯಾದೆ ಗೆಟ್ಟು ನಡೆಯುವದಿಲ್ಲ, ಸ್ವಾರ್ಥತೆಯನ್ನು ಬಯಸು ವದಿಲ್ಲ, ಬೇಗನೆ ಕೋಪಗೊಳ್ಳುವದಿಲ್ಲ, ಕೆಟ್ಟದ್ದನ್ನು ಯೋಚಿಸುವದಿಲ್ಲ. ಅನ್ಯಾಯದಲ್ಲಿ ಸಂತೋಷಪಡದೆ ಸತ್ಯದಲ್ಲಿಯೇ ಸಂತೋಷಪಡುತ್ತದೆ. ಎಲ್ಲವನ್ನೂ ಸಹಿಸಿಕೊಳ್ಳುತ್ತದೆ, ಎಲ್ಲವನ್ನೂ ನಂಬುತ್ತದೆ, ಎಲ್ಲವನ್ನೂ ನಿರೀಕ್ಷಿಸುತ್ತದೆ, ಎಲ್ಲವನ್ನೂ ತಾಳಿಕೊಳ್ಳುತ್ತದೆ.
- Judges 6:34 ನ್ಯಾಯಸ್ಥಾಪಕರು 6:34ಆದರೆ ಕರ್ತನ ಆತ್ಮವು ಗಿದ್ಯೋನನ ಮೇಲೆ ಬಂತು. ಅವನು ತುತೂರಿಯನ್ನು ಊದಿದಾಗ ಅಬೀಯೆಜೆರಿನವರು ಅವನ ಹಿಂದೆ ಕೂಡಿ ಬಂದರು.
- Judges 6:11 ನ್ಯಾಯಸ್ಥಾಪಕರು 6:11ಕರ್ತನ ದೂತನು ಬಂದು ಅಬೀಯೆಜೆರನಾದ ಯೋವಾಷನು ಹೊಂದಿದ ಒಫ್ರದಲ್ಲಿರುವ ಏಲಾ ಮರದ ಕೆಳಗೆ ಕುಳಿತನು. ಆಗ ಯೋವಾಷನ ಮಗ ನಾದ ಗಿದ್ಯೋನನು ಮಿದ್ಯಾನ್ಯರಿಗೆ ಮರೆಯಾಗುವ ಹಾಗೆ ದ್ರಾಕ್ಷೇ ಆಲೆಯ ಬಳಿಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು.
- Philippians 2:2–3 ಫಿಲಿಪ್ಪಿಯವರಿಗೆ 2:2–3ಐಕ್ಯಮತ್ಯವುಳ್ಳವ ರಾಗಿದ್ದು ನನ್ನ ಸಂತೋಷವನ್ನು ಪರಿಪೂರ್ಣ ಮಾಡಿರಿ. ನಿಮ್ಮೆಲ್ಲರಲ್ಲಿ ಒಂದೇ ಪ್ರೀತಿಯಿರಲಿ; ಅನ್ಯೋ ನ್ಯತೆಯುಳ್ಳವರೂ ಒಂದೇ ಮನಸ್ಸಿನವರೂ ಆಗಿರ್ರಿ. ಕಲಹದಿಂದಾಗಲಿ ಒಣ ಹೆಮ್ಮೆಯಿಂದಾಗಲಿ ಯಾವ ದನ್ನೂ ಮಾಡದೆ ಪ್ರತಿಯೊಬ್ಬನು ದೀನ ಮನಸ್ಸಿನಿಂದ ಬೇರೆಯವರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.
- James 3:13–18 ಯಾಕೋಬನು 3:13–18ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ. ಆದರೆ ಕಹಿಯಾದ ಹಗೆತನ ಮತ್ತು ಜಗಳ ನಿಮ್ಮ ಹೃದಯ ಗಳೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ. ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧ ವಾದದ್ದು, ಪ್ರಾಕೃತಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು. ಹೊಟ್ಟೇಕಿಚ್ಚೂ ಜಗಳವೂ ಇರುವ ಕಡೆ ಗಲಿಬಿಲಿಯೂ ಸಕಲವಿಧವಾದ ಕೆಟ್ಟ ಕೃತ್ಯವೂ ಇರುವವು. ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ. ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
- Galatians 5:14–15 ಗಲಾತ್ಯದವರಿಗೆ 5:14–15ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು ಎಂಬ ಒಂದೇ ಮಾತಿನಲ್ಲಿ ನ್ಯಾಯಪ್ರಮಾಣವೆಲಾ ನೆರವೇರುತ್ತದೆ. ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಿ ನುಂಗುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರವಾಗಿರ್ರಿ.