Judges · chapter 8 · verse 20
Judges 8:20 in Kannada
ತನ್ನ ಚೊಚ್ಚಲ ಮಗನಾದ ಎತೆರನಿಗೆ--ನೀನೆದ್ದು ಅವರನ್ನು ಕೊಂದುಹಾಕು ಅಂದನು. ಆದರೆ ಆ ಯುವಕನು ತನ್ನ ಕತ್ತಿಯನ್ನು ಬಿಚ್ಚದೆ ಹೋದನು; ಯಾಕಂದರೆ ಅವನು ಇನ್ನೂ ಹುಡುಗನಾದದರಿಂದ ಭಯಪಟ್ಟನು.
Tanna chochchala maganaada eteranige--neeneddu avarannu konduhaaku andanu. Aadare aa yuvakanu tanna kattiyannu bichchade hodanu; yaakandare avanu innoo huduganaadadarinda bhayapattanu.
Judges 8:20 in English
- King James Version (KJV)
- And he said unto Jether his firstborn, Up, [and] slay them. But the youth drew not his sword: for he feared, because he [was] yet a youth.
- World English Bible (WEB)
- He said to Jether his firstborn, “Get up and kill them!” But the youth didn’t draw his sword; for he was afraid, because he was yet a youth.
- American Standard Version (ASV)
- And he said unto Jether his first-born, Up, and slay them. But the youth drew not his sword; for he feared, because he was yet a youth.
- Bible in Basic English (BBE)
- Then he said to Jether, his oldest son, Up! Put them to death. But the boy did not take out his sword, fearing because he was still a boy.
- Darby Translation (DBY)
- And he said to Jether his firstborn, Arise, slay them! But the youth drew not his sword; for he feared, because he was yet a youth.
- Webster's Bible (WBS)
- And he said to Jether his first-born, Arise, [and] slay them. But the youth drew not his sword: for he feared, because he [was] yet a youth.
- Young's Literal Translation (YLT)
- And he saith to Jether his first-born, 'Rise, slay them;' and the young man hath not drawn his sword, for he hath been afraid, for he [is] yet a youth.
Read in context
- 18ಅವನು ಜೆಬಹನಿಗೂ ಚಲ್ಮುನ್ನನಿಗೂ--ನೀವು ತಾಬೋರದಲ್ಲಿ ಕೊಂದುಹಾಕಿದ ಆ ಮನುಷ್ಯರು ಹೇಗಿದ್ದರು ಅಂದನು. ಅದಕ್ಕವರು--ನಿನ್ನ ಹಾಗೆಯೇ; ಅವರು ಒಬ್ಬೊಬ್ಬರು ರೂಪದಲ್ಲಿ ಅರಸನ ಮಕ್ಕಳಾ ಗಿದ್ದರು ಅಂದರು.
- 19ಅದಕ್ಕವನು--ಅವರು ನನ್ನ ತಾಯಿಯ ಮಕ್ಕಳು, ನನ್ನ ಸಹೋದರರು; ಕರ್ತನ ಜೀವದ ಆಣೆ ನೀವು ಅವರನ್ನು ಬದುಕಿಸಿದ್ದರೆ ನಿಮ್ಮನ್ನು ಕೊಲ್ಲುವದಿಲ್ಲ ಅಂದನು.
- 20ತನ್ನ ಚೊಚ್ಚಲ ಮಗನಾದ ಎತೆರನಿಗೆ--ನೀನೆದ್ದು ಅವರನ್ನು ಕೊಂದುಹಾಕು ಅಂದನು. ಆದರೆ ಆ ಯುವಕನು ತನ್ನ ಕತ್ತಿಯನ್ನು ಬಿಚ್ಚದೆ ಹೋದನು; ಯಾಕಂದರೆ ಅವನು ಇನ್ನೂ ಹುಡುಗನಾದದರಿಂದ ಭಯಪಟ್ಟನು.
- 21ಆಗ ಜೆಬ ಹನೂ ಚಲ್ಮುನ್ನನೂ--ನೀನು ಎದ್ದು ನಮ್ಮ ಮೇಲೆ ಬೀಳು; ಮನುಷ್ಯನು ಹೇಗೋ ಹಾಗೆಯೇ ಅವನ ಬಲವು ಇರುವದು ಅಂದರು.
- 22ಗಿದ್ಯೋನನು ಎದ್ದು ಜೆಬಹನನ್ನೂ ಚಲ್ಮುನ್ನನನ್ನೂ ಕೊಂದುಹಾಕಿ ಅವರ ಒಂಟೆಗಳ ಕುತ್ತಿಗೆಗಳಲ್ಲಿ ಇದ್ದ ಆಭರಣಗಳನ್ನು ತೆಗೆದು ಕೊಂಡನು.
Cross references
- Psalm 149:9 ಕೀರ್ತನೆಗಳು 149:9ಬರೆಯಲ್ಪಟ್ಟ ನ್ಯಾಯವಿಧಿಯನ್ನು ಅವರಿಗೆ ವಿಧಿಸಲಿ. ಆತನ ಪರಿಶುದ್ಧ ರೆಲ್ಲರಿಗೆ ಈ ಘನವಿರುತ್ತದೆ. ನೀವು ಕರ್ತನನ್ನು ಸ್ತುತಿಸಿರಿ.
- Joshua 10:24 ಯೆಹೋಶುವ 10:24ಅವರನ್ನು ಯೆಹೋಶುವನ ಬಳಿಗೆ ತೆಗೆದುಕೊಂಡು ಬಂದಾಗ ಯೆಹೋಶುವನು ಇಸ್ರಾಯೇಲ್ಯರೆಲ್ಲರನ್ನು ಕರಿಸಿ ತನ್ನ ಸಂಗಡ ಬಂದ ಯುದ್ಧಸ್ಥರಾದ ಅಧಿಕಾರಿಗಳಿಗೆ--ನೀವು ಸವಿಾಪಕ್ಕೆ ಬಂದು ನಿಮ್ಮ ಪಾದಗಳನ್ನು ಈ ಅರಸುಗಳ ಕುತ್ತಿಗೆಗಳ ಮೇಲೆ ಇಡಿರಿ ಅಂದನು. ಆಗ ಅವರು ಸವಿಾಪಕ್ಕೆ ಬಂದು ತಮ್ಮ ಪಾದಗಳನ್ನು ಅವರ ಕುತ್ತಿಗೆಗಳ ಮೇಲೆ ಇಟ್ಟರು.
- 1 Samuel 15:33 1 ಸಮುವೇಲನು 15:33ಆದರೆ ಸಮುವೇಲನು ಅವನಿಗೆನಿನ್ನ ಕತ್ತಿಯು ಹೇಗೆ ಸ್ತ್ರೀಯರನ್ನು ಮಕ್ಕಳಿಲ್ಲದವರಾಗ ಮಾಡಿತೋ ಹಾಗೆಯೇ ಸ್ತ್ರೀಯರಲ್ಲಿ ನಿನ್ನ ತಾಯಿಯು ಮಕ್ಕಳಿಲ್ಲದವಳಾಗುವಳು ಎಂದು ಹೇಳಿ ಸಮುವೇಲನು ಗಿಲ್ಗಾಲಿನಲ್ಲಿ ಕರ್ತನ ಮುಂದೆ ಅಗಾಗನನ್ನು ತುಂಡು ತುಂಡಾಗಿ ಮಾಡಿಬಿಟ್ಟನು.