Judges · chapter 8 · verse 21
Judges 8:21 in Kannada
ಆಗ ಜೆಬ ಹನೂ ಚಲ್ಮುನ್ನನೂ--ನೀನು ಎದ್ದು ನಮ್ಮ ಮೇಲೆ ಬೀಳು; ಮನುಷ್ಯನು ಹೇಗೋ ಹಾಗೆಯೇ ಅವನ ಬಲವು ಇರುವದು ಅಂದರು.
Aaga jeba hanoo chalmunnanoo--neenu eddu namma mele beelu; manushyanu hego haageye avana balavu iruvadu andaru.
Judges 8:21 in English
- King James Version (KJV)
- Then Zebah and Zalmunna said, Rise thou, and fall upon us: for as the man [is, so is] his strength. And Gideon arose, and slew Zebah and Zalmunna, and took away the ornaments that [were] on their camels’ necks.
- World English Bible (WEB)
- Then Zebah and Zalmunna said, “You rise and fall on us; for as the man is, so is his strength.” Gideon arose, and killed Zebah and Zalmunna, and took the crescents that were on their camels’ necks.
- American Standard Version (ASV)
- Then Zebah and Zalmunna said, Rise thou, and fall upon us; for as the man is, so is his strength. And Gideon arose, and slew Zebah and Zalmunna, and took the crescents that were on their camels’ necks.
- Bible in Basic English (BBE)
- Then Zebah and Zalmunna said, Up! Put an end to us yourself: for you have a man's strength. Then Gideon got up and put Zebah and Zalmunna to death and took the ornaments which were on their camels' necks.
- Darby Translation (DBY)
- Then Zebah and Zalmunna said, Rise thou, and fall on us; for as is the man, so is his strength. And Gideon arose, and slew Zebah and Zalmunna; and he took the moons that were on their camels' necks.
- Webster's Bible (WBS)
- Then Zebah and Zalmunna said, Rise thou, and fall upon us: for as the man [is] , [so is] his strength. And Gideon arose, and slew Zebah and Zalmunna, and took away the ornaments that [were] on their camels' necks.
- Young's Literal Translation (YLT)
- And Zebah saith — also Zalmunna — 'Rise thou, and fall upon us; for as the man — his might;' and Gideon riseth, and slayeth Zebah and Zalmunna, and taketh their round ornaments which [are] on the necks of their camels.
Read in context
- 19ಅದಕ್ಕವನು--ಅವರು ನನ್ನ ತಾಯಿಯ ಮಕ್ಕಳು, ನನ್ನ ಸಹೋದರರು; ಕರ್ತನ ಜೀವದ ಆಣೆ ನೀವು ಅವರನ್ನು ಬದುಕಿಸಿದ್ದರೆ ನಿಮ್ಮನ್ನು ಕೊಲ್ಲುವದಿಲ್ಲ ಅಂದನು.
- 20ತನ್ನ ಚೊಚ್ಚಲ ಮಗನಾದ ಎತೆರನಿಗೆ--ನೀನೆದ್ದು ಅವರನ್ನು ಕೊಂದುಹಾಕು ಅಂದನು. ಆದರೆ ಆ ಯುವಕನು ತನ್ನ ಕತ್ತಿಯನ್ನು ಬಿಚ್ಚದೆ ಹೋದನು; ಯಾಕಂದರೆ ಅವನು ಇನ್ನೂ ಹುಡುಗನಾದದರಿಂದ ಭಯಪಟ್ಟನು.
- 21ಆಗ ಜೆಬ ಹನೂ ಚಲ್ಮುನ್ನನೂ--ನೀನು ಎದ್ದು ನಮ್ಮ ಮೇಲೆ ಬೀಳು; ಮನುಷ್ಯನು ಹೇಗೋ ಹಾಗೆಯೇ ಅವನ ಬಲವು ಇರುವದು ಅಂದರು.
- 22ಗಿದ್ಯೋನನು ಎದ್ದು ಜೆಬಹನನ್ನೂ ಚಲ್ಮುನ್ನನನ್ನೂ ಕೊಂದುಹಾಕಿ ಅವರ ಒಂಟೆಗಳ ಕುತ್ತಿಗೆಗಳಲ್ಲಿ ಇದ್ದ ಆಭರಣಗಳನ್ನು ತೆಗೆದು ಕೊಂಡನು.
- 23ಆಗ ಇಸ್ರಾಯೇಲ್ ಜನರು ಗಿದ್ಯೋನನಿಗೆನೀನು ನಮ್ಮನ್ನು ಮಿದ್ಯಾನ್ಯರ ಕೈಯಿಂದ ತಪ್ಪಿಸಿ ರಕ್ಷಿಸಿದ್ದರಿಂದ ನೀನೂ ನಿನ್ನ ಕುಮಾರನೂ ಕುಮಾರನ ಕುಮಾರನೂ ನಮ್ಮನ್ನು ಆಳಬೇಕು ಅಂದರು. ಗಿದ್ಯೋ ನನು ಅವರಿಗೆ ನಾನು ನಿಮ್ಮನ್ನು ಆಳುವದಿಲ್ಲ, ನನ್ನ ಮಗನೂ ನಿಮ್ಮನ್ನು ಆಳುವದಿಲ್ಲ, ಕರ್ತನೇ ನಿಮ್ಮನ್ನು ಆಳುವನು ಅಂದನು.
Cross references
- Psalm 83:11 ಕೀರ್ತನೆಗಳು 83:11ಅವರನ್ನೂ ಅವರ ಅಧಿಪತಿಗಳನ್ನೂ ಓರೇಬ್ ಜೇಬ್ ಹಾಗೆಯೂ ಅವರ ಪ್ರಮುಖರೆಲ್ಲರನ್ನು ಜೇಬಹ ಚಲ್ಮುನ್ನರ ಹಾಗೆಯೂ ಮಾಡು.
- Isaiah 3:18 ಯೆಶಾಯ 3:18ಆ ದಿನದಲ್ಲಿ ಕರ್ತನು ಅವರ ಅಂದುಗೆ, ತುರುಬುಬಲೆ, ಅರ್ಧಚಂದ್ರ,
- Judges 8:26 ನ್ಯಾಯಸ್ಥಾಪಕರು 8:26ಆದರೆ ಆಭರಣಗಳೂ ಕಂಠಮಾಲೆ ಗಳೂ ಮಿದ್ಯಾನ್ಯರ ಅರಸುಗಳು ಹೊದ್ದುಕೊಂಡಿದ್ದ ರಕ್ತಾಂಬರ ವಸ್ತ್ರಗಳೂ ಅವರ ಒಂಟೆಗಳ ಕೊರಳಿಗೆ ಇದ್ದ ಸರಪಣಿಗಳೂ ಹೊರತು ಅವನು ಕೇಳಿ ತೆಗೆದು ಕೊಂಡ ಬಂಗಾರದ ವಾಲೆಗಳ ತೂಕವು ಸಾವಿರದ ಏಳು ನೂರು ಶೆಕೆಲ್ ತೂಕವಾಗಿತ್ತು.
- Psalm 83:1 ಕೀರ್ತನೆಗಳು 83:1ಓ ದೇವರೇ, ಮೌನವಾಗಿರಬೇಡ; ಓ ದೇವರೇ, ಮೌನವಾಗಿರಬೇಡ; ಸುಮ್ಮ ನಿರಬೇಡ.
- 1 Samuel 31:5 1 ಸಮುವೇಲನು 31:5ಸೌಲನು ಸತ್ತು ಹೋದದ್ದನ್ನು ಅವನ ಆಯುಧ ಹಿಡಿಯುವವನು ನೋಡಿದಾಗ ಅವನೂ ಹಾಗೆಯೇ ತನ್ನ ಕತ್ತಿಯ ಮೇಲೆ ಬಿದ್ದು ಅವನ ಸಂಗಡ ಸತ್ತನು.
- Revelation 9:6 ಪ್ರಕಟನೆ 9:6ಆ ದಿನಗಳಲ್ಲಿ ಮನುಷ್ಯರು ಮರಣವನ್ನು ಹುಡುಕಿ ಅದನ್ನು ಕಾಣದೆ ಇರುವರು; ಸಾಯಬೇಕೆಂದು ಕೋರು ವರು, ಆದರೆ ಮೃತ್ಯುವು ಅವರ ಬಳಿಯಿಂದ ಓಡಿ ಹೋಗುವದು
- Judges 9:54 ನ್ಯಾಯಸ್ಥಾಪಕರು 9:54ಆಗ ಅವನು ಶೀಘ್ರವಾಗಿ ತನ್ನ ಆಯುಧಗಳನ್ನು ಹೊರುವ ಸೇವಕ ನನ್ನು ಕರೆದು ಅವನಿಗೆ--ಒಬ್ಬ ಸ್ತ್ರೀಯು ಕೊಂದಳೆಂದು ಮನುಷ್ಯರು ನನ್ನನ್ನು ಕುರಿತು ಹೇಳದ ಹಾಗೆ ನೀನು ನಿನ್ನ ಕತ್ತಿಯನ್ನು ಇರಿದು ನನ್ನನ್ನು ಕೊಲ್ಲು ಎಂದು ಅವನಿಗೆ ಹೇಳಿದನು. ಹಾಗೆಯೇ ಅವನ ಸೇವಕನು ಅವನನ್ನು ತಿವಿದು ಹಾಕಿದನು; ಅವನು ಸತ್ತನು.
- 1 Samuel 31:3 1 ಸಮುವೇಲನು 31:3ಇದಲ್ಲದೆ ಯುದ್ಧವು ಸೌಲನಿಗೆ ಭಾರವಾಗಿತ್ತು. ಯಾಕಂದರೆ ಬಿಲ್ಲುಗಾರರು ಅವನನ್ನು ಬಾಣಗಳಿಂದ ಹೊಡೆದರು. ಅವನು ಅವರಿಂದ ಬಹು ಗಾಯಪಟ್ಟನು.
Original words (Hebrew)
- Zebah · H2078זֶבַח Zebach
- Zalmunna · H6759צַלְמֻנָּע Tsalmunnâʻ
- said · H559אָמַר ʼâmar
- Rise · H6965קוּם qûwm
- fall · H6293פָּגַע pâgaʻ
- man · H376אִישׁ ʼîysh
- strength · H1369גְּבוּרָה gᵉbûwrâh
- Gideon · H1439גִּדְעוֹן Gidʻôwn
- arose · H6965קוּם qûwm
- slew · H2026הָרַג hârag
- Zebah · H2078זֶבַח Zebach
- Zalmunna · H6759צַלְמֻנָּע Tsalmunnâʻ
- away · H3947לָקַח lâqach
- ornaments · H7720שַׂהֲרֹן sahărôn
- camels’ · H1581גָּמָל gâmâl
- necks · H6677צַוָּאר tsavvâʼr