Skip to content
ThuthiThuthiThuthi
Judges · chapter 8 · verse 22

Judges 8:22 in Kannada

ಗಿದ್ಯೋನನು ಎದ್ದು ಜೆಬಹನನ್ನೂ ಚಲ್ಮುನ್ನನನ್ನೂ ಕೊಂದುಹಾಕಿ ಅವರ ಒಂಟೆಗಳ ಕುತ್ತಿಗೆಗಳಲ್ಲಿ ಇದ್ದ ಆಭರಣಗಳನ್ನು ತೆಗೆದು ಕೊಂಡನು.

Gidyonanu eddu jebahanannoo chalmunnanannoo konduhaaki avara ontegala kuttigegalalli idda aabharanagalannu tegedu kondanu.

Judges 8:22 in English

King James Version (KJV)
Then the men of Israel said unto Gideon, Rule thou over us, both thou, and thy son, and thy son’s son also: for thou hast delivered us from the hand of Midian.
World English Bible (WEB)
Then the men of Israel said to Gideon, “Rule over us, both you, your son, and your son’s son also; for you have saved us out of the hand of Midian.”
American Standard Version (ASV)
Then the men of Israel said unto Gideon, Rule thou over us, both thou, and thy son, and thy son’s son also; for thou hast saved us out of the hand of Midian.
Bible in Basic English (BBE)
Then the men of Israel said to Gideon, Be our ruler, you and your son and your son's son after him; for you have been our saviour from the hands of Midian.
Darby Translation (DBY)
And the men of Israel said to Gideon, Rule over us, both thou, and thy son, and thy son's son also; for thou hast saved us from the hand of Midian.
Webster's Bible (WBS)
Then the men of Israel said to Gideon, Rule thou over us, both thou, and thy son, and thy son's son also: for thou hast delivered us from the hand of Midian.
Young's Literal Translation (YLT)
And the men of Israel say unto Gideon, 'Rule over us, both thou, and thy son, and thy son's son, for thou hast saved us from the hand of Midian.'

Read in context

  1. 20ತನ್ನ ಚೊಚ್ಚಲ ಮಗನಾದ ಎತೆರನಿಗೆ--ನೀನೆದ್ದು ಅವರನ್ನು ಕೊಂದುಹಾಕು ಅಂದನು. ಆದರೆ ಆ ಯುವಕನು ತನ್ನ ಕತ್ತಿಯನ್ನು ಬಿಚ್ಚದೆ ಹೋದನು; ಯಾಕಂದರೆ ಅವನು ಇನ್ನೂ ಹುಡುಗನಾದದರಿಂದ ಭಯಪಟ್ಟನು.
  2. 21ಆಗ ಜೆಬ ಹನೂ ಚಲ್ಮುನ್ನನೂ--ನೀನು ಎದ್ದು ನಮ್ಮ ಮೇಲೆ ಬೀಳು; ಮನುಷ್ಯನು ಹೇಗೋ ಹಾಗೆಯೇ ಅವನ ಬಲವು ಇರುವದು ಅಂದರು.
  3. 22ಗಿದ್ಯೋನನು ಎದ್ದು ಜೆಬಹನನ್ನೂ ಚಲ್ಮುನ್ನನನ್ನೂ ಕೊಂದುಹಾಕಿ ಅವರ ಒಂಟೆಗಳ ಕುತ್ತಿಗೆಗಳಲ್ಲಿ ಇದ್ದ ಆಭರಣಗಳನ್ನು ತೆಗೆದು ಕೊಂಡನು.
  4. 23ಆಗ ಇಸ್ರಾಯೇಲ್‌ ಜನರು ಗಿದ್ಯೋನನಿಗೆನೀನು ನಮ್ಮನ್ನು ಮಿದ್ಯಾನ್ಯರ ಕೈಯಿಂದ ತಪ್ಪಿಸಿ ರಕ್ಷಿಸಿದ್ದರಿಂದ ನೀನೂ ನಿನ್ನ ಕುಮಾರನೂ ಕುಮಾರನ ಕುಮಾರನೂ ನಮ್ಮನ್ನು ಆಳಬೇಕು ಅಂದರು. ಗಿದ್ಯೋ ನನು ಅವರಿಗೆ ನಾನು ನಿಮ್ಮನ್ನು ಆಳುವದಿಲ್ಲ, ನನ್ನ ಮಗನೂ ನಿಮ್ಮನ್ನು ಆಳುವದಿಲ್ಲ, ಕರ್ತನೇ ನಿಮ್ಮನ್ನು ಆಳುವನು ಅಂದನು.
  5. 24ಗಿದ್ಯೋನನು--ಒಂದು ಬಿನ್ನಹವನ್ನು ನಾನು ನಿಮಗೆ ಮಾಡುತ್ತೇನೆ. ಪ್ರತಿ ಯೊಬ್ಬನು ಕೊಳ್ಳೆ ಹೊಡೆದ ವಾಲೆಗಳನ್ನು ನನಗೆ ಕೊಡಿರಿ ಅಂದನು. (ಯಾಕಂದರೆ ಅವರು ಇಷ್ಮಾಯೇ ಲ್ಯರಾಗಿದ್ದದರಿಂದ ಅವರಿಗೆ ಬಂಗಾರದ ಮುರುವು ಗಳಿದ್ದವು).
Read all of Judges 8

Cross references

Original words (Hebrew)

Judges 8:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.