Skip to content
ThuthiThuthiThuthi
Judges · chapter 8 · verse 24

Judges 8:24 in Kannada

ಗಿದ್ಯೋನನು--ಒಂದು ಬಿನ್ನಹವನ್ನು ನಾನು ನಿಮಗೆ ಮಾಡುತ್ತೇನೆ. ಪ್ರತಿ ಯೊಬ್ಬನು ಕೊಳ್ಳೆ ಹೊಡೆದ ವಾಲೆಗಳನ್ನು ನನಗೆ ಕೊಡಿರಿ ಅಂದನು. (ಯಾಕಂದರೆ ಅವರು ಇಷ್ಮಾಯೇ ಲ್ಯರಾಗಿದ್ದದರಿಂದ ಅವರಿಗೆ ಬಂಗಾರದ ಮುರುವು ಗಳಿದ್ದವು).

Gidyonanu--ondu binnahavannu naanu nimage maaduttene. Prati yobbanu kolle hodeda vaalegalannu nanage kodiri andanu. (yaakandare avaru ishmaaye lyaraagiddadarinda avarige bangaarada muruvu galiddavu).

Judges 8:24 in English

King James Version (KJV)
And Gideon said unto them, I would desire a request of you, that ye would give me every man the earrings of his prey. (For they had golden earrings, because they [were] Ishmaelites.)
World English Bible (WEB)
Gideon said to them, “I do have a request: that you would each give me the earrings of his plunder.” (For they had golden earrings, because they were Ishmaelites.)
American Standard Version (ASV)
And Gideon said unto them, I would make a request of you, that ye would give me every man the ear-rings of his spoil. (For they had golden ear-rings, because they were Ishmaelites.)
Bible in Basic English (BBE)
Then Gideon said to them, I have a request to make to you; let every man give me the ear-rings he has taken. (For they had gold ear-rings, because they were Ishmaelites.)
Darby Translation (DBY)
And Gideon said to them, I would desire a request of you: give me every man the earrings of his booty; for they had golden earrings, because they were Ishmaelites.
Webster's Bible (WBS)
And Gideon said to them, I would desire a request of you, that you would give me every man the ear-rings of his prey. (For they had golden ear-rings, because they [were] Ishmaelites.)
Young's Literal Translation (YLT)
And Gideon saith unto them, 'Let me ask of you a petition, and give ye to me each the ring of his prey, for they have rings of gold, for they [are] Ishmaelites.'

Read in context

  1. 22ಗಿದ್ಯೋನನು ಎದ್ದು ಜೆಬಹನನ್ನೂ ಚಲ್ಮುನ್ನನನ್ನೂ ಕೊಂದುಹಾಕಿ ಅವರ ಒಂಟೆಗಳ ಕುತ್ತಿಗೆಗಳಲ್ಲಿ ಇದ್ದ ಆಭರಣಗಳನ್ನು ತೆಗೆದು ಕೊಂಡನು.
  2. 23ಆಗ ಇಸ್ರಾಯೇಲ್‌ ಜನರು ಗಿದ್ಯೋನನಿಗೆನೀನು ನಮ್ಮನ್ನು ಮಿದ್ಯಾನ್ಯರ ಕೈಯಿಂದ ತಪ್ಪಿಸಿ ರಕ್ಷಿಸಿದ್ದರಿಂದ ನೀನೂ ನಿನ್ನ ಕುಮಾರನೂ ಕುಮಾರನ ಕುಮಾರನೂ ನಮ್ಮನ್ನು ಆಳಬೇಕು ಅಂದರು. ಗಿದ್ಯೋ ನನು ಅವರಿಗೆ ನಾನು ನಿಮ್ಮನ್ನು ಆಳುವದಿಲ್ಲ, ನನ್ನ ಮಗನೂ ನಿಮ್ಮನ್ನು ಆಳುವದಿಲ್ಲ, ಕರ್ತನೇ ನಿಮ್ಮನ್ನು ಆಳುವನು ಅಂದನು.
  3. 24ಗಿದ್ಯೋನನು--ಒಂದು ಬಿನ್ನಹವನ್ನು ನಾನು ನಿಮಗೆ ಮಾಡುತ್ತೇನೆ. ಪ್ರತಿ ಯೊಬ್ಬನು ಕೊಳ್ಳೆ ಹೊಡೆದ ವಾಲೆಗಳನ್ನು ನನಗೆ ಕೊಡಿರಿ ಅಂದನು. (ಯಾಕಂದರೆ ಅವರು ಇಷ್ಮಾಯೇ ಲ್ಯರಾಗಿದ್ದದರಿಂದ ಅವರಿಗೆ ಬಂಗಾರದ ಮುರುವು ಗಳಿದ್ದವು).
  4. 25ಅವರು--ನಾವು ಇಷ್ಟಪೂರ್ವಕವಾಗಿ ಕೊಡುವೆವು ಎಂದು ಹೇಳಿ ಒಂದು ವಸ್ತ್ರವನ್ನು ಹಾಸಿ ಅಲ್ಲಿ ಅವರವರು ಕೊಳ್ಳೆ ಹೊಡೆದ ವಾಲೆಗಳನ್ನು ಹಾಕಿದರು.
  5. 26ಆದರೆ ಆಭರಣಗಳೂ ಕಂಠಮಾಲೆ ಗಳೂ ಮಿದ್ಯಾನ್ಯರ ಅರಸುಗಳು ಹೊದ್ದುಕೊಂಡಿದ್ದ ರಕ್ತಾಂಬರ ವಸ್ತ್ರಗಳೂ ಅವರ ಒಂಟೆಗಳ ಕೊರಳಿಗೆ ಇದ್ದ ಸರಪಣಿಗಳೂ ಹೊರತು ಅವನು ಕೇಳಿ ತೆಗೆದು ಕೊಂಡ ಬಂಗಾರದ ವಾಲೆಗಳ ತೂಕವು ಸಾವಿರದ ಏಳು ನೂರು ಶೆಕೆಲ್‌ ತೂಕವಾಗಿತ್ತು.
Read all of Judges 8

Cross references

Original words (Hebrew)

Judges 8:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.