Judges · chapter 8 · verse 26
Judges 8:26 in Kannada
ಆದರೆ ಆಭರಣಗಳೂ ಕಂಠಮಾಲೆ ಗಳೂ ಮಿದ್ಯಾನ್ಯರ ಅರಸುಗಳು ಹೊದ್ದುಕೊಂಡಿದ್ದ ರಕ್ತಾಂಬರ ವಸ್ತ್ರಗಳೂ ಅವರ ಒಂಟೆಗಳ ಕೊರಳಿಗೆ ಇದ್ದ ಸರಪಣಿಗಳೂ ಹೊರತು ಅವನು ಕೇಳಿ ತೆಗೆದು ಕೊಂಡ ಬಂಗಾರದ ವಾಲೆಗಳ ತೂಕವು ಸಾವಿರದ ಏಳು ನೂರು ಶೆಕೆಲ್ ತೂಕವಾಗಿತ್ತು.
Aadare aabharanagaloo kanthamaale galoo midyaanyara arasugalu hoddukondidda raktaambara vastragaloo avara ontegala koralige idda sarapanigaloo horatu avanu keli tegedu konda bangaarada vaalegala tookavu saavirada elu nooru shekel tookavaagittu.
Judges 8:26 in English
- King James Version (KJV)
- And the weight of the golden earrings that he requested was a thousand and seven hundred [shekels] of gold; beside ornaments, and collars, and purple raiment that [was] on the kings of Midian, and beside the chains that [were] about their camels’ necks.
- World English Bible (WEB)
- The weight of the golden earrings that he requested was one thousand and seven hundred shekels of gold, in addition to the crescents, and the pendants, and the purple clothing that was on the kings of Midian, and in addition to the chains that were about their camels’ necks.
- American Standard Version (ASV)
- And the weight of the golden ear-rings that he requested was a thousand and seven hundred [shekels] of gold; besides the crescents, and the pendants, and the purple raiment that was on the kings of Midian, and besides the chains that were about their camels’ necks.
- Bible in Basic English (BBE)
- The weight of the gold ear-rings which he got from them was one thousand, seven hundred shekels of gold; in addition to the moon-ornaments and jewels and the purple robes which were on the kings of Midian, and the chains on their camels' necks.
- Darby Translation (DBY)
- And the weight of the golden earrings that he requested was a thousand seven hundred [shekels] of gold; besides the moons, and eardrops, and the purple garments that were on the kings of Midian, and besides the chains that were about their camels' necks.
- Webster's Bible (WBS)
- And the weight of the golden ear-rings that he requested, was a thousand and seven hundred [shekels] of gold; besides ornaments, and collars, and purple raiment that [was] on the kings of Midian, and besides the chains that [were] about their camels' necks.
- Young's Literal Translation (YLT)
- and the weight of the rings of gold which he asked is a thousand and seven hundred [shekels] of gold, apart from the round ornaments, and the drops, and the purple garments, which [are] on the kings of Midian, and apart from the chains which [are] on the necks of their camels,
Read in context
- 24ಗಿದ್ಯೋನನು--ಒಂದು ಬಿನ್ನಹವನ್ನು ನಾನು ನಿಮಗೆ ಮಾಡುತ್ತೇನೆ. ಪ್ರತಿ ಯೊಬ್ಬನು ಕೊಳ್ಳೆ ಹೊಡೆದ ವಾಲೆಗಳನ್ನು ನನಗೆ ಕೊಡಿರಿ ಅಂದನು. (ಯಾಕಂದರೆ ಅವರು ಇಷ್ಮಾಯೇ ಲ್ಯರಾಗಿದ್ದದರಿಂದ ಅವರಿಗೆ ಬಂಗಾರದ ಮುರುವು ಗಳಿದ್ದವು).
- 25ಅವರು--ನಾವು ಇಷ್ಟಪೂರ್ವಕವಾಗಿ ಕೊಡುವೆವು ಎಂದು ಹೇಳಿ ಒಂದು ವಸ್ತ್ರವನ್ನು ಹಾಸಿ ಅಲ್ಲಿ ಅವರವರು ಕೊಳ್ಳೆ ಹೊಡೆದ ವಾಲೆಗಳನ್ನು ಹಾಕಿದರು.
- 26ಆದರೆ ಆಭರಣಗಳೂ ಕಂಠಮಾಲೆ ಗಳೂ ಮಿದ್ಯಾನ್ಯರ ಅರಸುಗಳು ಹೊದ್ದುಕೊಂಡಿದ್ದ ರಕ್ತಾಂಬರ ವಸ್ತ್ರಗಳೂ ಅವರ ಒಂಟೆಗಳ ಕೊರಳಿಗೆ ಇದ್ದ ಸರಪಣಿಗಳೂ ಹೊರತು ಅವನು ಕೇಳಿ ತೆಗೆದು ಕೊಂಡ ಬಂಗಾರದ ವಾಲೆಗಳ ತೂಕವು ಸಾವಿರದ ಏಳು ನೂರು ಶೆಕೆಲ್ ತೂಕವಾಗಿತ್ತು.
- 27ಆ ಬಂಗಾರ ದಿಂದ ಗಿದ್ಯೋನನು ಒಂದು ಏಫೋದನ್ನು ಮಾಡಿಸಿ ಅದನ್ನು ತನ್ನ ಊರಾದ ಒಫ್ರದಲ್ಲಿ ಇಟ್ಟನು. ಆದರೆ ಇಸ್ರಾಯೇಲ್ಯರೆಲ್ಲಾ ಅದರ ಹಿಂದೆ ಜಾರರಾಗಿ ಹೋದರು. ಅದು ಗಿದ್ಯೋನನಿಗೂ ಅವನ ಮನೆಗೂ ಉರುಲಾಯಿತು.
- 28ಮಿದ್ಯಾನ್ಯರು ತಮ್ಮ ತಲೆಯನ್ನು ತಿರಿಗಿ ಎತ್ತಕೂಡದ ಹಾಗೆ ಇಸ್ರಾಯೇಲ್ಯರ ಮಕ್ಕಳ ಮುಂದೆ ತಗ್ಗಿಸಲ್ಪಟ್ಟರು. ದೇಶವು ಗಿದ್ಯೋನನ ದಿವಸ ಗಳಲ್ಲಿ ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.
Cross references
- Esther 8:15 ಎಸ್ತೇರಳು 8:15ಮೊರ್ದೆಕೈ ನೀಲ ಶುಭ್ರವಾದ ರಾಜವಸ್ತ್ರವನ್ನು ಧರಿಸಿಕೊಂಡು ಬಂಗಾರದ ದೊಡ್ಡ ಕಿರೀಟವನ್ನು ಇಟ್ಟು ಕೊಂಡು ರಕ್ತವರ್ಣವುಳ್ಳ ನಯವಾದ ವಸ್ತ್ರ ಧರಿಸಿ ಕೊಂಡು ಅರಸನ ಸಮ್ಮುಖದಿಂದ ಹೊರಟು ಹೋದನು. ಆಗ ಶೂಷನ್ ಪಟ್ಟಣವು ಸಂಭ್ರಮವೂ ಸಂತೋಷವೂ ಉಳ್ಳದ್ದಾಗಿತ್ತು.
- John 19:5 ಯೋಹಾನನು 19:5ಆಗ ಯೇಸು ಮುಳ್ಳಿನ ಕಿರೀಟವನ್ನು ಮತ್ತು ಊದಾಬಣ್ಣದ ನಿಲುವಂಗಿಯನ್ನು ಧರಿಸಿಕೊಂಡವನಾಗಿ ಹೊರಗೆ ಬರಲು ಪಿಲಾತನು ಅವರಿಗೆ--ಇಗೋ, ಈ ಮನುಷ್ಯನು! ಅಂದನು.
- Jeremiah 10:9 ಯೆರೆಮೀಯ 10:9ಬೆಳ್ಳಿಯ ತಗಡುಗಳನ್ನು ತಾರ್ಷೀಷಿನಿಂದಲೂ ಬಂಗಾರವನ್ನು ಊಫಜಿನಿಂದಲೂ ತರುತ್ತಾರೆ; ಅದು ಕೆತ್ತನೆಯವನ ಕೆಲಸ, ಎರಕ ಹೊಯ್ಯುವವನ ಕೈಯಿಂದ ಉಂಟಾ ದದ್ದು. ನೀಲಿಯೂ ಧೂಮ್ರ ವರ್ಣವೂ ಅವುಗಳ ವಸ್ತ್ರವಾಗಿದೆ; ಅವುಗಳೆಲ್ಲಾ ಕೌಶಲ್ಯಗಾರರ ಕೆಲಸವೇ.
- Revelation 18:12 ಪ್ರಕಟನೆ 18:12ಚಿನ್ನ, ಬೆಳ್ಳಿ, ಅಮೂಲ್ಯವಾದ ಕಲ್ಲುಗಳು, ಮುತ್ತುಗಳು, ನಯವಾದ ನಾರುಮಡಿ, ಧೂಮ್ರವರ್ಣದ ವಸ್ತ್ರ, ರೇಶ್ಮೆ, ರಕ್ತಾಂಬರ, ಸಕಲ ವಿಧವಾದ ಅಗಿಲುಮರ, ಸಕಲ ವಿಧವಾದ ದಂತದ ಪಾತ್ರೆಗಳು, ಬಹು ಅಮೂಲ್ಯವಾದ ಮರ, ಹಿತ್ತಾಳೆ, ಸಕಲ ವಿಧವಾದ ಪಾತ್ರೆಗಳು, ಕಬ್ಬಿಣ, ಚಂದ್ರಕಾಂತ,
- John 19:2 ಯೋಹಾನನು 19:2ಸೈನಿಕರು ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಊದಾ ಬಣ್ಣದ ನಿಲುವಂಗಿಯನ್ನು ತೊಡಿಸಿ--
- Revelation 18:16 ಪ್ರಕಟನೆ 18:16ಅಯ್ಯೋ, ಅಯ್ಯೋ, ಮಹಾನಗರಿಯೇ, ನಯವಾದ ನಾರುಮಡಿಯನ್ನೂ ಧೂಮ್ರವರ್ಣದ ವಸ್ತ್ರವನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮುತ್ತುಗಳು ಇವುಗಳಿಂದ ಅಲಂಕರಿಸಲ್ಪಟ್ಟವಳೇ,
- Revelation 17:4 ಪ್ರಕಟನೆ 17:4ಆ ಸ್ತ್ರೀಯು ಧೂಮ್ರ ಮತ್ತು ಕೆಂಪುವರ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮತ್ತು ಮುತ್ತುಗಳು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅವಳ ಜಾರತ್ವದ ಅಸಹ್ಯವಾದವುಗಳಿಂದಲೂ ಅಶುದ್ಧತ್ವದಿಂದಲೂ ತುಂಬಿತು
- Ezekiel 27:7 ಯೆಹೆಜ್ಕೇಲನು 27:7ನಿನ್ನ ಹಾಯಿಯು ನಿನಗೆ ಧ್ವಜವು ಆಗಲೆಂದು ಅದನ್ನು ಐಗುಪ್ತದ ಕಸೂತಿಯ ನಾರುಬಟ್ಟೆಯಿಂದ ಮಾಡಿ ದ್ದಾರೆ. ಎಲೀಷದ ದ್ವೀಪಗಳಿಂದ ತಂದ ನೀಲಿಯೂ ನೇರಳೆ ಬಣ್ಣವೂ ನಿನಗೆ ಮುಚ್ಚಳವಾಯಿತು.
- Luke 16:19 ಲೂಕನು 16:19ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು.
Original words (Hebrew)
- weight · H4948מִשְׁקָל mishqâl
- golden · H2091זָהָב zâhâb
- earrings · H5141נֶזֶם nezem
- requested · H7592שָׁאַל shâʼal
- thousand · H505אֶלֶף ʼeleph
- seven · H7651שֶׁבַע shebaʻ
- hundred · H3967מֵאָה mêʼâh
- gold · H2091זָהָב zâhâb
- ornaments · H7720שַׂהֲרֹן sahărôn
- collars · H5188נְטִיפָה nᵉṭîyphâh
- purple · H713אַרְגָּמָן ʼargâmân
- raiment · H899בֶּגֶד beged
- kings · H4428מֶלֶךְ melek
- Midian · H4080מִדְיָן Midyân
- chains · H6060עָנָק ʻânâq
- camels’ · H1581גָּמָל gâmâl
- necks · H6677צַוָּאר tsavvâʼr