Judges · chapter 8 · verse 28
Judges 8:28 in Kannada
ಮಿದ್ಯಾನ್ಯರು ತಮ್ಮ ತಲೆಯನ್ನು ತಿರಿಗಿ ಎತ್ತಕೂಡದ ಹಾಗೆ ಇಸ್ರಾಯೇಲ್ಯರ ಮಕ್ಕಳ ಮುಂದೆ ತಗ್ಗಿಸಲ್ಪಟ್ಟರು. ದೇಶವು ಗಿದ್ಯೋನನ ದಿವಸ ಗಳಲ್ಲಿ ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.
Midyaanyaru tamma taleyannu tirigi ettakoodada haage israayelyara makkala munde taggisalpattaru. Deshavu gidyonana divasa galalli naalvattu varusha vishraantiyallittu.
Judges 8:28 in English
- King James Version (KJV)
- Thus was Midian subdued before the children of Israel, so that they lifted up their heads no more. And the country was in quietness forty years in the days of Gideon.
- World English Bible (WEB)
- So Midian was subdued before the children of Israel, and they lifted up their heads no more. The land had rest forty years in the days of Gideon.
- American Standard Version (ASV)
- So Midian was subdued before the children of Israel, and they lifted up their heads no more. And the land had rest forty years in the days of Gideon.
- Bible in Basic English (BBE)
- So Midian was broken before the children of Israel and the Midianites never got back their strength. And the land had peace for forty years, in the days of Gideon.
- Darby Translation (DBY)
- And Midian was subdued before the children of Israel, and they lifted up their heads no more. And the land had rest forty years in the days of Gideon.
- Webster's Bible (WBS)
- Thus was Midian subdued before the children of Israel, so that they raised their heads no more. And the country was in quietness forty years in the days of Gideon.
- Young's Literal Translation (YLT)
- And Midian is humbled before the sons of Israel, and have not added to lift up their head; and the land resteth forty years in the days of Gideon.
Read in context
- 26ಆದರೆ ಆಭರಣಗಳೂ ಕಂಠಮಾಲೆ ಗಳೂ ಮಿದ್ಯಾನ್ಯರ ಅರಸುಗಳು ಹೊದ್ದುಕೊಂಡಿದ್ದ ರಕ್ತಾಂಬರ ವಸ್ತ್ರಗಳೂ ಅವರ ಒಂಟೆಗಳ ಕೊರಳಿಗೆ ಇದ್ದ ಸರಪಣಿಗಳೂ ಹೊರತು ಅವನು ಕೇಳಿ ತೆಗೆದು ಕೊಂಡ ಬಂಗಾರದ ವಾಲೆಗಳ ತೂಕವು ಸಾವಿರದ ಏಳು ನೂರು ಶೆಕೆಲ್ ತೂಕವಾಗಿತ್ತು.
- 27ಆ ಬಂಗಾರ ದಿಂದ ಗಿದ್ಯೋನನು ಒಂದು ಏಫೋದನ್ನು ಮಾಡಿಸಿ ಅದನ್ನು ತನ್ನ ಊರಾದ ಒಫ್ರದಲ್ಲಿ ಇಟ್ಟನು. ಆದರೆ ಇಸ್ರಾಯೇಲ್ಯರೆಲ್ಲಾ ಅದರ ಹಿಂದೆ ಜಾರರಾಗಿ ಹೋದರು. ಅದು ಗಿದ್ಯೋನನಿಗೂ ಅವನ ಮನೆಗೂ ಉರುಲಾಯಿತು.
- 28ಮಿದ್ಯಾನ್ಯರು ತಮ್ಮ ತಲೆಯನ್ನು ತಿರಿಗಿ ಎತ್ತಕೂಡದ ಹಾಗೆ ಇಸ್ರಾಯೇಲ್ಯರ ಮಕ್ಕಳ ಮುಂದೆ ತಗ್ಗಿಸಲ್ಪಟ್ಟರು. ದೇಶವು ಗಿದ್ಯೋನನ ದಿವಸ ಗಳಲ್ಲಿ ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.
- 29ಯೋವಾಷನ ಮಗನಾದ ಯೆರುಬ್ಬಾಳನು ಹೋಗಿ ತನ್ನ ಸ್ವಂತ ಮನೆಯಲ್ಲಿ ವಾಸವಾಗಿದ್ದನು.
- 30ಗಿದ್ಯೋನ ನಿಗೆ ಅನೇಕ ಮಂದಿ ಹೆಂಡತಿಯರು ಇದ್ದದರಿಂದ ಅವನಿಗೆ ಎಪ್ಪತ್ತು ಮಂದಿ ಮಕ್ಕಳು ಹುಟ್ಟಿದರು.
Cross references
- Judges 5:31 ನ್ಯಾಯಸ್ಥಾಪಕರು 5:31ಓ ಕರ್ತನೇ, ಹೀಗೆಯೇ ನಿನ್ನ ಶತ್ರುಗಳೆಲ್ಲರು ನಾಶವಾಗಲಿ, ಆದರೆ ಆತನನ್ನು ಪ್ರೀತಿಮಾಡುವವರು ತನ್ನ ಪರಾಕ್ರಮದಿಂದ ಹೊರ ಡುವ ಸೂರ್ಯನ ಹಾಗೆಯೇ ಇರಲಿ. ದೇಶವು ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.
- Judges 3:11 ನ್ಯಾಯಸ್ಥಾಪಕರು 3:11ದೇಶವು ನಾಲ್ವತ್ತು ವರುಷದ ವರೆಗೆ ವಿಶ್ರಾಂತಿಯಿಂದಿತ್ತು. ಕೆನಜನ ಮಗನಾದ ಒತ್ನೀಯೇಲನು ಸತ್ತನು.
- Isaiah 9:4 ಯೆಶಾಯ 9:4ಅವನ ನೊಗವನ್ನೂ ಬೆನ್ನನ್ನು ಹೊಡೆದ ಕೋಲನ್ನೂ ಬಿಟ್ಟಿಹಿಡಿದವನ ದೊಣ್ಣೆಯನ್ನೂ ಮಿದ್ಯಾ ನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀ.
- Isaiah 10:26 ಯೆಶಾಯ 10:26ಸೈನ್ಯಗಳ ಕರ್ತನು ಓರೇಬನ ಬಂಡೆಯ ಬಳಿಯಲ್ಲಿ ಮಿದ್ಯಾನ್ಯರನ್ನು ಹತಮಾಡಿದಂತೆ ಆತನು ಕೋಲನ್ನು ಸಮುದ್ರದ ಮೇಲೆ ಚಾಚಿ, ಐಗುಪ್ತ್ಯರ ಮೇಲೆ ಎತ್ತಿದಂತೆ ಎತ್ತುವನು.
- Psalm 83:9–12 ಕೀರ್ತನೆಗಳು 83:9–12ಮಿದ್ಯಾನಿಗೂ ಸೀಸೆರನಿಗೂ ಯಾಬೀನನಿಗೂ ಕೀಷೋನ್ ಹಳ್ಳದಲ್ಲಿ ಮಾಡಿದ ಹಾಗೆ ಅವರಿಗೆ ಮಾಡು. ಇವರು ಎಂದೋರಿನಲ್ಲಿ ನಾಶವಾಗಿ ಭೂಮಿಗೆ ಗೊಬ್ಬರವಾದರು. ಅವರನ್ನೂ ಅವರ ಅಧಿಪತಿಗಳನ್ನೂ ಓರೇಬ್ ಜೇಬ್ ಹಾಗೆಯೂ ಅವರ ಪ್ರಮುಖರೆಲ್ಲರನ್ನು ಜೇಬಹ ಚಲ್ಮುನ್ನರ ಹಾಗೆಯೂ ಮಾಡು. ಅವರು--ನಾವು ದೇವರ ನಿವಾಸಗಳನ್ನು ಸ್ವತಂತ್ರಿಸಿಕೊಳ್ಳೋಣ ಅನ್ನುತ್ತಾರೆ.
- Judges 3:30 ನ್ಯಾಯಸ್ಥಾಪಕರು 3:30ಹೀಗೆ ಆ ದಿನದಲ್ಲಿ ಮೋವಾಬ್ ಇಸ್ರಾಯೇಲಿನ ಕೈಕೆಳಗೆ ತಗ್ಗಿಸಲ್ಪಟ್ಟಿತು; ದೇಶವು ಎಂಭತ್ತು ವರುಷ ವಿಶ್ರಾಂತಿಗೊಂಡಿತು.ಅವನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದನು. ಅವನು ಫಿಲಿಷ್ಟಿಯರಲ್ಲಿ ಆರು ನೂರು ಮನುಷ್ಯರನ್ನು ಎತ್ತಿನ ಮುಳ್ಳುಗೋಲಿನಿಂದ ಹತಮಾಡಿದನು. ಅವನು ಸಹ ಇಸ್ರಾಯೇಲ್ಯರನ್ನು ರಕ್ಷಿಸಿದನು.
Original words (Hebrew)
- Midian · H4080מִדְיָן Midyân
- subdued · H3665כָּנַע kânaʻ
- before · H6440פָּנִים pânîym
- children · H1121בֵּן bên
- Israel · H3478יִשְׂרָאֵל Yisrâʼêl
- up · H5375נָשָׂא nâsâʼ
- heads · H7218רֹאשׁ rôʼsh
- more · H3254יָסַף yâçaph
- country · H776אֶרֶץ ʼerets
- quietness · H8252שָׁקַט shâqaṭ
- forty · H705אַרְבָּעִים ʼarbâʻîym
- years · H8141שָׁנֶה shâneh
- days · H3117יוֹם yôwm
- Gideon · H1439גִּדְעוֹן Gidʻôwn