Judges · chapter 8 · verse 29
Judges 8:29 in Kannada
ಯೋವಾಷನ ಮಗನಾದ ಯೆರುಬ್ಬಾಳನು ಹೋಗಿ ತನ್ನ ಸ್ವಂತ ಮನೆಯಲ್ಲಿ ವಾಸವಾಗಿದ್ದನು.
Yovaashana maganaada yerubbaalanu hogi tanna svanta maneyalli vaasavaagiddanu.
Judges 8:29 in English
- King James Version (KJV)
- And Jerubbaal the son of Joash went and dwelt in his own house.
- World English Bible (WEB)
- Jerubbaal the son of Joash went and lived in his own house.
- American Standard Version (ASV)
- And Jerubbaal the son of Joash went and dwelt in his own house.
- Bible in Basic English (BBE)
- And Jerubbaal, the son of Joash, went back to his house and was living there.
- Darby Translation (DBY)
- And Jerubbaal the son of Joash went and dwelt in his house.
- Webster's Bible (WBS)
- And Jerubbaal the son of Joash went and dwelt in his own house.
- Young's Literal Translation (YLT)
- And Jerubbaal son of Joash goeth and dwelleth in his own house,
Read in context
- 27ಆ ಬಂಗಾರ ದಿಂದ ಗಿದ್ಯೋನನು ಒಂದು ಏಫೋದನ್ನು ಮಾಡಿಸಿ ಅದನ್ನು ತನ್ನ ಊರಾದ ಒಫ್ರದಲ್ಲಿ ಇಟ್ಟನು. ಆದರೆ ಇಸ್ರಾಯೇಲ್ಯರೆಲ್ಲಾ ಅದರ ಹಿಂದೆ ಜಾರರಾಗಿ ಹೋದರು. ಅದು ಗಿದ್ಯೋನನಿಗೂ ಅವನ ಮನೆಗೂ ಉರುಲಾಯಿತು.
- 28ಮಿದ್ಯಾನ್ಯರು ತಮ್ಮ ತಲೆಯನ್ನು ತಿರಿಗಿ ಎತ್ತಕೂಡದ ಹಾಗೆ ಇಸ್ರಾಯೇಲ್ಯರ ಮಕ್ಕಳ ಮುಂದೆ ತಗ್ಗಿಸಲ್ಪಟ್ಟರು. ದೇಶವು ಗಿದ್ಯೋನನ ದಿವಸ ಗಳಲ್ಲಿ ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.
- 29ಯೋವಾಷನ ಮಗನಾದ ಯೆರುಬ್ಬಾಳನು ಹೋಗಿ ತನ್ನ ಸ್ವಂತ ಮನೆಯಲ್ಲಿ ವಾಸವಾಗಿದ್ದನು.
- 30ಗಿದ್ಯೋನ ನಿಗೆ ಅನೇಕ ಮಂದಿ ಹೆಂಡತಿಯರು ಇದ್ದದರಿಂದ ಅವನಿಗೆ ಎಪ್ಪತ್ತು ಮಂದಿ ಮಕ್ಕಳು ಹುಟ್ಟಿದರು.
- 31ಶೆಕೆ ಮಿನಲ್ಲಿದ್ದ ಅವನ ಉಪಪತ್ನಿಯು ಅವನಿಗೆ ಒಬ್ಬ ಮಗನನ್ನು ಹೆತ್ತಳು. ಅವನು ಆ ಮಗನಿಗೆ ಅಬೀಮೆಲೆಕ ನೆಂದು ಹೆಸರಿಟ್ಟನು.
Cross references
- Judges 6:32 ನ್ಯಾಯಸ್ಥಾಪಕರು 6:32ಗಿದ್ಯೋ ನನು ಬಾಳನ ಬಲಿಪೀಠವನ್ನು ಕೆಡವಿದ್ದರಿಂದ ಅವನು ಅವನ ಸಂಗಡ ವ್ಯಾಜ್ಯವಾಡಲೆಂದು ಹೇಳಿ ಆ ದಿನದಲ್ಲಿ ಅವನಿಗೆ ಯೆರುಬ್ಬಾಳನೆಂಬ ಹೆಸರಿಟ್ಟನು.
- Judges 7:1 ನ್ಯಾಯಸ್ಥಾಪಕರು 7:1ಗಿದ್ಯೋನನೆಂಬ ಯೆರುಬ್ಬಾಳನೂ ಅವನ ಸಂಗಡ ಇದ್ದ ಜನರೆಲ್ಲರೂ ಉದಯದಲ್ಲಿ ಎದ್ದು ಹರೋದಿನ ಬಾವಿಯ ಬಳಿಯಲ್ಲಿ ದಂಡಿಳಿದರು. ಮಿದ್ಯಾನ್ಯರ ದಂಡು ಅವರಿಗೆ ಉತ್ತರಕ್ಕೆ ಮೋರೆ ಬೆಟ್ಟದ ತಗ್ಗಿನಲ್ಲಿ ಇಳಿದಿತ್ತು.
- 1 Samuel 12:11 1 ಸಮುವೇಲನು 12:11ಆಗ ಕರ್ತನು ಯೆರುಬ್ಬಾಳನನ್ನೂ ಬೆದಾನನನ್ನೂ ಯೆಫ್ತಾಹನನ್ನೂ ಸಮುವೇಲನನ್ನೂ ಕಳುಹಿಸಿ ನಿಮ್ಮನ್ನು ಸಮಸ್ತ ದಿಕ್ಕಿನಲ್ಲಿರುವ ನಿಮ್ಮ ಶತ್ರು ಗಳ ಕೈಯಿಂದ ಬಿಡಿಸಿ ನೀವು ಸುರಕ್ಷಿತವಾಗಿ ವಾಸಿಸು ವಂತೆ ಮಾಡಿದನು.
- Nehemiah 5:14–15 ನೆಹೆಮೀಯ 5:14–15ಇದಲ್ಲದೆ ನಾನು ಯೆಹೂದ ದೇಶದಲ್ಲಿ ಅವರ ಅಧಿಪತಿಯಾಗಿದ್ದ ಕಾಲ ಮೊದಲುಗೊಂಡು ಅರಸ ನಾದ ಆರ್ತಷಸ್ತನ ಇಪ್ಪತ್ತನೇ ವರುಷ ಮೊದಲು ಗೊಂಡು ಮೂವತ್ತೆರಡನೇ ವರುಷದ ವರೆಗೆ ಹನ್ನೆರಡು ವರುಷವಾಗಿ ನಾನೂ ನನ್ನ ಸಹೋದರರೂ ಅಧಿ ಪತಿಯಾದವನ ರೊಟ್ಟಿಯನ್ನು ತಿನ್ನಲಿಲ್ಲ. ಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು ನಾಲ್ವತ್ತು ಬೆಳ್ಳಿಯ ಶೇಕೆಲುಗಳ ಹೊರ ತಾಗಿ ಅವರಿಂದ ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಾ ಇದ್ದರು. ಅವರ ಸೇವಕರು ಸಹ ಜನರನ್ನು ಆಳುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹೀಗೆ ಮಾಡಿದವನಲ್ಲ.