Skip to content
ThuthiThuthiThuthi
Judges · chapter 8 · verse 3

Judges 8:3 in Kannada

ದೇವರು ನಿಮ್ಮ ಕೈಯಲ್ಲಿ ಮಿದ್ಯಾನ್ಯರ ಪ್ರಧಾನರಾದ ಓರೇಬನ್ನೂ ಜೇಬನ್ನೂ ಒಪ್ಪಿಸಿ ಕೊಡ ಲಿಲ್ಲವೇ? ನೀವು ಮಾಡಿದ್ದಕ್ಕೆ ನಾನು ಮಾಡಿದ್ದು ಎಷ್ಟು ಅಂದನು. ಅವನು ಈ ಮಾತು ಹೇಳಿದಾಗ ಅವನ ವಿಷಯವಾಗಿ ಅವರ ಕೋಪವು ಶಾಂತವಾಯಿತು.

Devaru nimma kaiyalli midyaanyara pradhaanaraada orebannoo jebannoo oppisi koda lillave? Neevu maadiddakke naanu maadiddu eshtu andanu. Avanu ee maatu helidaaga avana vishayavaagi avara kopavu shaantavaayitu.

Judges 8:3 in English

King James Version (KJV)
God hath delivered into your hands the princes of Midian, Oreb and Zeeb: and what was I able to do in comparison of you? Then their anger was abated toward him, when he had said that.
World English Bible (WEB)
God has delivered into your hand the princes of Midian, Oreb and Zeeb! What was I able to do in comparison with you?” Then their anger was abated toward him when he had said that.
American Standard Version (ASV)
God hath delivered into your hand the princes of Midian, Oreb and Zeeb: and what was I able to do in comparison with you? Then their anger was abated toward him, when he had said that.
Bible in Basic English (BBE)
God has given into your hands the chiefs of Midian, Oreb and Zeeb; what have I been able to do in comparison with you? And when he said this, their feeling about him became kinder.
Darby Translation (DBY)
Into your hands hath God delivered the princes of Midian, Oreb and Zeeb; and what was I able to do in comparison with you? Then their spirit was appeased toward him, when he said that word.
Webster's Bible (WBS)
God hath delivered into your hands the princes of Midian, Oreb and Zeeb: and what was I able to do in comparison of you? Then, when he had said that, their anger towards him abated.
Young's Literal Translation (YLT)
Into your hand hath God given the heads of Midian, Oreb and Zeeb; and what have I been able to do like you?' Then their temper desisted from off him in his speaking this thing.

Read in context

  1. 1ಆಗ ಎಫ್ರಾಯಾಮನ ಮನುಷ್ಯರು ಅವನಿಗೆ--ನೀನು ಮಿದ್ಯಾನ್ಯರ ಮೇಲೆ ಯುದ್ಧ ಮಾಡುವದಕ್ಕೆ ಹೋಗುವಾಗ ನಮ್ಮನ್ನು ಕರೆ ಯದೆ ಹೋದದ್ದೇನೆಂದು ಹೇಳಿ ಅವನ ಸಂಗಡ ತೀಕ್ಷ್ಣವಾಗಿ ವಿವಾದ ಮಾಡಿದರು.
  2. 2ಅವನು ಅವರಿಗೆನೀವು ಮಾಡಿದ್ದಕ್ಕೆ ಸಮಾನವಾಗಿ ನಾನೇನು ಮಾಡಿ ದೆನು? ಅಬೀಯೆಜೆರನ ದ್ರಾಕ್ಷೇ ಫಲ ಕೂಡಿಸುವ ದಕ್ಕಿಂತ ಎಫ್ರಾಯಾಮನ ದ್ರಾಕ್ಷೇ ಹಕ್ಕಲು ಉತ್ತಮ ವಲ್ಲವೇ?
  3. 3ದೇವರು ನಿಮ್ಮ ಕೈಯಲ್ಲಿ ಮಿದ್ಯಾನ್ಯರ ಪ್ರಧಾನರಾದ ಓರೇಬನ್ನೂ ಜೇಬನ್ನೂ ಒಪ್ಪಿಸಿ ಕೊಡ ಲಿಲ್ಲವೇ? ನೀವು ಮಾಡಿದ್ದಕ್ಕೆ ನಾನು ಮಾಡಿದ್ದು ಎಷ್ಟು ಅಂದನು. ಅವನು ಈ ಮಾತು ಹೇಳಿದಾಗ ಅವನ ವಿಷಯವಾಗಿ ಅವರ ಕೋಪವು ಶಾಂತವಾಯಿತು.
  4. 4ಗಿದ್ಯೋನನು ಯೊರ್ದನಿಗೆ ಬಂದು ಅದನ್ನು ದಾಟಿ ಅವನೂ ಅವನ ಸಂಗಡ ಇದ್ದ ಮುನ್ನೂರು ಜನರೂ ದಣಿದವರಾಗಿಯೂ ಹಿಂದಟ್ಟುವವರಾಗಿಯೂ ಇದ್ದರು.
  5. 5ಅವನು ಸುಖೋತಿನ ಮನುಷ್ಯರಿಗೆ--ದಯಮಾಡಿ ನನ್ನ ಕೂಡ ಇರುವ ಜನರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ. ಅವರು ದಣಿದಿದ್ದಾರೆ; ನಾನು ಮಿದ್ಯಾನ್ಯರ ಅರಸುಗಳಾದ ಜೆಬಹನನ್ನೂ ಚಲ್ಮುನ್ನನನ್ನೂ ಹಿಂದಟ್ಟು ತ್ತೇನೆ ಅಂದನು.
Read all of Judges 8

Cross references

Original words (Hebrew)

Judges 8:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.