Judges · chapter 8 · verse 30
Judges 8:30 in Kannada
ಗಿದ್ಯೋನ ನಿಗೆ ಅನೇಕ ಮಂದಿ ಹೆಂಡತಿಯರು ಇದ್ದದರಿಂದ ಅವನಿಗೆ ಎಪ್ಪತ್ತು ಮಂದಿ ಮಕ್ಕಳು ಹುಟ್ಟಿದರು.
Gidyona nige aneka mandi hendatiyaru iddadarinda avanige eppattu mandi makkalu huttidaru.
Judges 8:30 in English
- King James Version (KJV)
- And Gideon had threescore and ten sons of his body begotten: for he had many wives.
- World English Bible (WEB)
- Gideon had seventy sons conceived from his body, for he had many wives.
- American Standard Version (ASV)
- And Gideon had threescore and ten sons of his body begotten; for he had many wives.
- Bible in Basic English (BBE)
- Gideon had seventy sons, the offspring of his body; for he had a number of wives.
- Darby Translation (DBY)
- Now Gideon had seventy sons who had come out of his loins, for he had many wives.
- Webster's Bible (WBS)
- And Gideon had seventy sons of his body begotten: for he had many wives.
- Young's Literal Translation (YLT)
- and to Gideon there have been seventy sons, coming out of his loin, for he had many wives;
Read in context
- 28ಮಿದ್ಯಾನ್ಯರು ತಮ್ಮ ತಲೆಯನ್ನು ತಿರಿಗಿ ಎತ್ತಕೂಡದ ಹಾಗೆ ಇಸ್ರಾಯೇಲ್ಯರ ಮಕ್ಕಳ ಮುಂದೆ ತಗ್ಗಿಸಲ್ಪಟ್ಟರು. ದೇಶವು ಗಿದ್ಯೋನನ ದಿವಸ ಗಳಲ್ಲಿ ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.
- 29ಯೋವಾಷನ ಮಗನಾದ ಯೆರುಬ್ಬಾಳನು ಹೋಗಿ ತನ್ನ ಸ್ವಂತ ಮನೆಯಲ್ಲಿ ವಾಸವಾಗಿದ್ದನು.
- 30ಗಿದ್ಯೋನ ನಿಗೆ ಅನೇಕ ಮಂದಿ ಹೆಂಡತಿಯರು ಇದ್ದದರಿಂದ ಅವನಿಗೆ ಎಪ್ಪತ್ತು ಮಂದಿ ಮಕ್ಕಳು ಹುಟ್ಟಿದರು.
- 31ಶೆಕೆ ಮಿನಲ್ಲಿದ್ದ ಅವನ ಉಪಪತ್ನಿಯು ಅವನಿಗೆ ಒಬ್ಬ ಮಗನನ್ನು ಹೆತ್ತಳು. ಅವನು ಆ ಮಗನಿಗೆ ಅಬೀಮೆಲೆಕ ನೆಂದು ಹೆಸರಿಟ್ಟನು.
- 32ಯೋವಾಷನ ಮಗನಾದ ಗಿದ್ಯೋನನು ಒಳ್ಳೇ ವೃಧ್ಧಾಪ್ಯದಲ್ಲಿ ಸತ್ತು ಅಬೀಯೆಜೆರೀ ಯರಿಗೆ ಸೇರಿದ ಒಫ್ರದಲ್ಲಿ ತನ್ನ ತಂದೆಯಾದ ಯೋವಾಷನ ಸಮಾಧಿಯಲ್ಲಿ ಹೂಣಿಡಲ್ಪಟ್ಟನು.
Cross references
- Judges 9:5 ನ್ಯಾಯಸ್ಥಾಪಕರು 9:5ಅವನು ಒಫ್ರದಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ ತನ್ನ ಸಹೋದರರಾದ ಯೆರುಬ್ಬಾಳನ ಎಪ್ಪತ್ತು ಮಂದಿ ಕುಮಾರರನ್ನು ಒಂದು ಕಲ್ಲಿನ ಮೇಲೆ ಕೊಂದು ಹಾಕಿದನು. ಆದರೆ ಯೆರುಬ್ಬಾಳನ ಚಿಕ್ಕ ಮಗನಾದ ಯೋತಾಮನು ಒಬ್ಬನೇ ಉಳಿದನು; ಯಾಕಂದರೆ ಅವನು ಅಡಗಿಕೊಂಡನು.
- Judges 9:2 ನ್ಯಾಯಸ್ಥಾಪಕರು 9:2ನೀವು ದಯಮಾಡಿ ಶೆಕೆಮಿನ ಜನರೆಲ್ಲರು ಕೇಳುವ ಹಾಗೆ ಮಾತನಾಡ ಬೇಕಾದದ್ದೇನಂದರೆ -- ಯೆರುಬ್ಬಾಳನ ಮಕ್ಕಳಾದ ಎಪ್ಪತ್ತು ಮಂದಿಯು ನಿಮ್ಮನ್ನು ಆಳುವದು ಒಳ್ಳೇದೋ? ಒಬ್ಬನು ಆಳುವದು ಒಳ್ಳೇದೋ? ನಾನು ನಿಮ್ಮ ಎಲುಬೂ ನಿಮ್ಮ ಮಾಂಸವೂ ಆಗಿದ್ದೇನೆಂದು ಜ್ಞಾಪಕ ಮಾಡಿಕೊಳ್ಳಿರಿ ಅಂದನು.
- 1 Kings 11:3 1 ಅರಸುಗಳು 11:3ಅವನಿಗೆ ಅರಸುಗಳ ಕುಮಾರ್ತೆಯರಾದ ಏಳು ನೂರು ಮಂದಿ ಪತ್ನಿಯರೂ ಮುನ್ನೂರು ಮಂದಿ ಉಪಪತ್ನಿಗಳೂ ಇದ್ದರು. ಅವನ ಪತ್ನಿಯರು ಅವನ ಹೃದಯವನ್ನು ತಿರುಗಿಸಿದರು.
- Deuteronomy 17:17 ಧರ್ಮೋಪದೇಶಕಾಂಡ 17:17ಅವನ ಹೃದಯವು ತೊಲಗದ ಹಾಗೆ ಅವನು ತನಗೆ ಅನೇಕ ಪತ್ನಿಯರನ್ನು ಮಾಡಿಕೊಳ್ಳಬಾರದು; ಅವನು ತನಗೆ ಬೆಳ್ಳಿ ಬಂಗಾರವನ್ನು ಬಹಳವಾಗಿ ಹೆಚ್ಚಿಸಿಕೊಳ್ಳಬಾರದು.
- Genesis 46:26 ಆದಿಕಾಂಡ 46:26ಯಾಕೋಬನ ಕುಮಾರರ ಹೆಂಡತಿಯರ ಹೊರ ತಾಗಿ ಯಾಕೋಬನ ಸಂಗಡ ಐಗುಪ್ತಕ್ಕೆ ಬಂದವರೆಲ್ಲಾ ಅವನಿಂದ ಹುಟ್ಟಿದವರು. ಎಲ್ಲಾ ಕೂಡಿ ಅರವತ್ತಾರು ಜನರು.
- Judges 10:4 ನ್ಯಾಯಸ್ಥಾಪಕರು 10:4ಅವನಿಗೆ ಮೂವತ್ತು ಕತ್ತೇಮರಿಗಳ ಮೇಲೆ ಏರುವ ಮೂವತ್ತು ಮಂದಿ ಕುಮಾರರು ಇದ್ದರು. ಇವರಿಗೆ ಗಿಲ್ಯಾದ್ ದೇಶದಲ್ಲಿ ಮೂವತ್ತು ಪಟ್ಟಣಗಳಿದ್ದವು; ಅವುಗಳಿಗೆ ಈ ದಿನದ ವರೆಗೂ ಹವೋತ್ಯಾಯಾರೆಂಬ ಹೆಸರಿದೆ.
- Judges 12:9 ನ್ಯಾಯಸ್ಥಾಪಕರು 12:9ಅವನಿಗೆ ಮೂವತ್ತು ಮಂದಿ ಕುಮಾರರೂ ಮೂವತ್ತು ಮಂದಿ ಕುಮಾರ್ತೆಯರೂ ಇದ್ದರು. ಕುಮಾರ್ತೆಯರನ್ನು ಹೊರಗೆ ಮದುವೆಮಾಡಿಕೊಟ್ಟನು; ಹೊರಗಿ ನಿಂದ ಮೂವತ್ತು ಮಂದಿ ಕುಮಾರ್ತೆಯರನ್ನು ತನ್ನ ಕುಮಾರರಿಗೆ ತಕ್ಕೊಂಡನು. ಅವನು ಇಸ್ರಾಯೇಲ್ಯರಿಗೆ ಏಳು ವರುಷ ನ್ಯಾಯತೀರಿಸಿದನು.
- 2 Kings 10:1 2 ಅರಸುಗಳು 10:1ಸಮಾರ್ಯದಲ್ಲಿ ಅಹಾಬನಿಗೆ ಎಪ್ಪತ್ತು ಮಂದಿ ಮಕ್ಕಳು ಇದ್ದದರಿಂದ ಯೇಹುವು ಸಮಾರ್ಯದಲ್ಲಿರುವ ಇಜ್ರೇಲಿನ ಪ್ರಧಾನರಿಗೂ ಹಿರಿ ಯರಿಗೂ ಅಹಾಬನ ಮಕ್ಕಳನ್ನು ಪಾಲಿಸುವವರಿಗೂ ಪತ್ರಗಳನ್ನು ಬರೆದು ಸಮಾರ್ಯಕ್ಕೆ ಕಳುಹಿಸಿ--
- Genesis 7:7 ಆದಿಕಾಂಡ 7:7ಆಗ ನೋಹನು ಅವನ ಹೆಂಡತಿಯೂ ಕುಮಾರರೂ ಅವರ ಹೆಂಡತಿಯರೂ ಜಲಪ್ರಳಯವನ್ನು ತಪ್ಪಿಸಿ ಕೊಳ್ಳುವದಕ್ಕಾಗಿ ನಾವೆಯೊಳಗೆ ಹೋದರು.
- Judges 12:14 ನ್ಯಾಯಸ್ಥಾಪಕರು 12:14ಅವನಿಗೆ ಎಪ್ಪತ್ತು ಕತ್ತೇಮರಿ ಗಳ ಮೇಲೆ ಏರುವ ನಾಲ್ವತ್ತು ಮಂದಿ ಕುಮಾರರೂ ಮೂವತ್ತು ಮಂದಿ ಮೊಮ್ಮಕ್ಕಳೂ ಇದ್ದರು. ಅವನು ಇಸ್ರಾಯೇಲ್ಯರಿಗೆ ಎಂಟು ವರುಷ ನ್ಯಾಯತೀರಿಸಿ ದನು.ಪಿರಾತೋನಿಯವನಾದ ಹಿಲ್ಲೇಲನ ಮಗ ನಾದ ಅಬ್ದೋನನು ಸತ್ತು ಎಫ್ರಾಯಾಮ್ ದೇಶ ದಲ್ಲಿ ಅಮಾಲೇಕ್ಯರ ಬೆಟ್ಟದಲ್ಲಿರುವ ಪಿರಾತೋನಿನಲ್ಲಿ ಹೂಣಲ್ಪಟ್ಟನು.
- Matthew 19:5–8 ಮತ್ತಾಯನು 19:5–8ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಹೀಗೆ ಅವರಿಬ್ಬರೂ ಒಂದೇ ಶರೀರ ವಾಗಿರುವರು ಎಂದು ಹೇಳಿದ್ದನ್ನು ನೀವು ಓದ ಲಿಲ್ಲವೋ? ಆದದರಿಂದ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದಕಾರಣ ದೇವರು ಕೂಡಿ ಸಿದ್ದನ್ನು ಮನುಷ್ಯನು ಅಗಲಿಸಬಾರದು ಎಂದು ಹೇಳಿ ದನು. ಅದಕ್ಕೆ ಅವರು ಆತನಿಗೆ--ಹೀಗಾದರೆ ತ್ಯಾಗ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಯಾಕೆ ಅಪ್ಪಣೆಕೊಟ್ಟನು ಎಂದು ಕೇಳಿದರು. ಆತನು ಅವರಿಗೆ--ಮೋಶೆಯು ನಿಮ್ಮ ಹೃದಯದ ಕಾಠಿಣ್ಯತೆಯ ದೆಸೆಯಿಂದ ನಿಮ್ಮ ಹೆಂಡತಿ ಯರನ್ನು ಬಿಟ್ಟುಬಿಡುವದಕ್ಕೆ ಅಪ್ಪಣೆಕೊಟ್ಟನು. ಆದರೆ ಆದಿಯಿಂದ ಅದು ಹಾಗೆ ಇರಲಿಲ್ಲ ಅಂದನು.
- Genesis 2:24 ಆದಿಕಾಂಡ 2:24ಆದದರಿಂದ ಮನುಷ್ಯನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರು ಒಂದೇ ಶರೀರ ವಾಗಿರುವರು.ಇದಲ್ಲದೆ ಆ ಮನುಷ್ಯನು ಅವನ ಹೆಂಡತಿಯು ಇಬ್ಬರು ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.