Judges · chapter 8 · verse 31
Judges 8:31 in Kannada
ಶೆಕೆ ಮಿನಲ್ಲಿದ್ದ ಅವನ ಉಪಪತ್ನಿಯು ಅವನಿಗೆ ಒಬ್ಬ ಮಗನನ್ನು ಹೆತ್ತಳು. ಅವನು ಆ ಮಗನಿಗೆ ಅಬೀಮೆಲೆಕ ನೆಂದು ಹೆಸರಿಟ್ಟನು.
Sheke minallidda avana upapatniyu avanige obba maganannu hettalu. Avanu aa maganige abeemeleka nendu hesarittanu.
Judges 8:31 in English
- King James Version (KJV)
- And his concubine that [was] in Shechem, she also bare him a son, whose name he called Abimelech.
- World English Bible (WEB)
- His concubine who was in Shechem also bore him a son, and he named him Abimelech.
- American Standard Version (ASV)
- And his concubine that was in Shechem, she also bare him a son, and he called his name Abimelech.
- Bible in Basic English (BBE)
- And the servant-wife he had in Shechem had a son by him, to whom he gave the name Abimelech.
- Darby Translation (DBY)
- And his concubine that was in Shechem, she also bore him a son, and he gave him the name of Abimelech.
- Webster's Bible (WBS)
- And his concubine that [was] in Shechem, she also bore him a son, whose name he called Abimelech.
- Young's Literal Translation (YLT)
- and his concubine, who [is] in Shechem, hath born to him — even she — a son, and he appointeth his name Abimelech.
Read in context
- 29ಯೋವಾಷನ ಮಗನಾದ ಯೆರುಬ್ಬಾಳನು ಹೋಗಿ ತನ್ನ ಸ್ವಂತ ಮನೆಯಲ್ಲಿ ವಾಸವಾಗಿದ್ದನು.
- 30ಗಿದ್ಯೋನ ನಿಗೆ ಅನೇಕ ಮಂದಿ ಹೆಂಡತಿಯರು ಇದ್ದದರಿಂದ ಅವನಿಗೆ ಎಪ್ಪತ್ತು ಮಂದಿ ಮಕ್ಕಳು ಹುಟ್ಟಿದರು.
- 31ಶೆಕೆ ಮಿನಲ್ಲಿದ್ದ ಅವನ ಉಪಪತ್ನಿಯು ಅವನಿಗೆ ಒಬ್ಬ ಮಗನನ್ನು ಹೆತ್ತಳು. ಅವನು ಆ ಮಗನಿಗೆ ಅಬೀಮೆಲೆಕ ನೆಂದು ಹೆಸರಿಟ್ಟನು.
- 32ಯೋವಾಷನ ಮಗನಾದ ಗಿದ್ಯೋನನು ಒಳ್ಳೇ ವೃಧ್ಧಾಪ್ಯದಲ್ಲಿ ಸತ್ತು ಅಬೀಯೆಜೆರೀ ಯರಿಗೆ ಸೇರಿದ ಒಫ್ರದಲ್ಲಿ ತನ್ನ ತಂದೆಯಾದ ಯೋವಾಷನ ಸಮಾಧಿಯಲ್ಲಿ ಹೂಣಿಡಲ್ಪಟ್ಟನು.
- 33ಗಿದ್ಯೋನನು ಸತ್ತತರುವಾಯ ಆದದ್ದೇನಂದರೆ, ಇಸ್ರಾಯೇಲ್ ಮಕ್ಕಳು ತಿರುಗಿಕೊಂಡು ಬಾಳನ ಹಿಂದೆ ಜಾರರಾಗಿ ಹೋಗಿ ಬಾಳ್ಬೆರೀತನನ್ನು ತಮಗೆ ದೇವರಾಗಿ ಮಾಡಿಕೊಂಡರು.
Cross references
- Genesis 16:15 ಆದಿಕಾಂಡ 16:15ತರು ವಾಯ ಹಾಗರಳು ಅಬ್ರಾಮನಿಗೆ ಮಗನನ್ನು ಹೆತ್ತಳು. ಹಾಗರಳು ಅಬ್ರಾಮನಿಗೆ ಹೆತ್ತ ಮಗನಿಗೆ ಅವನು ಇಷ್ಮಾಯೇಲ ಎಂದು ಹೆಸರಿಟ್ಟನು.ಹಾಗರಳು ಅಬ್ರಾಮನಿಗೆ ಇಷ್ಮಾಯೇಲನನ್ನು ಹೆತ್ತಾಗ ಅಬ್ರಾಮನು ಎಂಭತ್ತಾರು ವರುಷದವನಾಗಿದ್ದನು.
- Genesis 20:2 ಆದಿಕಾಂಡ 20:2ಅಬ್ರಹಾಮನು ತನ್ನ ಹೆಂಡತಿಯಾದ ಸಾರಳ ವಿಷಯವಾಗಿ--ಅವಳು ನನ್ನ ತಂಗಿ ಎಂದು ಹೇಳಿ ದನು. ಆದದರಿಂದ ಗೆರಾರಿನ ಅರಸನಾದ ಅಬೀಮೆಲೆ ಕನು ಸಾರಳನ್ನು ಕರೆಯಿಸಿ ತೆಗೆದುಕೊಂಡನು.
- Judges 9:18 ನ್ಯಾಯಸ್ಥಾಪಕರು 9:18ಅವನ ಎಪ್ಪತ್ತು ಮಕ್ಕಳನ್ನು ಒಂದೇ ಕಲ್ಲಿನ ಮೇಲೆ ಕೊಂದು ಅವನ ದಾಸಿಯ ಮಗನಾದ ಅಬೀಮೆಲೆಕನನ್ನು ಅವನು ನಿಮ್ಮ ಸಹೋದರನಾಗಿರುವದರಿಂದ ಶೆಕೆಮಿನ ಜನರ ಮೇಲೆ ಅರಸನಾಗಿ ಇಟ್ಟದ್ದು,
- Genesis 22:24 ಆದಿಕಾಂಡ 22:24ಅವನ ಉಪಪತ್ನಿಯಾದ ರೂಮಳೆಂಬವಳು ಸಹ ಟೆಬಹನನ್ನೂ ಗಹಮನನ್ನೂ ತಹಷನನ್ನೂ ಮಾಕಾನನ್ನೂ ಹೆತ್ತಳು.
- Judges 9:1–5 ನ್ಯಾಯಸ್ಥಾಪಕರು 9:1–5ಯೆರುಬ್ಬಾಳನ ಮಗನಾದ ಅಬೀಮೆಲೆಕನು ಶೆಕೆಮಿನಲ್ಲಿರುವ ತನ್ನ ತಾಯಿಯ ಸಹೋದರರ ಬಳಿಗೆ ಹೋಗಿ ಅವರ ಸಂಗಡವೂ ತನ್ನ ತಾಯಿಯ ತಂದೆ ಮನೆಯ ಕುಟುಂಬದವರೆ ಲ್ಲರ ಸಂಗಡವೂ ಮಾತನಾಡಿ-- ನೀವು ದಯಮಾಡಿ ಶೆಕೆಮಿನ ಜನರೆಲ್ಲರು ಕೇಳುವ ಹಾಗೆ ಮಾತನಾಡ ಬೇಕಾದದ್ದೇನಂದರೆ -- ಯೆರುಬ್ಬಾಳನ ಮಕ್ಕಳಾದ ಎಪ್ಪತ್ತು ಮಂದಿಯು ನಿಮ್ಮನ್ನು ಆಳುವದು ಒಳ್ಳೇದೋ? ಒಬ್ಬನು ಆಳುವದು ಒಳ್ಳೇದೋ? ನಾನು ನಿಮ್ಮ ಎಲುಬೂ ನಿಮ್ಮ ಮಾಂಸವೂ ಆಗಿದ್ದೇನೆಂದು ಜ್ಞಾಪಕ ಮಾಡಿಕೊಳ್ಳಿರಿ ಅಂದನು. ಹಾಗೆಯೇ ಅವನ ತಾಯಿಯ ಸಹೋದರರು ಅವನನ್ನು ಕುರಿತು ಶೆಕೆಮಿನ ಜನರೆಲ್ಲರ ಕಿವಿಗಳಲ್ಲಿ ಈ ಮಾತುಗಳನ್ನೆಲ್ಲಾ ಆಡಿದರು. ಅವರು ಇವನನ್ನು ತಮ್ಮ ಸಹೋದರನೆಂದು ಹೇಳಿ ದ್ದರಿಂದ ಆ ಜನರ ಹೃದಯವು ಅಬೀಮೆಲೆಕನ ಕಡೆಗೆ ತಿರುಗಿತು. ಅವರು ಬಾಳ್ಬೆರೀತಿನ ಮನೆಯೊಳ ಗಿಂದ ಎಪ್ಪತ್ತು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು ಅವನಿಗೆ ಕೊಟ್ಟರು. ಅವುಗಳಿಂದ ಅಬೀಮೆಲೆಕನು ನಿಷ್ಪ್ರಯೋಜಕರನ್ನೂ ಬೆಲೆಯಿಲ್ಲದವರನ್ನೂ ಸಂಬಳಕ್ಕೆ ಇಟ್ಟುಕೊಂಡನು. ಅವರು ಅವನ ಹಿಂದೆ ಹೋದರು. ಅವನು ಒಫ್ರದಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ ತನ್ನ ಸಹೋದರರಾದ ಯೆರುಬ್ಬಾಳನ ಎಪ್ಪತ್ತು ಮಂದಿ ಕುಮಾರರನ್ನು ಒಂದು ಕಲ್ಲಿನ ಮೇಲೆ ಕೊಂದು ಹಾಕಿದನು. ಆದರೆ ಯೆರುಬ್ಬಾಳನ ಚಿಕ್ಕ ಮಗನಾದ ಯೋತಾಮನು ಒಬ್ಬನೇ ಉಳಿದನು; ಯಾಕಂದರೆ ಅವನು ಅಡಗಿಕೊಂಡನು.