Judges · chapter 8 · verse 35
Judges 8:35 in Kannada
ಇಲ್ಲವೆ ಗಿದ್ಯೋನನೆಂಬ ಯೆರುಬ್ಬಾಳ್ ಇಸ್ರಾಯೇಲಿಗೆ ಮಾಡಿದ ಸಕಲ ಉಪಕಾರಗಳಿಗೆ ತಕ್ಕ ಹಾಗೆ ಅವರು ಅವನ ಮನೆಯವರಿಗೆ ದಯೆ ತೋರಿಸಲಿಲ್ಲ.
Illave gidyonanemba yerubbaal israayelige maadida sakala upakaaragalige takka haage avaru avana maneyavarige daye torisalilla.
Judges 8:35 in English
- King James Version (KJV)
- Neither shewed they kindness to the house of Jerubbaal, [namely], Gideon, according to all the goodness which he had shewed unto Israel.
- World English Bible (WEB)
- neither did they show kindness to the house of Jerubbaal, that is, Gideon, according to all the goodness which he had shown to Israel.
- American Standard Version (ASV)
- neither showed they kindness to the house of Jerubbaal, [who is] Gideon, according to all the goodness which he had showed unto Israel.
- Bible in Basic English (BBE)
- And they were not kind to the house of Jerubbaal, that is, Gideon, in reward for all the good he had done to Israel.
- Darby Translation (DBY)
- And they shewed no kindness to the house of Jerubbaal-Gideon, according to all the good that he had done to Israel.
- Webster's Bible (WBS)
- Neither showed they kindness to the house of Jerubbaal, [namely] Gideon, according to all the goodness which he had shown to Israel.
- Young's Literal Translation (YLT)
- neither have they done kindness with the house of Jerubbaal — Gideon — according to all the good which he did with Israel.
Read in context
- 33ಗಿದ್ಯೋನನು ಸತ್ತತರುವಾಯ ಆದದ್ದೇನಂದರೆ, ಇಸ್ರಾಯೇಲ್ ಮಕ್ಕಳು ತಿರುಗಿಕೊಂಡು ಬಾಳನ ಹಿಂದೆ ಜಾರರಾಗಿ ಹೋಗಿ ಬಾಳ್ಬೆರೀತನನ್ನು ತಮಗೆ ದೇವರಾಗಿ ಮಾಡಿಕೊಂಡರು.
- 34ಸುತ್ತಲೂ ಇದ್ದ ತಮ್ಮ ಎಲ್ಲಾ ಶತ್ರುಗಳ ಕೈಯಿಂದ ತಮ್ಮನ್ನು ತಪ್ಪಿಸಿಬಿಟ್ಟ ತಮ್ಮ ದೇವರಾದ ಕರ್ತನನ್ನು ಜ್ಞಾಪಕಮಾಡಿಕೊಳ್ಳ ಲಿಲ್ಲ.ಇಲ್ಲವೆ ಗಿದ್ಯೋನನೆಂಬ ಯೆರುಬ್ಬಾಳ್ ಇಸ್ರಾಯೇಲಿಗೆ ಮಾಡಿದ ಸಕಲ ಉಪಕಾರಗಳಿಗೆ ತಕ್ಕ ಹಾಗೆ ಅವರು ಅವನ ಮನೆಯವರಿಗೆ ದಯೆ ತೋರಿಸಲಿಲ್ಲ.
- 35ಇಲ್ಲವೆ ಗಿದ್ಯೋನನೆಂಬ ಯೆರುಬ್ಬಾಳ್ ಇಸ್ರಾಯೇಲಿಗೆ ಮಾಡಿದ ಸಕಲ ಉಪಕಾರಗಳಿಗೆ ತಕ್ಕ ಹಾಗೆ ಅವರು ಅವನ ಮನೆಯವರಿಗೆ ದಯೆ ತೋರಿಸಲಿಲ್ಲ.
Cross references
- Ecclesiastes 9:14–15 ಪ್ರಸಂಗಿ 9:14–15ಅಲ್ಲಿ ಒಂದು ಸಣ್ಣ ನಗರವಿತ್ತು; ಅದರಲ್ಲಿ ಕೆಲವು ಮನುಷ್ಯರಿದ್ದರು; ಆಗ ಅಲ್ಲಿಗೆ ಒಬ್ಬ ಮಹಾಅರಸನು ಬಂದು ಅದನ್ನು ಮುತ್ತಿಗೆಹಾಕಿ ಅದಕ್ಕೆ ಎದುರಾಗಿ ದೊಡ್ಡ ಕೊತ್ತಲುಗಳನ್ನು ಕಟ್ಟಿಸಿದನು. ಆಗ ಅದ ರಲ್ಲಿ ಒಬ್ಬ ಜ್ಞಾನಿಯಾದ ಬಡಮನುಷ್ಯನು ಕಾಣಿಸಿ ಕೊಂಡು ಅವನು ತನ್ನ ಜ್ಞಾನದಿಂದ ಆ ಪಟ್ಟಣವನ್ನು ತಪ್ಪಿಸಿದನು. ಆದರೂ ಆ ಬಡಮನುಷ್ಯನನ್ನು ಯಾವನೂ ಜ್ಞಾಪಕಮಾಡಿಕೊಳ್ಳಲಿಲ್ಲ.
- Judges 9:16–19 ನ್ಯಾಯಸ್ಥಾಪಕರು 9:16–19ನೀವು ಈಗ ಅಬೀಮೆಲೆಕನನ್ನು ಅರಸನನ್ನಾಗಿ ಮಾಡಿದ್ದು ಸತ್ಯದಿಂದಲೂ ಯಥಾರ್ಥದಿಂದಲೂ ಮಾಡಿದ್ದಾದರೆ, ಯೆರುಬ್ಬಾಳನಿಗೂ ಅವನ ಮನೆಗೂ ಒಳ್ಳೇದನ್ನು ಮಾಡಿದ್ದರೆ ನನ್ನ ತಂದೆಯಾದ ಅವನು ನಿಮಗೋಸ್ಕರ ಯುದ್ಧಮಾಡಿದವನಾಗಿಯೂ ತನ್ನ ಪ್ರಾಣವನ್ನು ಲೆಕ್ಕಿಸದೆ ಮಿದ್ಯಾನಿನ ಕೈಯಿಂದ ನಿಮ್ಮನ್ನು ತಪ್ಪಿಸಿದವನಾಗಿಯೂ ಇರಲಾಗಿ ನೀವು ಈಹೊತ್ತು ನನ್ನ ತಂದೆಯ ಮನೆಗೆ ವಿರೋಧವಾಗಿ ಎದ್ದು ಅವನ ಎಪ್ಪತ್ತು ಮಕ್ಕಳನ್ನು ಒಂದೇ ಕಲ್ಲಿನ ಮೇಲೆ ಕೊಂದು ಅವನ ದಾಸಿಯ ಮಗನಾದ ಅಬೀಮೆಲೆಕನನ್ನು ಅವನು ನಿಮ್ಮ ಸಹೋದರನಾಗಿರುವದರಿಂದ ಶೆಕೆಮಿನ ಜನರ ಮೇಲೆ ಅರಸನಾಗಿ ಇಟ್ಟದ್ದು, ಯೆರುಬ್ಬಾಳನ ಯೋಗ್ಯ ತೆಗೆ ತಕ್ಕದ್ದಾಗಿದ್ದರೆ ಮತ್ತು ಈಹೊತ್ತು ಅವನಿಗೂ ಅವನ ಮಗನಿಗೂ ನೀವು ಸತ್ಯದಲ್ಲಿಯೂ ಯಥಾರ್ಥ ತೆಯಲ್ಲಿಯೂ ಕಾರ್ಯಮಾಡಿದ್ದರೆ, ಅಬೀಮೆಲೆಕನಲ್ಲಿ ನೀವು ಸಂತೋಷಪಡಿರಿ, ಅವನು ಸಹ ನಿಮ್ಮಲ್ಲಿ ಸಂತೋಷಪಡಲಿ.
- Judges 9:5 ನ್ಯಾಯಸ್ಥಾಪಕರು 9:5ಅವನು ಒಫ್ರದಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ ತನ್ನ ಸಹೋದರರಾದ ಯೆರುಬ್ಬಾಳನ ಎಪ್ಪತ್ತು ಮಂದಿ ಕುಮಾರರನ್ನು ಒಂದು ಕಲ್ಲಿನ ಮೇಲೆ ಕೊಂದು ಹಾಕಿದನು. ಆದರೆ ಯೆರುಬ್ಬಾಳನ ಚಿಕ್ಕ ಮಗನಾದ ಯೋತಾಮನು ಒಬ್ಬನೇ ಉಳಿದನು; ಯಾಕಂದರೆ ಅವನು ಅಡಗಿಕೊಂಡನು.