Judges · chapter 8 · verse 4
Judges 8:4 in Kannada
ಗಿದ್ಯೋನನು ಯೊರ್ದನಿಗೆ ಬಂದು ಅದನ್ನು ದಾಟಿ ಅವನೂ ಅವನ ಸಂಗಡ ಇದ್ದ ಮುನ್ನೂರು ಜನರೂ ದಣಿದವರಾಗಿಯೂ ಹಿಂದಟ್ಟುವವರಾಗಿಯೂ ಇದ್ದರು.
Gidyonanu yordanige bandu adannu daati avanoo avana sangada idda munnooru janaroo danidavaraagiyoo hindattuvavaraagiyoo iddaru.
Judges 8:4 in English
- King James Version (KJV)
- And Gideon came to Jordan, [and] passed over, he, and the three hundred men that [were] with him, faint, yet pursuing [them].
- World English Bible (WEB)
- Gideon came to the Jordan and passed over, he and the three hundred men who were with him, faint, yet pursuing.
- American Standard Version (ASV)
- And Gideon came to the Jordan, [and] passed over, he, and the three hundred men that were with him, faint, yet pursuing.
- Bible in Basic English (BBE)
- Then Gideon came to Jordan and went over it with his three hundred, overcome with weariness and in need of food.
- Darby Translation (DBY)
- And Gideon came to the Jordan, [and] passed over, he and the three hundred men that were with him, faint, yet pursuing.
- Webster's Bible (WBS)
- And Gideon came to Jordan, [and] passed over, he, and the three hundred men that [were] with him, faint, yet pursuing [them] .
- Young's Literal Translation (YLT)
- And Gideon cometh in unto the Jordan, passing over, he and the three hundred men who [are] with him — wearied, and pursuing,
Read in context
- 2ಅವನು ಅವರಿಗೆನೀವು ಮಾಡಿದ್ದಕ್ಕೆ ಸಮಾನವಾಗಿ ನಾನೇನು ಮಾಡಿ ದೆನು? ಅಬೀಯೆಜೆರನ ದ್ರಾಕ್ಷೇ ಫಲ ಕೂಡಿಸುವ ದಕ್ಕಿಂತ ಎಫ್ರಾಯಾಮನ ದ್ರಾಕ್ಷೇ ಹಕ್ಕಲು ಉತ್ತಮ ವಲ್ಲವೇ?
- 3ದೇವರು ನಿಮ್ಮ ಕೈಯಲ್ಲಿ ಮಿದ್ಯಾನ್ಯರ ಪ್ರಧಾನರಾದ ಓರೇಬನ್ನೂ ಜೇಬನ್ನೂ ಒಪ್ಪಿಸಿ ಕೊಡ ಲಿಲ್ಲವೇ? ನೀವು ಮಾಡಿದ್ದಕ್ಕೆ ನಾನು ಮಾಡಿದ್ದು ಎಷ್ಟು ಅಂದನು. ಅವನು ಈ ಮಾತು ಹೇಳಿದಾಗ ಅವನ ವಿಷಯವಾಗಿ ಅವರ ಕೋಪವು ಶಾಂತವಾಯಿತು.
- 4ಗಿದ್ಯೋನನು ಯೊರ್ದನಿಗೆ ಬಂದು ಅದನ್ನು ದಾಟಿ ಅವನೂ ಅವನ ಸಂಗಡ ಇದ್ದ ಮುನ್ನೂರು ಜನರೂ ದಣಿದವರಾಗಿಯೂ ಹಿಂದಟ್ಟುವವರಾಗಿಯೂ ಇದ್ದರು.
- 5ಅವನು ಸುಖೋತಿನ ಮನುಷ್ಯರಿಗೆ--ದಯಮಾಡಿ ನನ್ನ ಕೂಡ ಇರುವ ಜನರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ. ಅವರು ದಣಿದಿದ್ದಾರೆ; ನಾನು ಮಿದ್ಯಾನ್ಯರ ಅರಸುಗಳಾದ ಜೆಬಹನನ್ನೂ ಚಲ್ಮುನ್ನನನ್ನೂ ಹಿಂದಟ್ಟು ತ್ತೇನೆ ಅಂದನು.
- 6ಆದರೆ ಸುಖೋತಿನ ಪ್ರಧಾನರು ಅವನಿಗೆ--ನಿನ್ನ ಸೈನ್ಯಕ್ಕೆ ನಾವು ರೊಟ್ಟಿ ಕೊಡುವಂತೆ ಜೆಬಹ ಚಲ್ಮುನ್ನರ ಕೈ ನಿನ್ನ ಕೈ ವಶವಾಗಿದೆಯೋ ಅಂದರು.
Cross references
- 2 Corinthians 4:16 2 ಕೊರಿಂಥದವರಿಗೆ 4:16ಈ ಕಾರಣದಿಂದ ನಾವು ಧೈರ್ಯಗೆಡುವದಿಲ್ಲ; ಆದರೆ ನಮ್ಮ ಹೊರಮನುಷ್ಯನು ನಾಶವಾಗುತಾ ಇದ್ದರೂ ನಮ್ಮ ಒಳಮನುಷ್ಯನು ದಿನೇದಿನೇ ಹೊಸಬ ನಾಗುತ್ತಾ ಇರುವನು.
- Galatians 6:9 ಗಲಾತ್ಯದವರಿಗೆ 6:9ಒಳ್ಳೆದನ್ನು ಮಾಡುವದರಲ್ಲಿ ಬೇಸರ ಗೊಳ್ಳದೆ ಇರೋಣ. ಯಾಕಂದರೆ ನಾವು ಮನಗುಂದ ದಿದ್ದರೆ ತಕ್ಕ ಸಮಯದಲ್ಲಿ ಕೊಯ್ಯುವೆವು.
- 1 Samuel 30:10 1 ಸಮುವೇಲನು 30:10ದಾವೀದನು, ತಾನೂ ನಾನೂರು ಜನರೂ ಹಿಂದಟ್ಟಿಹೋದರು. ಬೆಸೋರಿನ ಹಳ್ಳವನ್ನು ದಾಟಲಾರದೆ ದಣಿದಿದ್ದದರಿಂದ ಇನ್ನೂರು ಜನರು ಅಲ್ಲಿ ನಿಂತರು.
- Hebrews 12:1–4 ಇಬ್ರಿಯರಿಗೆ 12:1–4ಆದಕಾರಣ ಸಾಕ್ಷಿಯವರ ಇಷ್ಟು ದೊಡ್ಡ ಮೇಘವು ನಮ್ಮ ಸುತ್ತಲು ಇರುವದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿ ಕೊಳ್ಳುವ ಪಾಪವನ್ನೂ ನಾವು ತೆಗೆದಿಟ್ಟು ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ ನೀವು ಮನಗುಂದಿದವರಾಗಿ ಬೇಸರಗೊಳ್ಳ ದಂತೆ ಆತನು ತಾನೇ ಪಾಪಿಗಳಿಂದ ಎಷ್ಟೋ ವಿರೋಧ ವನ್ನು ಸಹಿಸಿ ಕೊಂಡನೆಂಬದನ್ನು ನೀವು ಆಲೋಚಿಸಿರಿ. ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವದರಲ್ಲಿ ರಕ್ತದ ಮಟ್ಟಿಗೂ ಇನ್ನೂ ಅದನ್ನು ಎದುರಿಸಲಿಲ್ಲ.
- 1 Samuel 14:28–29 1 ಸಮುವೇಲನು 14:28–29ಆಗ ಜನರಲ್ಲಿ ಒಬ್ಬನು ಅವನಿಗೆ--ಈ ಹೊತ್ತು ಆಹಾರ ತಿನ್ನುವವನು ಶಪಿಸಲ್ಪಡಲಿ ಎಂದು ನಿನ್ನ ತಂದೆಯು ಜನರಿಗೆ ಕಟ್ಟುನಿಟ್ಟಾಗಿ ಆಣೆ ಇಟ್ಟಿದ್ದಾನೆ. ಅದಕ್ಕೋಸ್ಕರ ಜನರು ದಣಿದು ಹೋಗಿದ್ದಾರೆ ಅಂದನು. ಅದಕ್ಕೆ ಯೋನಾ ತಾನನು--ನನ್ನ ತಂದೆಯು ದೇಶವನ್ನು ಶ್ರಮೆಪಡಿಸಿ ದ್ದಾನೆ. ಇಗೋ, ನಾನು ಜೇನುತುಪ್ಪದಲ್ಲಿ ಸ್ವಲ್ಪ ರುಚಿ ನೋಡಿದ್ದರಿಂದ ನನ್ನ ಕಣ್ಣಗಳು ಹೇಗೆ ಕಳೆಯನ್ನು ಹೊಂದಿದವೆಂದು ನೋಡು.
- 2 Corinthians 4:8–9 2 ಕೊರಿಂಥದವರಿಗೆ 4:8–9ಎಲ್ಲಾ ಕಡೆಗಳಲ್ಲಿ ನಮಗೆ ಕಳವಳ ವಿದ್ದರೂ ನಾವು ಸಂಕಟಪಡುವವರಲ್ಲ; ನಾವು ದಿಕ್ಕು ಕಾಣದವರಾಗಿದ್ದರೂ ಕೇವಲ ದೆಸೆಗೆಟ್ಟವರಲ್ಲ. ಹಿಂಸೆ ಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ; ಕೆಡವಲ್ಪಟ್ಟ ವರಾಗಿದ್ದರೂ ನಾಶವಾದವರಲ್ಲ.
- 1 Samuel 14:31–32 1 ಸಮುವೇಲನು 14:31–32ಜನರು ಆ ದಿನದಲ್ಲಿ ಮಿಕ್ಮಾಷಿನಿಂದ ಅಯ್ಯಾಲೋ ನಿನ ವರೆಗೂ ಫಿಲಿಷ್ಟಿಯರನ್ನು ಸದೆಬಡಿದದರಿಂದ ಅವರು ಬಹಳವಾಗಿ ದಣಿದುಹೋದರು. ಆದದ ರಿಂದ ಅವರು ಕೊಳ್ಳೇ ಮಾಡಿದವುಗಳ ಮೇಲೆ ಬಿದ್ದು ಕುರಿಗಳನ್ನೂ ದನಗಳನ್ನೂ ಕರುಗಳನ್ನೂ ಹಿಡಿದು ನೆಲದ ಮೇಲೆ ಕೊಯ್ದು ಮಾಂಸವನ್ನು ರಕ್ತದೊಂದಿಗೆ ತಿಂದರು.
- Judges 7:25 ನ್ಯಾಯಸ್ಥಾಪಕರು 7:25ಮಿದ್ಯಾನ್ಯರ ಇಬ್ಬರು ಅಧಿಪತಿಗಳಾದ ಓರೇಬನ್ನೂ ಜೇಬನ ಹಿಡಿದು ಓರೇಬನ್ನು ಓರೇಬೆಂಬ ಬಂಡೆಯಲ್ಲಿಯೂ ಜೇಬನ್ನು ಜೇಬನ ದ್ರಾಕ್ಷೇ ಆಲೆಯ ಬಳಿಯಲ್ಲಿಯೂ ಕೊಂದುಹಾಕಿ ಮಿದ್ಯಾನ್ಯರನ್ನು ಹಿಂದಟ್ಟಿ ಓರೇಬ ಜೇಬರ ತಲೆಗಳನ್ನು ಯೊರ್ದನಿಗೆ ಈಚೆಯಲ್ಲಿದ್ದ ಗಿದ್ಯೋನನ ಬಳಿಗೆ ತಂದರು.