Judges · chapter 8 · verse 5
Judges 8:5 in Kannada
ಅವನು ಸುಖೋತಿನ ಮನುಷ್ಯರಿಗೆ--ದಯಮಾಡಿ ನನ್ನ ಕೂಡ ಇರುವ ಜನರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ. ಅವರು ದಣಿದಿದ್ದಾರೆ; ನಾನು ಮಿದ್ಯಾನ್ಯರ ಅರಸುಗಳಾದ ಜೆಬಹನನ್ನೂ ಚಲ್ಮುನ್ನನನ್ನೂ ಹಿಂದಟ್ಟು ತ್ತೇನೆ ಅಂದನು.
Avanu sukhotina manushyarige--dayamaadi nanna kooda iruva janarige kelavu rottigalannu kodiri. Avaru danididdaare; naanu midyaanyara arasugalaada jebahanannoo chalmunnanannoo hindattu ttene andanu.
Judges 8:5 in English
- King James Version (KJV)
- And he said unto the men of Succoth, Give, I pray you, loaves of bread unto the people that follow me; for they [be] faint, and I am pursuing after Zebah and Zalmunna, kings of Midian.
- World English Bible (WEB)
- He said to the men of Succoth, “Please give loaves of bread to the people who follow me; for they are faint, and I am pursuing after Zebah and Zalmunna, the kings of Midian.”
- American Standard Version (ASV)
- And he said unto the men of Succoth, Give, I pray you, loaves of bread unto the people that follow me; for they are faint, and I am pursuing after Zebah and Zalmunna, the kings of Midian.
- Bible in Basic English (BBE)
- And he said to the men of Succoth, Give bread cakes to my people, for they are overcome with weariness, and I am going on after Zebah and Zalmunna, the kings of Midian.
- Darby Translation (DBY)
- And he said to the men of Succoth, Give, I pray you, loaves of bread to the people that follow me, for they are faint; and I am pursuing after Zebah and Zalmunna, kings of Midian.
- Webster's Bible (WBS)
- And he said to the men of Succoth, Give, I pray you, loaves of bread to the people that follow me: for they [are] faint, and I am pursuing Zebah and Zalmunna, kings of Midian.
- Young's Literal Translation (YLT)
- and he saith to the men of Succoth, 'Give, I pray you, cakes of bread to the people who [are] at my feet, for they [are] wearied, and I am pursuing after Zebah and Zalmunna kings of Midian.'
Read in context
- 3ದೇವರು ನಿಮ್ಮ ಕೈಯಲ್ಲಿ ಮಿದ್ಯಾನ್ಯರ ಪ್ರಧಾನರಾದ ಓರೇಬನ್ನೂ ಜೇಬನ್ನೂ ಒಪ್ಪಿಸಿ ಕೊಡ ಲಿಲ್ಲವೇ? ನೀವು ಮಾಡಿದ್ದಕ್ಕೆ ನಾನು ಮಾಡಿದ್ದು ಎಷ್ಟು ಅಂದನು. ಅವನು ಈ ಮಾತು ಹೇಳಿದಾಗ ಅವನ ವಿಷಯವಾಗಿ ಅವರ ಕೋಪವು ಶಾಂತವಾಯಿತು.
- 4ಗಿದ್ಯೋನನು ಯೊರ್ದನಿಗೆ ಬಂದು ಅದನ್ನು ದಾಟಿ ಅವನೂ ಅವನ ಸಂಗಡ ಇದ್ದ ಮುನ್ನೂರು ಜನರೂ ದಣಿದವರಾಗಿಯೂ ಹಿಂದಟ್ಟುವವರಾಗಿಯೂ ಇದ್ದರು.
- 5ಅವನು ಸುಖೋತಿನ ಮನುಷ್ಯರಿಗೆ--ದಯಮಾಡಿ ನನ್ನ ಕೂಡ ಇರುವ ಜನರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ. ಅವರು ದಣಿದಿದ್ದಾರೆ; ನಾನು ಮಿದ್ಯಾನ್ಯರ ಅರಸುಗಳಾದ ಜೆಬಹನನ್ನೂ ಚಲ್ಮುನ್ನನನ್ನೂ ಹಿಂದಟ್ಟು ತ್ತೇನೆ ಅಂದನು.
- 6ಆದರೆ ಸುಖೋತಿನ ಪ್ರಧಾನರು ಅವನಿಗೆ--ನಿನ್ನ ಸೈನ್ಯಕ್ಕೆ ನಾವು ರೊಟ್ಟಿ ಕೊಡುವಂತೆ ಜೆಬಹ ಚಲ್ಮುನ್ನರ ಕೈ ನಿನ್ನ ಕೈ ವಶವಾಗಿದೆಯೋ ಅಂದರು.
- 7ಆಗ ಗಿದ್ಯೋನನು--ಹಾಗಾದರೆ ಕರ್ತನು ಜೆಬಹನನ್ನೂ ಚಲ್ಮುನ್ನನನ್ನೂ ನನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟ ತರುವಾಯ ನಿಮ್ಮ ಮಾಂಸವನ್ನು ಅರಣ್ಯದ ಮುಳ್ಳುಗಳಿಂದಲೂ ನೆಗ್ಗಿಲು ಮುಳ್ಳುಗಳಿಂದಲೂ ಹರಿದುಬಿಡುವೆನು ಅಂದನು.
Cross references
- Genesis 33:17 ಆದಿಕಾಂಡ 33:17ಯಾಕೋ ಬನು ಪ್ರಯಾಣಮಾಡಿ ಸುಕ್ಕೋತಿಗೆ ಹೋಗಿ ಮನೆಯನ್ನು ಕಟ್ಟಿಸಿಕೊಂಡನು; ಇದಲ್ಲದೆ ತನ್ನ ಮಂದೆಗಳಿಗೆ ಹಟ್ಟಿಗಳನ್ನು ಮಾಡಿಸಿದನು. ಆದದರಿಂದ ಆ ಸ್ಥಳಕ್ಕೆ ಸುಕ್ಕೋತ್ ಎಂದು ಹೆಸರಾಯಿತು.
- Psalm 60:6 ಕೀರ್ತನೆಗಳು 60:6ದೇವರು ತನ್ನ ಪರಿಶುದ್ಧತ್ವದಿಂದ ನುಡಿದಿದ್ದಾನೆ; ನಾನು ಉತ್ಸಾಹಪಡುವೆನು; ಶೆಕೆಮನ್ನು ವಿಭಾಗಿ ಸುವೆನು; ಸುಖೋತಿನ ತಗ್ಗನ್ನು ಅಳೆಯುವೆನು.
- Genesis 14:18 ಆದಿಕಾಂಡ 14:18ಸಾಲೇಮಿನ ಅರಸನಾದ ಮೆಲ್ಕೀಚೆದೇಕನು ರೊಟ್ಟಿಯನ್ನೂ ದ್ರಾಕ್ಷಾ ರಸವನ್ನೂ ತಂದನು. ಇವನು ಮಹೋನ್ನತನಾದ ದೇವರ ಯಾಜಕನು.
- Deuteronomy 23:4 ಧರ್ಮೋಪದೇಶಕಾಂಡ 23:4ನೀವು ಐಗುಪ್ತವನ್ನು ಬಿಟ್ಟು ಬರುವಾಗ ಅವರು ನಿಮಗೆ ರೊಟ್ಟಿಯನ್ನೂ ನೀರನ್ನೂ ಕೊಡುವದಕ್ಕೆ ಎದು ರಾಗಿ ಬರಲಿಲ್ಲ; ನಿಮ್ಮನ್ನು ಶಪಿಸುವದಕ್ಕೆ ಮೆಸೊಪೊ ತಾಮ್ಯದಲ್ಲಿರುವ ಪೆತೋರಿನಿಂದ ಬೆಯೋರನ ಮಗ ನಾದ ಬಿಳಾಮನನ್ನು ಕೂಲಿ ಕೊಟ್ಟು ನಿಮಗೆ ವಿರೋಧ ವಾಗಿ ತರಿಸಿದರು.
- 3 John 1:6–8 3 ಯೋಹಾನನು 1:6–8ಅವರು ಸಭೆಯ ಮುಂದೆ ನಿನ್ನ ಪ್ರೀತಿಗೆ ಸಾಕ್ಷಿ ಹೇಳಿದರು. ಅವರನ್ನು ನೀನು ಭಕ್ತಿಪೂರ್ವಕವಾಗಿ ಸಾಗ ಕಳುಹಿಸಿದರೆ ನೀನು ಒಳ್ಳೇದು ಮಾಡುತ್ತೀ. ಯಾಕಂದರೆ ಅವರು ಆತನ ಹೆಸರಿನ ನಿಮಿತ್ತವಾಗಿ ಹೊರಟು ಹೋಗಿದ್ದಾರೆ; ಅನ್ಯಜನಗಳಿಂದ ಏನೂ ತೆಗೆದುಕೊಳ್ಳುವವರಲ್ಲ. ಆದದರಿಂದ ನಾವು ಸತ್ಯಕ್ಕೆ ಸಹಕಾರಿಗಳಾಗುವಂತೆ ಅಂಥವರನ್ನು ಸೇರಿಸಿಕೊಳ್ಳುವ ಹಂಗಿನಲ್ಲಿದ್ದೇವೆ.
- 2 Samuel 17:28–29 2 ಸಮುವೇಲನು 17:28–29ರೋಗೆಲೀಮ್ ಊರಿನ ಗಿಲ್ಯಾದ್ಯ ನಾದ ಬರ್ಜಿಲೈಯೂ ಹಾಸಿಗೆಗಳನ್ನೂ ಬಟ್ಟಲು ಗಳನ್ನೂ ಮಡಿಕೆಗಳನ್ನೂ ಗೋಧಿಯನ್ನೂ ಜವೆಗೋಧಿ ಯನ್ನೂ ಹಿಟ್ಟನ್ನೂ ಹುರಿದ ಕಾಳನ್ನೂಅವರೆಯನ್ನೂ ಹೆಸರನ್ನೂ ಹುರಿದ ಕಡಲೆಯನ್ನೂ ಜೇನು ತುಪ್ಪವನ್ನೂ ಬೆಣ್ಣೆಯನ್ನೂ ಕುರಿಗಳನ್ನೂ ಹಸುವಿನ ಗಿಣ್ಣದ ಗಡ್ಡೆಗಳನ್ನೂ ದಾವೀದನಿಗೂ ಅವನ ಸಂಗಡ ಲಿದ್ದ ಜನರಿಗೂ ತಿನ್ನುವದಕ್ಕೆ ತಂದರು. ಯಾಕಂದರೆ ಅರಣ್ಯದಲ್ಲಿ ಜನರು ಹಸಿದು ದಣಿದು ದಾಹವಾಗಿರು ವರೆಂದು ಅಂದುಕೊಂಡರು. ಅವರೆಯನ್ನೂ ಹೆಸರನ್ನೂ ಹುರಿದ ಕಡಲೆಯನ್ನೂ ಜೇನು ತುಪ್ಪವನ್ನೂ ಬೆಣ್ಣೆಯನ್ನೂ ಕುರಿಗಳನ್ನೂ ಹಸುವಿನ ಗಿಣ್ಣದ ಗಡ್ಡೆಗಳನ್ನೂ ದಾವೀದನಿಗೂ ಅವನ ಸಂಗಡ ಲಿದ್ದ ಜನರಿಗೂ ತಿನ್ನುವದಕ್ಕೆ ತಂದರು. ಯಾಕಂದರೆ ಅರಣ್ಯದಲ್ಲಿ ಜನರು ಹಸಿದು ದಣಿದು ದಾಹವಾಗಿರು ವರೆಂದು ಅಂದುಕೊಂಡರು.
- 1 Samuel 25:18 1 ಸಮುವೇಲನು 25:18ಆಗ ಅಬೀಗೈಲಳು ಶೀಘ್ರವಾಗಿ ಇನ್ನೂರು ರೊಟ್ಟಿಗಳನ್ನೂ ಎರಡು ಬುದ್ದಲಿ ದ್ರಾಕ್ಷಾರಸ ವನ್ನೂ ಸಿದ್ಧಪಡಿಸಿದ ಐದು ಕುರಿಗಳ ಮಾಂಸವನ್ನೂ ಐದು ಸೇರು ಹುರಿದ ಕಾಳುಗಳನ್ನೂ ಒಣಗಿದ ನೂರು ದ್ರಾಕ್ಷೇ ಗೊಂಚಲುಗಳನ್ನೂ ಒಣಗಿದ ಇನ್ನೂರು ಅಂಜೂರದ ಉಂಡೆಗಳನ್ನೂ ತೆಗೆದು ಕತ್ತೆಗಳ ಮೇಲೆ ಹೇರಿಸಿಕೊಂಡು
Original words (Hebrew)
- said · H559אָמַר ʼâmar
- men · H582אֱנוֹשׁ ʼĕnôwsh
- Succoth · H5523סֻכּוֹת Çukkôwth
- Give · H5414נָתַן nâthan
- loaves · H3603כִּכָּר kikkâr
- bread · H3899לֶחֶם lechem
- people · H5971עַם ʻam
- follow · H7272רֶגֶל regel
- faint · H5889עָיֵף ʻâyêph
- pursuing · H7291רָדַף râdaph
- after · H310אַחַר ʼachar
- Zebah · H2078זֶבַח Zebach
- Zalmunna · H6759צַלְמֻנָּע Tsalmunnâʻ
- kings · H4428מֶלֶךְ melek
- Midian · H4080מִדְיָן Midyân