Skip to content
ThuthiThuthiThuthi
Judges · chapter 8 · verse 6

Judges 8:6 in Kannada

ಆದರೆ ಸುಖೋತಿನ ಪ್ರಧಾನರು ಅವನಿಗೆ--ನಿನ್ನ ಸೈನ್ಯಕ್ಕೆ ನಾವು ರೊಟ್ಟಿ ಕೊಡುವಂತೆ ಜೆಬಹ ಚಲ್ಮುನ್ನರ ಕೈ ನಿನ್ನ ಕೈ ವಶವಾಗಿದೆಯೋ ಅಂದರು.

Aadare sukhotina pradhaanaru avanige--ninna sainyakke naavu rotti koduvante jebaha chalmunnara kai ninna kai vashavaagideyo andaru.

Judges 8:6 in English

King James Version (KJV)
And the princes of Succoth said, [Are] the hands of Zebah and Zalmunna now in thine hand, that we should give bread unto thine army?
World English Bible (WEB)
The princes of Succoth said, “Are the hands of Zebah and Zalmunna now in your hand, that we should give bread to your army?”
American Standard Version (ASV)
And the princes of Succoth said, Are the hands of Zebah and Zalmunna now in thy hand, that we should give bread unto thine army?
Bible in Basic English (BBE)
But the chiefs of Succoth said, Are the hands of Zebah and Zalmunna even now in your hand that we are to give bread to your army?
Darby Translation (DBY)
And the chief men of Succoth said, Are the hands of Zebah and Zalmunna already in thy hand, that we should give bread to thine army?
Webster's Bible (WBS)
And the princes of Succoth said, [Are] the hands of Zebah and Zalmunna now in thy hand, that we should give bread to thy army?
Young's Literal Translation (YLT)
And the heads of Succoth say, 'Is the hand of Zebah and Zalmunna now in thy hand, that we give to thy host bread?'

Read in context

  1. 4ಗಿದ್ಯೋನನು ಯೊರ್ದನಿಗೆ ಬಂದು ಅದನ್ನು ದಾಟಿ ಅವನೂ ಅವನ ಸಂಗಡ ಇದ್ದ ಮುನ್ನೂರು ಜನರೂ ದಣಿದವರಾಗಿಯೂ ಹಿಂದಟ್ಟುವವರಾಗಿಯೂ ಇದ್ದರು.
  2. 5ಅವನು ಸುಖೋತಿನ ಮನುಷ್ಯರಿಗೆ--ದಯಮಾಡಿ ನನ್ನ ಕೂಡ ಇರುವ ಜನರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ. ಅವರು ದಣಿದಿದ್ದಾರೆ; ನಾನು ಮಿದ್ಯಾನ್ಯರ ಅರಸುಗಳಾದ ಜೆಬಹನನ್ನೂ ಚಲ್ಮುನ್ನನನ್ನೂ ಹಿಂದಟ್ಟು ತ್ತೇನೆ ಅಂದನು.
  3. 6ಆದರೆ ಸುಖೋತಿನ ಪ್ರಧಾನರು ಅವನಿಗೆ--ನಿನ್ನ ಸೈನ್ಯಕ್ಕೆ ನಾವು ರೊಟ್ಟಿ ಕೊಡುವಂತೆ ಜೆಬಹ ಚಲ್ಮುನ್ನರ ಕೈ ನಿನ್ನ ಕೈ ವಶವಾಗಿದೆಯೋ ಅಂದರು.
  4. 7ಆಗ ಗಿದ್ಯೋನನು--ಹಾಗಾದರೆ ಕರ್ತನು ಜೆಬಹನನ್ನೂ ಚಲ್ಮುನ್ನನನ್ನೂ ನನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟ ತರುವಾಯ ನಿಮ್ಮ ಮಾಂಸವನ್ನು ಅರಣ್ಯದ ಮುಳ್ಳುಗಳಿಂದಲೂ ನೆಗ್ಗಿಲು ಮುಳ್ಳುಗಳಿಂದಲೂ ಹರಿದುಬಿಡುವೆನು ಅಂದನು.
  5. 8ಅಲ್ಲಿಂದ ಪೆನೂವೇ ಲಿಗೆ ಹೋಗಿ ಆ ಊರಿನವರ ಸಂಗಡ ಆ ಪ್ರಕಾರವೇ ಮಾತನಾಡಿದನು. ಅವರು ಸುಖೋತಿನ ಮನುಷ್ಯರು ಪ್ರತ್ಯುತ್ತರಕೊಟ್ಟ ಹಾಗೆಯೇ ಪ್ರತ್ಯುತ್ತರಕೊಟ್ಟರು.
Read all of Judges 8

Cross references

Original words (Hebrew)

Judges 8:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.