Skip to content
ThuthiThuthiThuthi
Judges · chapter 8 · verse 9

Judges 8:9 in Kannada

ಆಗ ಅವನು ಪೆನೂವೇಲಿನ ಮನುಷ್ಯರಿಗೆ ಸಹ--ನಾನು ಸಮಾಧಾನವಾಗಿ ತಿರಿಗಿ ಬರುವಾಗ ಈ ಗೋಪು ರವನ್ನು ಕೆಡವಿಬಿಡುವೆನು ಅಂದನು.

Aaga avanu penoovelina manushyarige saha--naanu samaadhaanavaagi tirigi baruvaaga ee gopu ravannu kedavibiduvenu andanu.

Judges 8:9 in English

King James Version (KJV)
And he spake also unto the men of Penuel, saying, When I come again in peace, I will break down this tower.
World English Bible (WEB)
He spoke also to the men of Penuel, saying, “When I come again in peace, I will break down this tower.”
American Standard Version (ASV)
And he spake also unto the men of Penuel, saying, When I come again in peace, I will break down this tower.
Bible in Basic English (BBE)
So he said to the men of Penuel, When I come back in peace, I will have this tower broken down.
Darby Translation (DBY)
And he spoke also to the men of Penuel, saying, When I come again in peace, I will break down this tower.
Webster's Bible (WBS)
And he spoke also to the men of Penuel, saying, When I come again in peace, I will break down this tower.
Young's Literal Translation (YLT)
And he speaketh also to the men of Penuel, saying, 'In my turning back in peace, I break down this tower.'

Read in context

  1. 7ಆಗ ಗಿದ್ಯೋನನು--ಹಾಗಾದರೆ ಕರ್ತನು ಜೆಬಹನನ್ನೂ ಚಲ್ಮುನ್ನನನ್ನೂ ನನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟ ತರುವಾಯ ನಿಮ್ಮ ಮಾಂಸವನ್ನು ಅರಣ್ಯದ ಮುಳ್ಳುಗಳಿಂದಲೂ ನೆಗ್ಗಿಲು ಮುಳ್ಳುಗಳಿಂದಲೂ ಹರಿದುಬಿಡುವೆನು ಅಂದನು.
  2. 8ಅಲ್ಲಿಂದ ಪೆನೂವೇ ಲಿಗೆ ಹೋಗಿ ಆ ಊರಿನವರ ಸಂಗಡ ಆ ಪ್ರಕಾರವೇ ಮಾತನಾಡಿದನು. ಅವರು ಸುಖೋತಿನ ಮನುಷ್ಯರು ಪ್ರತ್ಯುತ್ತರಕೊಟ್ಟ ಹಾಗೆಯೇ ಪ್ರತ್ಯುತ್ತರಕೊಟ್ಟರು.
  3. 9ಆಗ ಅವನು ಪೆನೂವೇಲಿನ ಮನುಷ್ಯರಿಗೆ ಸಹ--ನಾನು ಸಮಾಧಾನವಾಗಿ ತಿರಿಗಿ ಬರುವಾಗ ಈ ಗೋಪು ರವನ್ನು ಕೆಡವಿಬಿಡುವೆನು ಅಂದನು.
  4. 10ಆದರೆ ಜೆಬಹನೂ ಚಲ್ಮುನ್ನನೂ ತಮ್ಮ ಸೈನ್ಯವಾದ ಹೆಚ್ಚುಕಡಿಮೆ ಹದಿನೈದು ಸಾವಿರ ಜನರ ಸಂಗಡ ಕರ್ಕೋರಿನಲ್ಲಿ ಇದ್ದರು. ಇವರೆಲ್ಲಾ ಕತ್ತಿ ಹಿಡಿಯತಕ್ಕ ಲಕ್ಷದ ಇಪ್ಪತ್ತು ಸಾವಿರ ಜನ ಬಿದ್ದುಹೋದಾಗ ಮೂಡಣದ ಸಮಸ್ತ ಮಕ್ಕಳು ಅಲ್ಲಿ ಉಳಿದರು.
  5. 11ಗಿದ್ಯೋನನು ನೋಬಹ, ಯೊಗ್ಬೆಹಾ ಇವುಗಳ ಮೂಡಣದಲ್ಲಿದ್ದ ಡೇರೆಗಳಲ್ಲಿ ವಾಸಿಸಿರುವವರ ಮಾರ್ಗವಾಗಿ ಹೋಗಿ ಆ ದಂಡನ್ನು ಹೊಡೆದು ಬಿಟ್ಟನು. ಯಾಕಂದರೆ ಆ ದಂಡು ಭದ್ರವಾಗಿತ್ತು.
Read all of Judges 8

Cross references

Original words (Hebrew)

Judges 8:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.