Judges · chapter 9 · verse 1
Judges 9:1 in Kannada
ಯೆರುಬ್ಬಾಳನ ಮಗನಾದ ಅಬೀಮೆಲೆಕನು ಶೆಕೆಮಿನಲ್ಲಿರುವ ತನ್ನ ತಾಯಿಯ ಸಹೋದರರ ಬಳಿಗೆ ಹೋಗಿ ಅವರ ಸಂಗಡವೂ ತನ್ನ ತಾಯಿಯ ತಂದೆ ಮನೆಯ ಕುಟುಂಬದವರೆ ಲ್ಲರ ಸಂಗಡವೂ ಮಾತನಾಡಿ--
Yerubbaalana maganaada abeemelekanu shekeminalliruva tanna taayiya sahodarara balige hogi avara sangadavoo tanna taayiya tande maneya kutumbadavare llara sangadavoo maatanaadi--
Judges 9:1 in English
- King James Version (KJV)
- And Abimelech the son of Jerubbaal went to Shechem unto his mother’s brethren, and communed with them, and with all the family of the house of his mother’s father, saying,
- World English Bible (WEB)
- Abimelech the son of Jerubbaal went to Shechem to his mother’s brothers, and spoke with them and with all the family of the house of his mother’s father, saying,
- American Standard Version (ASV)
- And Abimelech the son of Jerubbaal went to Shechem unto his mother’s brethren, and spake with them, and with all the family of the house of his mother’s father, saying,
- Bible in Basic English (BBE)
- Now Abimelech, the son of Jerubbaal, went to Shechem to his mother's family, and said to them and to all the family of his mother's father,
- Darby Translation (DBY)
- And Abimelech son of Jerubbaal went to Shechem to his mother's brethren, and spoke to them, and to all the family of the house of his mother's father, saying,
- Webster's Bible (WBS)
- And Abimelech the son of Jerubbaal went to Shechem to his mother's brethren, and communed with them, and with all the family of the house of his mother's father, saying,
- Young's Literal Translation (YLT)
- and Abimelech son of Jerubbaal goeth to Shechem, unto his mother's brethren, and speaketh unto them, and unto all the family of the house of his mother's father, saying,
Read in context
- 1ಯೆರುಬ್ಬಾಳನ ಮಗನಾದ ಅಬೀಮೆಲೆಕನು ಶೆಕೆಮಿನಲ್ಲಿರುವ ತನ್ನ ತಾಯಿಯ ಸಹೋದರರ ಬಳಿಗೆ ಹೋಗಿ ಅವರ ಸಂಗಡವೂ ತನ್ನ ತಾಯಿಯ ತಂದೆ ಮನೆಯ ಕುಟುಂಬದವರೆ ಲ್ಲರ ಸಂಗಡವೂ ಮಾತನಾಡಿ--
- 2ನೀವು ದಯಮಾಡಿ ಶೆಕೆಮಿನ ಜನರೆಲ್ಲರು ಕೇಳುವ ಹಾಗೆ ಮಾತನಾಡ ಬೇಕಾದದ್ದೇನಂದರೆ -- ಯೆರುಬ್ಬಾಳನ ಮಕ್ಕಳಾದ ಎಪ್ಪತ್ತು ಮಂದಿಯು ನಿಮ್ಮನ್ನು ಆಳುವದು ಒಳ್ಳೇದೋ? ಒಬ್ಬನು ಆಳುವದು ಒಳ್ಳೇದೋ? ನಾನು ನಿಮ್ಮ ಎಲುಬೂ ನಿಮ್ಮ ಮಾಂಸವೂ ಆಗಿದ್ದೇನೆಂದು ಜ್ಞಾಪಕ ಮಾಡಿಕೊಳ್ಳಿರಿ ಅಂದನು.
- 3ಹಾಗೆಯೇ ಅವನ ತಾಯಿಯ ಸಹೋದರರು ಅವನನ್ನು ಕುರಿತು ಶೆಕೆಮಿನ ಜನರೆಲ್ಲರ ಕಿವಿಗಳಲ್ಲಿ ಈ ಮಾತುಗಳನ್ನೆಲ್ಲಾ ಆಡಿದರು. ಅವರು ಇವನನ್ನು ತಮ್ಮ ಸಹೋದರನೆಂದು ಹೇಳಿ ದ್ದರಿಂದ ಆ ಜನರ ಹೃದಯವು ಅಬೀಮೆಲೆಕನ ಕಡೆಗೆ ತಿರುಗಿತು.
Cross references
- Judges 8:31 ನ್ಯಾಯಸ್ಥಾಪಕರು 8:31ಶೆಕೆ ಮಿನಲ್ಲಿದ್ದ ಅವನ ಉಪಪತ್ನಿಯು ಅವನಿಗೆ ಒಬ್ಬ ಮಗನನ್ನು ಹೆತ್ತಳು. ಅವನು ಆ ಮಗನಿಗೆ ಅಬೀಮೆಲೆಕ ನೆಂದು ಹೆಸರಿಟ್ಟನು.
- Psalm 83:2–4 ಕೀರ್ತನೆಗಳು 83:2–4ಇಗೋ, ನಿನ್ನ ಶತ್ರುಗಳು ಗದ್ದಲ ಮಾಡು ತ್ತಾರೆ; ನಿನ್ನ ಹಗೆಯವರು ತಲೆ ಎತ್ತುತ್ತಾರೆ. ನಿನ್ನ ಜನರಿಗೆ ವಿರೋಧವಾಗಿ ಉಪಾಯದ ಯುಕ್ತಿಯನ್ನು ಕಲ್ಪಿಸುತ್ತಾರೆ. ನೀನು ಅಡಗಿಸಿಟ್ಟವರಿಗೆ ವಿರೋಧಿಗಳು ಆಲೋಚಿಸಿಕೊಳ್ಳುತ್ತಾರೆ. ಅವರು--ಬನ್ನಿರಿ, ಅವ ರನ್ನು ಜನಾಂಗವಾಗಿರದ ಹಾಗೆ ನಾವು ಅವರನ್ನು ನಿರ್ಮೂಲ ಮಾಡೋಣ; ಇಸ್ರಾಯೇಲಿನ ಹೆಸರು ಇನ್ನು ಜ್ಞಾಪಕಕ್ಕೆ ಬಾರದಿರಲಿ ಅನ್ನುತ್ತಾರೆ.
- 2 Samuel 15:6 2 ಸಮುವೇಲನು 15:6ಈ ಪ್ರಕಾರ ಅಬ್ಷಾಲೋಮನು ನ್ಯಾಯಕ್ಕೋಸ್ಕರ ಅರಸನ ಬಳಿಗೆ ಬರುವ ಇಸ್ರಾಯೇಲ್ಯರೆಲ್ಲರಿಗೆ ಮಾಡಿ ದನು. ಈ ರೀತಿಯಲ್ಲಿ ಅಬ್ಷಾಲೋಮನು ಇಸ್ರಾ ಯೇಲ್ಯರಿಗೆ ಮಾಡಿದನು. ಹೀಗೆ ಅಬ್ಷಾಲೋಮನು ಇಸ್ರಾಯೇಲ್ಯರ ಹೃದಯಗಳನ್ನು ಕದ್ದುಕೊಂಡನು.
- Jeremiah 18:18 ಯೆರೆಮೀಯ 18:18ಆಗ ಅವರು--ಬನ್ನಿರಿ, ಯೆರೆವಿಾಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ; ಯಾಜಕ ನಿಂದ ನ್ಯಾಯಪ್ರಮಾಣವೂ ಜ್ಞಾನಿಯಿಂದ ಆಲೋಚ ನೆಯೂ ಪ್ರವಾದಿಯಿಂದ ವಾಕ್ಯವೂ ತಪ್ಪುವುದಿಲ್ಲ ಬನ್ನಿರಿ, ನಾಲಿಗೆಯಿಂದ ಅವನನ್ನು ಹೊಡೆಯೋಣ, ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ ಎಂದು ಅವರು ಹೇಳಿದರು.
- Genesis 34:2 ಆದಿಕಾಂಡ 34:2ದೇಶದ ಪ್ರಭುವಾಗಿದ್ದ ಹಿವ್ವಿಯನಾದ ಹಮೋರನ ಮಗನಾದ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಕೂಡಿ ಅಶುದ್ಧ ಮಾಡಿದನು.
- 1 Kings 12:1 1 ಅರಸುಗಳು 12:1ರೆಹಬ್ಬಾಮನು ಶೆಕೆಮಿಗೆ ಹೋದನು; ಯಾಕಂದರೆ ಅವನನ್ನು ಅರಸನಾಗ ಮಾಡುವದಕ್ಕೆ ಸಮಸ್ತ ಇಸ್ರಾಯೇಲ್ಯರು ಶೆಕೆಮಿಗೆ ಬಂದರು.
- Genesis 33:18 ಆದಿಕಾಂಡ 33:18ಯಾಕೋಬನು ಪದ್ದನ್ ಅರಾಮಿನಿಂದ ಬಂದು ಕಾನಾನ್ ದೇಶದ ಶೆಕೆಮಿನಲ್ಲಿರುವ ಸಾಲೆಮ್ ಪಟ್ಟಣಕ್ಕೆ ಬಂದು ಪಟ್ಟಣದ ಮುಂದೆ ತನ್ನ ಗುಡಾರಗಳನ್ನು ಹಾಕಿದನು.
- 1 Kings 12:3 1 ಅರಸುಗಳು 12:3ಆಗ ಯಾರೊಬ್ಬಾಮನೂ ಇಸ್ರಾಯೇಲಿನ ಸಮಸ್ತ ಕೂಟವೂ ರೆಹಬ್ಬಾಮನ ಬಳಿಗೆ ಬಂದು ಅವನ ಸಂಗಡ ಮಾತನಾಡಿ--ನಿನ್ನ ತಂದೆಯು ನಮ್ಮ ನೊಗವನ್ನು ಕಠಿಣವಾಗ ಮಾಡಿದನು;
- 1 Kings 12:20 1 ಅರಸುಗಳು 12:20ಯಾರೊಬ್ಬಾಮನು ತಿರುಗಿ ಬಂದಿದ್ದಾನೆಂದು ಕೇಳಿದಾಗ ಇಸ್ರಾಯೇಲ್ಯ ರೆಲ್ಲರು ಸಭೆಗೆ ಅವನನ್ನು ಕರೇಕಳುಹಿಸಿ ಸಮಸ್ತ ಇಸ್ರಾ ಯೇಲಿನ ಮೇಲೆ ಅವನನ್ನು ಅರಸನನ್ನಾಗಿ ಮಾಡಿದರು. ಯೆಹೂದನ ಗೋತ್ರ ಹೊರತಾಗಿ ದಾವೀದನ ಮನೆ ಯನ್ನು ಹಿಂಬಾಲಿಸುವವರು ಯಾರೂ ಇರಲಿಲ್ಲ.
Original words (Hebrew)
- Abimelech · H40אֲבִימֶלֶךְ ʼĂbîymelek
- son · H1121בֵּן bên
- Jerubbaal · H3378יְרֻבַּעַל Yᵉrubbaʻal
- went · H3212יָלַךְ yâlak
- Shechem · H7927שְׁכֶם Shᵉkem
- mother’s · H517אֵם ʼêm
- brethren · H251אָח ʼâch
- communed · H1696דָבַר dâbar
- family · H4940מִשְׁפָּחָה mishpâchâh
- house · H1004בַּיִת bayith
- mother’s · H517אֵם ʼêm
- father · H1אָב ʼâb
- saying · H559אָמַר ʼâmar