Judges · chapter 9 · verse 15
Judges 9:15 in Kannada
ಮುಳ್ಳಿನ ಗಿಡವು ಮರಗಳಿಗೆ--ನೀವು ನನ್ನನ್ನು ಅರಸನನ್ನಾಗಿ ಅಭಿಷೇಕ ಮಾಡುವದು ಸತ್ಯ ವಾದರೆ ನನ್ನ ನೆರಳಲ್ಲಿ ಬಂದು ಆಶ್ರಯಿಸಿಕೊಳ್ಳಿರಿ; ಇಲ್ಲದಿದ್ದರೆ ಮುಳ್ಳಿನ ಗಿಡದಿಂದ ಬೆಂಕಿ ಹೊರಟು ಲೆಬನೋನಿನ ದೇವದಾರುಗಳನ್ನು ದಹಿಸಿಬಿಡಲಿ ಅಂದಿತು.
Mullina gidavu maragalige--neevu nannannu arasanannaagi abhisheka maaduvadu satya vaadare nanna neralalli bandu aashrayisikolliri; illadiddare mullina gidadinda benki horatu lebanonina devadaarugalannu dahisibidali anditu.
Judges 9:15 in English
- King James Version (KJV)
- And the bramble said unto the trees, If in truth ye anoint me king over you, [then] come [and] put your trust in my shadow: and if not, let fire come out of the bramble, and devour the cedars of Lebanon.
- World English Bible (WEB)
- “The bramble said to the trees, ‘If in truth you anoint me king over you, then come and take refuge in my shade; and if not, let fire come out of the bramble, and devour the cedars of Lebanon.’
- American Standard Version (ASV)
- And the bramble said unto the trees, If in truth ye anoint me king over you, then come and take refuge in my shade; and if not, let fire come out of the bramble, and devour the cedars of Lebanon.
- Bible in Basic English (BBE)
- And the thorn said to the trees, If it is truly your desire to make me your king, then come and put your faith in my shade; and if not, may fire come out of the thorn, burning up the cedars of Lebanon.
- Darby Translation (DBY)
- And the thorn-bush said to the trees, If in truth ye anoint me king over you, come, put confidence in my shadow; but if not, fire shall come out of the thorn-bush and devour the cedars of Lebanon.
- Webster's Bible (WBS)
- And the bramble said to the trees, If in truth ye anoint me king over you, [then] come [and] put your trust in my shadow: and if not, let fire come out of the bramble, and devour the cedars of Lebanon.
- Young's Literal Translation (YLT)
- And the bramble saith unto the trees, If in truth ye are anointing me for king over you, come, take refuge in my shadow; and if not — fire cometh out from the bramble, and devoureth the cedars of Lebanon.
Read in context
- 13ಆದರೆ ದ್ರಾಕ್ಷೇ ಗಿಡವು ಅವುಗಳಿಗೆ--ದೇವರನ್ನೂ ಮನುಷ್ಯನನ್ನೂ ಸಂತೋಷಪಡಿಸುವ ನನ್ನ ರಸವನ್ನು ನಾನು ಬಿಟ್ಟು ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ ಅಂದಿತು.
- 14ಆಗ ಎಲ್ಲಾ ಮರಗಳು ಮುಳ್ಳಿನ ಗಿಡಕ್ಕೆ--ನೀನು ಬಂದು ನಮ್ಮನ್ನು ಆಳು ಅಂದವು.
- 15ಮುಳ್ಳಿನ ಗಿಡವು ಮರಗಳಿಗೆ--ನೀವು ನನ್ನನ್ನು ಅರಸನನ್ನಾಗಿ ಅಭಿಷೇಕ ಮಾಡುವದು ಸತ್ಯ ವಾದರೆ ನನ್ನ ನೆರಳಲ್ಲಿ ಬಂದು ಆಶ್ರಯಿಸಿಕೊಳ್ಳಿರಿ; ಇಲ್ಲದಿದ್ದರೆ ಮುಳ್ಳಿನ ಗಿಡದಿಂದ ಬೆಂಕಿ ಹೊರಟು ಲೆಬನೋನಿನ ದೇವದಾರುಗಳನ್ನು ದಹಿಸಿಬಿಡಲಿ ಅಂದಿತು.
- 16ನೀವು ಈಗ ಅಬೀಮೆಲೆಕನನ್ನು ಅರಸನನ್ನಾಗಿ ಮಾಡಿದ್ದು ಸತ್ಯದಿಂದಲೂ ಯಥಾರ್ಥದಿಂದಲೂ ಮಾಡಿದ್ದಾದರೆ, ಯೆರುಬ್ಬಾಳನಿಗೂ ಅವನ ಮನೆಗೂ ಒಳ್ಳೇದನ್ನು ಮಾಡಿದ್ದರೆ
- 17ನನ್ನ ತಂದೆಯಾದ ಅವನು ನಿಮಗೋಸ್ಕರ ಯುದ್ಧಮಾಡಿದವನಾಗಿಯೂ ತನ್ನ ಪ್ರಾಣವನ್ನು ಲೆಕ್ಕಿಸದೆ ಮಿದ್ಯಾನಿನ ಕೈಯಿಂದ ನಿಮ್ಮನ್ನು ತಪ್ಪಿಸಿದವನಾಗಿಯೂ ಇರಲಾಗಿ ನೀವು ಈಹೊತ್ತು ನನ್ನ ತಂದೆಯ ಮನೆಗೆ ವಿರೋಧವಾಗಿ ಎದ್ದು
Cross references
- Isaiah 30:2 ಯೆಶಾಯ 30:2ಫರೋಹನ ಬಲದಲ್ಲಿ ತಾವು ಬಲಗೊಳ್ಳುವ ಹಾಗೆ ಯೂ ಐಗುಪ್ತದ ನೆರಳಿನಲ್ಲಿ ಭರವಸವಿಟ್ಟು ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿ ದ್ದಾರೆ.
- Hosea 14:7 ಹೋಶೇಯ 14:7ಆತನ ನೆರಳಿನಲ್ಲಿ ವಾಸಿಸುವವರು ಹಿಂತಿರುಗುವರು; ಧಾನ್ಯದ ಹಾಗೆ ಉಜ್ಜೀವಿಸುವರು; ದ್ರಾಕ್ಷೆಯ ಬಳ್ಳಿಯ ಹಾಗೆ ಬೆಳೆಯು ವರು. ಅವನ ಸುವಾಸನೆಯು ಲೆಬನೋನಿನ ದ್ರಾಕ್ಷಾ ರಸದ ಹಾಗೆ ಇರುವದು.
- Isaiah 2:13 ಯೆಶಾಯ 2:13ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲಾ ದೇವದಾರು ವೃಕ್ಷಗಳ ಮತ್ತು ಬಾಷಾನಿನ ಎಲ್ಲಾ ಏಲಾಮರಗಳ ಮೇಲೆಯೂ
- Judges 9:20 ನ್ಯಾಯಸ್ಥಾಪಕರು 9:20ಇಲ್ಲದಿದ್ದರೆ ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆಮಿನ ಜನರನ್ನೂ ಮಿಲ್ಲೋನಿನ ಮನೆಯವರನ್ನೂ ದಹಿಸಿಬಿಡಲಿ. ಶೆಕೆಮಿನ ಜನ ರಿಂದಲೂ ಮಿಲ್ಲೋನಿನ ಮನೆಯವರಿಂದಲೂ ಬೆಂಕಿ ಹೊರಟು ಅಬೀಮೆಲೆಕನನ್ನು ದಹಿಸಿಬಿಡಲಿ ಅಂದನು.
- 2 Kings 14:9 2 ಅರಸುಗಳು 14:9ಆದರೆ ಇಸ್ರಾಯೇಲಿನ ಅರಸನಾದ ಯೆಹೋವಾಷನು ಯೆಹೂದದ ಅರಸ ನಾಗಿರುವ ಅಮಚ್ಯನಿಗೆ ಹೇಳಿ ಕಳುಹಿಸಿದ್ದೇನಂದರೆಲೆಬನೋನಿನಲ್ಲಿದ್ದ ಮುಳ್ಳು ಗಿಡವು ಲೆಬನೋನಿನ ಲ್ಲಿರುವ ದೇವದಾರಿಗೆ -- ನನ್ನ ಮಗನಿಗೆ ಹೆಂಡತಿ ಯಾಗಿರಲು ನೀನು ನಿನ್ನ ಮಗಳನ್ನು ಕೊಡು ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋನಿನಲ್ಲಿದ್ದ ಅಡವಿಯ ಮೃಗವು ಹಾದು ಹೋಗುತ್ತಿರುವಾಗ ಆ ಮುಳ್ಳು ಗಿಡವನ್ನು ತುಳಿಯಿತು.
- Numbers 21:28 ಅರಣ್ಯಕಾಂಡ 21:28ಬೆಂಕಿ ಹೆಷ್ಬೋನಿನಿಂದಲೂ ಜ್ವಾಲೆಯು ಸೀಹೋನನ ಪಟ್ಟಣದಿಂದಲೂ ಹೊರಟು ಮೋವಾಬಿನ ಆರ್ ಎಂಬ ಪಟ್ಟಣವನ್ನೂ ಅರ್ನೋನಿನ ಎತ್ತರ ಸ್ಥಳಗಳ ಪ್ರಭುಗಳನ್ನೂ ದಹಿಸಿಬಿಟ್ಟಿತು.
- Daniel 4:12 ದಾನಿಯೇಲನು 4:12ಅದರ ಎಲೆಗಳು ಅಂದವಾಗಿದ್ದವು, ಅದರ ಫಲವು ಬಹಳವಾಗಿತ್ತು; ಅದರಲ್ಲಿ ಎಲ್ಲರಿಗೂ ಆಹಾರವಿತ್ತು; ಬಯಲು ಮೃಗಗಳಿಗೆ ಅದರ ಕೆಳಗೆ ನೆರಳಿತ್ತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಿಸುತ್ತಿದ್ದವು, ಎಲ್ಲಾ ಜೀವಿಗಳಿಗೂ ಅದರಿಂದಲೇ ಆಹಾರ ಇರುತ್ತಿತ್ತು.
- Ezekiel 19:14 ಯೆಹೆಜ್ಕೇಲನು 19:14ಅದರ ಕೊಂಬೆಗಳ ಬಳ್ಳಿಗಳೊಳಗಿಂದ ಬೆಂಕಿಯು ಹೊರಟು ಅದರಲ್ಲಿ ಫಲವನ್ನು ತಿಂದು ಬಿಟ್ಟಿದೆ; ಅದರಲ್ಲಿ ಆಳುವದಕ್ಕೆ ರಾಜದಂಡಕ್ಕಾಗಿ ತಕ್ಕದಾದ ಬಲವುಳ್ಳ ಬಳ್ಳಿಯು ಈಗ ಇಲ್ಲ; ಇದು ಪ್ರಲಾಪವಾಗಿದೆ; ಪ್ರಲಾಪಕ್ಕಾಗಿಯೇ ಇದೆ.
- Isaiah 37:24 ಯೆಶಾಯ 37:24ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ--ನನ್ನ ರಥಸಮೂಹದೊಡನೆ ಪರ್ವತ ಶಿಖರಗಳನ್ನು ಹತ್ತಿದ್ದೇನೆ; ಲೆಬನೋನಿನ ಭಾಗಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು, ಶ್ರೇಷ್ಠವಾದ ತುರಾಯಿ ಮರಗಳನ್ನು ಕಡಿದುಬಿಟ್ಟಿದ್ದೇನೆ; ಅಂಚಿನ ಉನ್ನತವಾದ ಸ್ಥಳವನ್ನೂ ಮತ್ತು ಅದರ ಕರ್ಮೇಲಿನ ಅಡವಿಯನ್ನೂ ಪ್ರವೇಶಿಸಿದ್ದೇನೆ;
- Ezekiel 31:3 ಯೆಹೆಜ್ಕೇಲನು 31:3ಇಗೋ, ಅಶ್ಶೂರ್ಯವು ಲೆಬನೋನಿನ ಸುಂದರವಾದ ಕೊಂಬೆಗಳುಳ್ಳ ದೇವ ದಾರು ಆಗಿದೆ. ಅದರ ನೆರಳು ದಟ್ಟವಾಗಿದೆ, ಎತ್ತರವು ನೀಳವಾಗಿದೆ; ಅದರ ತುದಿಯು ದಟ್ಟವಾದ ಕೊಂಬೆಗಳ ಮಧ್ಯದಲ್ಲಿತ್ತು.
- Psalm 104:16 ಕೀರ್ತನೆಗಳು 104:16ಆತನು ನೆಟ್ಟ ಕರ್ತನ ಮರಗಳಾದ ಲೆಬನೋನಿನ ದೇವದಾರುಗಳು ತೃಪ್ತಿ ಯಾಗುತ್ತವೆ.
- Isaiah 1:31 ಯೆಶಾಯ 1:31ನಿಮ್ಮಲ್ಲಿನ ಬಲಿಷ್ಠನೇ ಸಣಬಿನ ನಾರು, ಅದನ್ನು ಮಾಡುವವನು ಕಿಡಿ, ಅವೆರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು.
Original words (Hebrew)
- bramble · H329אָטָד ʼâṭâd
- said · H559אָמַר ʼâmar
- trees · H6086עֵץ ʻêts
- truth · H571אֶמֶת ʼemeth
- anoint · H4886מָשַׁח mâshach
- king · H4428מֶלֶךְ melek
- come · H935בּוֹא bôwʼ
- trust · H2620חָסָה châçâh
- shadow · H6738צֵל tsêl
- fire · H784אֵשׁ ʼêsh
- out · H3318יָצָא yâtsâʼ
- bramble · H329אָטָד ʼâṭâd
- devour · H398אָכַל ʼâkal
- cedars · H730אֶרֶז ʼerez
- Lebanon · H3844לְבָנוֹן Lᵉbânôwn