Judges · chapter 9 · verse 18
Judges 9:18 in Kannada
ಅವನ ಎಪ್ಪತ್ತು ಮಕ್ಕಳನ್ನು ಒಂದೇ ಕಲ್ಲಿನ ಮೇಲೆ ಕೊಂದು ಅವನ ದಾಸಿಯ ಮಗನಾದ ಅಬೀಮೆಲೆಕನನ್ನು ಅವನು ನಿಮ್ಮ ಸಹೋದರನಾಗಿರುವದರಿಂದ ಶೆಕೆಮಿನ ಜನರ ಮೇಲೆ ಅರಸನಾಗಿ ಇಟ್ಟದ್ದು,
Avana eppattu makkalannu onde kallina mele kondu avana daasiya maganaada abeemelekanannu avanu nimma sahodaranaagiruvadarinda shekemina janara mele arasanaagi ittaddu,
Judges 9:18 in English
- King James Version (KJV)
- And ye are risen up against my father’s house this day, and have slain his sons, threescore and ten persons, upon one stone, and have made Abimelech, the son of his maidservant, king over the men of Shechem, because he [is] your brother;)
- World English Bible (WEB)
- and you have risen up against my father’s house today and have slain his sons, seventy persons, on one stone, and have made Abimelech, the son of his female servant, king over the men of Shechem, because he is your brother);
- American Standard Version (ASV)
- and ye are risen up against my father’s house this day, and have slain his sons, threescore and ten persons, upon one stone, and have made Abimelech, the son of his maid-servant, king over the men of Shechem, because he is your brother);
- Bible in Basic English (BBE)
- And you have gone against my father's family this day, and have put to death his sons, even seventy men on one stone, and have made Abimelech, the son of his servant-wife, king over the townsmen of Shechem because he is your brother;)
- Darby Translation (DBY)
- but ye are risen up against my father's house this day, and have slain his sons, seventy men, upon one stone, and have made Abimelech, the son of his handmaid, king over the citizens of Shechem, because he is your brother;
- Webster's Bible (WBS)
- And ye have risen up against my father's house this day, and have slain his sons, seventy persons, upon one stone, and have made Abimelech, the son of his maid-servant, king over the men of Shechem, because he [is] your brother:)
- Young's Literal Translation (YLT)
- and ye have risen against the house of my father to-day, and slay his sons, seventy men, on one stone, and cause Abimelech son of his handmaid to reign over the masters of Shechem, because he [is] your brother —
Read in context
- 16ನೀವು ಈಗ ಅಬೀಮೆಲೆಕನನ್ನು ಅರಸನನ್ನಾಗಿ ಮಾಡಿದ್ದು ಸತ್ಯದಿಂದಲೂ ಯಥಾರ್ಥದಿಂದಲೂ ಮಾಡಿದ್ದಾದರೆ, ಯೆರುಬ್ಬಾಳನಿಗೂ ಅವನ ಮನೆಗೂ ಒಳ್ಳೇದನ್ನು ಮಾಡಿದ್ದರೆ
- 17ನನ್ನ ತಂದೆಯಾದ ಅವನು ನಿಮಗೋಸ್ಕರ ಯುದ್ಧಮಾಡಿದವನಾಗಿಯೂ ತನ್ನ ಪ್ರಾಣವನ್ನು ಲೆಕ್ಕಿಸದೆ ಮಿದ್ಯಾನಿನ ಕೈಯಿಂದ ನಿಮ್ಮನ್ನು ತಪ್ಪಿಸಿದವನಾಗಿಯೂ ಇರಲಾಗಿ ನೀವು ಈಹೊತ್ತು ನನ್ನ ತಂದೆಯ ಮನೆಗೆ ವಿರೋಧವಾಗಿ ಎದ್ದು
- 18ಅವನ ಎಪ್ಪತ್ತು ಮಕ್ಕಳನ್ನು ಒಂದೇ ಕಲ್ಲಿನ ಮೇಲೆ ಕೊಂದು ಅವನ ದಾಸಿಯ ಮಗನಾದ ಅಬೀಮೆಲೆಕನನ್ನು ಅವನು ನಿಮ್ಮ ಸಹೋದರನಾಗಿರುವದರಿಂದ ಶೆಕೆಮಿನ ಜನರ ಮೇಲೆ ಅರಸನಾಗಿ ಇಟ್ಟದ್ದು,
- 19ಯೆರುಬ್ಬಾಳನ ಯೋಗ್ಯ ತೆಗೆ ತಕ್ಕದ್ದಾಗಿದ್ದರೆ ಮತ್ತು ಈಹೊತ್ತು ಅವನಿಗೂ ಅವನ ಮಗನಿಗೂ ನೀವು ಸತ್ಯದಲ್ಲಿಯೂ ಯಥಾರ್ಥ ತೆಯಲ್ಲಿಯೂ ಕಾರ್ಯಮಾಡಿದ್ದರೆ, ಅಬೀಮೆಲೆಕನಲ್ಲಿ ನೀವು ಸಂತೋಷಪಡಿರಿ, ಅವನು ಸಹ ನಿಮ್ಮಲ್ಲಿ ಸಂತೋಷಪಡಲಿ.
- 20ಇಲ್ಲದಿದ್ದರೆ ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆಮಿನ ಜನರನ್ನೂ ಮಿಲ್ಲೋನಿನ ಮನೆಯವರನ್ನೂ ದಹಿಸಿಬಿಡಲಿ. ಶೆಕೆಮಿನ ಜನ ರಿಂದಲೂ ಮಿಲ್ಲೋನಿನ ಮನೆಯವರಿಂದಲೂ ಬೆಂಕಿ ಹೊರಟು ಅಬೀಮೆಲೆಕನನ್ನು ದಹಿಸಿಬಿಡಲಿ ಅಂದನು.
Cross references
- Judges 9:5–6 ನ್ಯಾಯಸ್ಥಾಪಕರು 9:5–6ಅವನು ಒಫ್ರದಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ ತನ್ನ ಸಹೋದರರಾದ ಯೆರುಬ್ಬಾಳನ ಎಪ್ಪತ್ತು ಮಂದಿ ಕುಮಾರರನ್ನು ಒಂದು ಕಲ್ಲಿನ ಮೇಲೆ ಕೊಂದು ಹಾಕಿದನು. ಆದರೆ ಯೆರುಬ್ಬಾಳನ ಚಿಕ್ಕ ಮಗನಾದ ಯೋತಾಮನು ಒಬ್ಬನೇ ಉಳಿದನು; ಯಾಕಂದರೆ ಅವನು ಅಡಗಿಕೊಂಡನು. ಶೆಕೆಮಿನ ಜನರೆಲ್ಲರೂ ಮಿಲ್ಲೋನಿನ ಮನೆಯವರೆಲ್ಲರೂ ಕೂಡಿಕೊಂಡು ಹೋಗಿ ಶೆಕೆಮಿನ ಬೈಲಲ್ಲಿ ಇರುವ ಸ್ತಂಭದ ಬಳಿಯಲ್ಲಿ ಅಬೀಮೆಲೆಕನನ್ನು ಅರಸನನ್ನಾಗಿ ನೇಮಿಸಿದರು.
- Psalm 109:4 ಕೀರ್ತನೆಗಳು 109:4ನನ್ನ ಪ್ರೀತಿಗೆ ಬದಲಾಗಿ ನನ್ನನ್ನು ಎದುರಿಸುತ್ತಾರೆ; ಆದರೆ ನಾನು ಪ್ರಾರ್ಥನೆಯಲ್ಲಿಯೇ ಇದ್ದೇನೆ.
- Judges 8:35 ನ್ಯಾಯಸ್ಥಾಪಕರು 8:35ಇಲ್ಲವೆ ಗಿದ್ಯೋನನೆಂಬ ಯೆರುಬ್ಬಾಳ್ ಇಸ್ರಾಯೇಲಿಗೆ ಮಾಡಿದ ಸಕಲ ಉಪಕಾರಗಳಿಗೆ ತಕ್ಕ ಹಾಗೆ ಅವರು ಅವನ ಮನೆಯವರಿಗೆ ದಯೆ ತೋರಿಸಲಿಲ್ಲ.
- Judges 8:30–31 ನ್ಯಾಯಸ್ಥಾಪಕರು 8:30–31ಗಿದ್ಯೋನ ನಿಗೆ ಅನೇಕ ಮಂದಿ ಹೆಂಡತಿಯರು ಇದ್ದದರಿಂದ ಅವನಿಗೆ ಎಪ್ಪತ್ತು ಮಂದಿ ಮಕ್ಕಳು ಹುಟ್ಟಿದರು. ಶೆಕೆ ಮಿನಲ್ಲಿದ್ದ ಅವನ ಉಪಪತ್ನಿಯು ಅವನಿಗೆ ಒಬ್ಬ ಮಗನನ್ನು ಹೆತ್ತಳು. ಅವನು ಆ ಮಗನಿಗೆ ಅಬೀಮೆಲೆಕ ನೆಂದು ಹೆಸರಿಟ್ಟನು.
- Judges 9:14 ನ್ಯಾಯಸ್ಥಾಪಕರು 9:14ಆಗ ಎಲ್ಲಾ ಮರಗಳು ಮುಳ್ಳಿನ ಗಿಡಕ್ಕೆ--ನೀನು ಬಂದು ನಮ್ಮನ್ನು ಆಳು ಅಂದವು.
Original words (Hebrew)
- up · H6965קוּם qûwm
- father’s · H1אָב ʼâb
- house · H1004בַּיִת bayith
- day · H3117יוֹם yôwm
- slain · H2026הָרַג hârag
- sons · H1121בֵּן bên
- ten · H7657שִׁבְעִים shibʻîym
- persons · H376אִישׁ ʼîysh
- one · H259אֶחָד ʼechâd
- stone · H68אֶבֶן ʼeben
- Abimelech · H40אֲבִימֶלֶךְ ʼĂbîymelek
- son · H1121בֵּן bên
- maidservant · H519אָמָה ʼâmâh
- king · H4427מָלַךְ mâlak
- men · H1167בַּעַל baʻal
- Shechem · H7927שְׁכֶם Shᵉkem
- brother · H251אָח ʼâch