Skip to content
ThuthiThuthiThuthi
Judges · chapter 9 · verse 19

Judges 9:19 in Kannada

ಯೆರುಬ್ಬಾಳನ ಯೋಗ್ಯ ತೆಗೆ ತಕ್ಕದ್ದಾಗಿದ್ದರೆ ಮತ್ತು ಈಹೊತ್ತು ಅವನಿಗೂ ಅವನ ಮಗನಿಗೂ ನೀವು ಸತ್ಯದಲ್ಲಿಯೂ ಯಥಾರ್ಥ ತೆಯಲ್ಲಿಯೂ ಕಾರ್ಯಮಾಡಿದ್ದರೆ, ಅಬೀಮೆಲೆಕನಲ್ಲಿ ನೀವು ಸಂತೋಷಪಡಿರಿ, ಅವನು ಸಹ ನಿಮ್ಮಲ್ಲಿ ಸಂತೋಷಪಡಲಿ.

Yerubbaalana yogya tege takkaddaagiddare mattu eehottu avanigoo avana maganigoo neevu satyadalliyoo yathaartha teyalliyoo kaaryamaadiddare, abeemelekanalli neevu santoshapadiri, avanu saha nimmalli santoshapadali.

Judges 9:19 in English

King James Version (KJV)
If ye then have dealt truly and sincerely with Jerubbaal and with his house this day, [then] rejoice ye in Abimelech, and let him also rejoice in you:
World English Bible (WEB)
if you then have dealt truly and righteously with Jerubbaal and with his house today, then rejoice in Abimelech, and let him also rejoice in you;
American Standard Version (ASV)
if ye then have dealt truly and uprightly with Jerubbaal and with his house this day, then rejoice ye in Abimelech, and let him also rejoice in you:
Bible in Basic English (BBE)
If then you have done what is true and upright to Jerubbaal and his family this day, may you have joy in Abimelech, and may he have joy in you;
Darby Translation (DBY)
— if ye then have dealt truly and sincerely with Jerubbaal and with his house this day, rejoice ye in Abimelech, and let him also rejoice in you;
Webster's Bible (WBS)
If ye then have dealt truly and sincerely with Jerubbaal and with his house this day, [then] rejoice ye in Abimelech, and let him also rejoice in you:
Young's Literal Translation (YLT)
yea, if in truth and in sincerity ye have acted with Jerubbaal and with his house this day, rejoice ye in Abimelech, and he doth rejoice — even he — in you;

Read in context

  1. 17ನನ್ನ ತಂದೆಯಾದ ಅವನು ನಿಮಗೋಸ್ಕರ ಯುದ್ಧಮಾಡಿದವನಾಗಿಯೂ ತನ್ನ ಪ್ರಾಣವನ್ನು ಲೆಕ್ಕಿಸದೆ ಮಿದ್ಯಾನಿನ ಕೈಯಿಂದ ನಿಮ್ಮನ್ನು ತಪ್ಪಿಸಿದವನಾಗಿಯೂ ಇರಲಾಗಿ ನೀವು ಈಹೊತ್ತು ನನ್ನ ತಂದೆಯ ಮನೆಗೆ ವಿರೋಧವಾಗಿ ಎದ್ದು
  2. 18ಅವನ ಎಪ್ಪತ್ತು ಮಕ್ಕಳನ್ನು ಒಂದೇ ಕಲ್ಲಿನ ಮೇಲೆ ಕೊಂದು ಅವನ ದಾಸಿಯ ಮಗನಾದ ಅಬೀಮೆಲೆಕನನ್ನು ಅವನು ನಿಮ್ಮ ಸಹೋದರನಾಗಿರುವದರಿಂದ ಶೆಕೆಮಿನ ಜನರ ಮೇಲೆ ಅರಸನಾಗಿ ಇಟ್ಟದ್ದು,
  3. 19ಯೆರುಬ್ಬಾಳನ ಯೋಗ್ಯ ತೆಗೆ ತಕ್ಕದ್ದಾಗಿದ್ದರೆ ಮತ್ತು ಈಹೊತ್ತು ಅವನಿಗೂ ಅವನ ಮಗನಿಗೂ ನೀವು ಸತ್ಯದಲ್ಲಿಯೂ ಯಥಾರ್ಥ ತೆಯಲ್ಲಿಯೂ ಕಾರ್ಯಮಾಡಿದ್ದರೆ, ಅಬೀಮೆಲೆಕನಲ್ಲಿ ನೀವು ಸಂತೋಷಪಡಿರಿ, ಅವನು ಸಹ ನಿಮ್ಮಲ್ಲಿ ಸಂತೋಷಪಡಲಿ.
  4. 20ಇಲ್ಲದಿದ್ದರೆ ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆಮಿನ ಜನರನ್ನೂ ಮಿಲ್ಲೋನಿನ ಮನೆಯವರನ್ನೂ ದಹಿಸಿಬಿಡಲಿ. ಶೆಕೆಮಿನ ಜನ ರಿಂದಲೂ ಮಿಲ್ಲೋನಿನ ಮನೆಯವರಿಂದಲೂ ಬೆಂಕಿ ಹೊರಟು ಅಬೀಮೆಲೆಕನನ್ನು ದಹಿಸಿಬಿಡಲಿ ಅಂದನು.
  5. 21ಆಗ ಯೋತಾಮನು ತಪ್ಪಿಸಿಕೊಂಡು ಓಡಿ ಬೇರಕ್ಕೆ ಹೋಗಿ ಅಲ್ಲಿ ತನ್ನ ಸಹೋದರನಾದ ಅಬೀಮೆಲೆಕನ ಭಯದ ನಿಮಿತ್ತವಾಗಿ ವಾಸವಾಗಿದ್ದನು.
Read all of Judges 9

Cross references

Original words (Hebrew)

Judges 9:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.