Judges · chapter 9 · verse 2
Judges 9:2 in Kannada
ನೀವು ದಯಮಾಡಿ ಶೆಕೆಮಿನ ಜನರೆಲ್ಲರು ಕೇಳುವ ಹಾಗೆ ಮಾತನಾಡ ಬೇಕಾದದ್ದೇನಂದರೆ -- ಯೆರುಬ್ಬಾಳನ ಮಕ್ಕಳಾದ ಎಪ್ಪತ್ತು ಮಂದಿಯು ನಿಮ್ಮನ್ನು ಆಳುವದು ಒಳ್ಳೇದೋ? ಒಬ್ಬನು ಆಳುವದು ಒಳ್ಳೇದೋ? ನಾನು ನಿಮ್ಮ ಎಲುಬೂ ನಿಮ್ಮ ಮಾಂಸವೂ ಆಗಿದ್ದೇನೆಂದು ಜ್ಞಾಪಕ ಮಾಡಿಕೊಳ್ಳಿರಿ ಅಂದನು.
Neevu dayamaadi shekemina janarellaru keluva haage maatanaada bekaadaddenandare -- yerubbaalana makkalaada eppattu mandiyu nimmannu aaluvadu olledo? Obbanu aaluvadu olledo? Naanu nimma eluboo nimma maansavoo aagiddenendu jnyaapaka maadikolliri andanu.
Judges 9:2 in English
- King James Version (KJV)
- Speak, I pray you, in the ears of all the men of Shechem, Whether [is] better for you, either that all the sons of Jerubbaal, [which are] threescore and ten persons, reign over you, or that one reign over you? remember also that I [am] your bone and your flesh.
- World English Bible (WEB)
- “Please speak in the ears of all the men of Shechem, ‘Is it better for you that all the sons of Jerubbaal, who are seventy persons, rule over you, or that one rule over you?’ Remember also that I am your bone and your flesh.”
- American Standard Version (ASV)
- Speak, I pray you, in the ears of all the men of Shechem, Whether is better for you, that all the sons of Jerubbaal, who are threescore and ten persons, rule over you, or that one rule over you? remember also that I am your bone and your flesh.
- Bible in Basic English (BBE)
- Say now in the ears of all the townsmen of Shechem, Is it better for you to be ruled by all the seventy sons of Jerubbaal or by one man only? And keep in mind that I am your bone and your flesh.
- Darby Translation (DBY)
- Speak, I pray you, in the ears of all the citizens of Shechem, Which is better for you, that seventy persons, all sons of Jerubbaal, rule over you, or that one man rule over you? And remember that I am your bone and your flesh.
- Webster's Bible (WBS)
- Speak, I pray you, in the ears of all the men of Shechem, Which [is] better for you, either that all the sons of Jerubbaal, [which are] seventy persons, should reign over you, or that one should reign over you? remember also that I [am] your bone and your flesh.
- Young's Literal Translation (YLT)
- 'Speak, I pray you, in the ears of all the masters of Shechem, Which [is] good for you — the ruling over you of seventy men (all the sons of Jerubbaal), or the ruling over you of one man? — and ye have remembered that I [am] your bone and your flesh.'
Read in context
- 1ಯೆರುಬ್ಬಾಳನ ಮಗನಾದ ಅಬೀಮೆಲೆಕನು ಶೆಕೆಮಿನಲ್ಲಿರುವ ತನ್ನ ತಾಯಿಯ ಸಹೋದರರ ಬಳಿಗೆ ಹೋಗಿ ಅವರ ಸಂಗಡವೂ ತನ್ನ ತಾಯಿಯ ತಂದೆ ಮನೆಯ ಕುಟುಂಬದವರೆ ಲ್ಲರ ಸಂಗಡವೂ ಮಾತನಾಡಿ--
- 2ನೀವು ದಯಮಾಡಿ ಶೆಕೆಮಿನ ಜನರೆಲ್ಲರು ಕೇಳುವ ಹಾಗೆ ಮಾತನಾಡ ಬೇಕಾದದ್ದೇನಂದರೆ -- ಯೆರುಬ್ಬಾಳನ ಮಕ್ಕಳಾದ ಎಪ್ಪತ್ತು ಮಂದಿಯು ನಿಮ್ಮನ್ನು ಆಳುವದು ಒಳ್ಳೇದೋ? ಒಬ್ಬನು ಆಳುವದು ಒಳ್ಳೇದೋ? ನಾನು ನಿಮ್ಮ ಎಲುಬೂ ನಿಮ್ಮ ಮಾಂಸವೂ ಆಗಿದ್ದೇನೆಂದು ಜ್ಞಾಪಕ ಮಾಡಿಕೊಳ್ಳಿರಿ ಅಂದನು.
- 3ಹಾಗೆಯೇ ಅವನ ತಾಯಿಯ ಸಹೋದರರು ಅವನನ್ನು ಕುರಿತು ಶೆಕೆಮಿನ ಜನರೆಲ್ಲರ ಕಿವಿಗಳಲ್ಲಿ ಈ ಮಾತುಗಳನ್ನೆಲ್ಲಾ ಆಡಿದರು. ಅವರು ಇವನನ್ನು ತಮ್ಮ ಸಹೋದರನೆಂದು ಹೇಳಿ ದ್ದರಿಂದ ಆ ಜನರ ಹೃದಯವು ಅಬೀಮೆಲೆಕನ ಕಡೆಗೆ ತಿರುಗಿತು.
- 4ಅವರು ಬಾಳ್ಬೆರೀತಿನ ಮನೆಯೊಳ ಗಿಂದ ಎಪ್ಪತ್ತು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು ಅವನಿಗೆ ಕೊಟ್ಟರು. ಅವುಗಳಿಂದ ಅಬೀಮೆಲೆಕನು ನಿಷ್ಪ್ರಯೋಜಕರನ್ನೂ ಬೆಲೆಯಿಲ್ಲದವರನ್ನೂ ಸಂಬಳಕ್ಕೆ ಇಟ್ಟುಕೊಂಡನು. ಅವರು ಅವನ ಹಿಂದೆ ಹೋದರು.
Cross references
- Genesis 29:14 ಆದಿಕಾಂಡ 29:14ಆಗ ಲಾಬಾನನು ಅವನಿಗೆ--ನಿಶ್ಚಯವಾಗಿ ನೀನು ನನ್ನ ಎಲುಬೂ ಮಾಂಸವೂ ಆಗಿದ್ದೀ ಅಂದನು. ಇದಲ್ಲದೆ ಯಾಕೋಬನು ಅವನ ಸಂಗಡ ಒಂದು ತಿಂಗಳು ವಾಸವಾಗಿದ್ದನು.
- Judges 8:30 ನ್ಯಾಯಸ್ಥಾಪಕರು 8:30ಗಿದ್ಯೋನ ನಿಗೆ ಅನೇಕ ಮಂದಿ ಹೆಂಡತಿಯರು ಇದ್ದದರಿಂದ ಅವನಿಗೆ ಎಪ್ಪತ್ತು ಮಂದಿ ಮಕ್ಕಳು ಹುಟ್ಟಿದರು.
- Hebrews 2:14 ಇಬ್ರಿಯರಿಗೆ 2:14ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ
- 1 Chronicles 11:1 1 ಪೂರ್ವಕಾಲವೃತ್ತಾಂತ 11:1ಇಸ್ರಾಯೇಲ್ಯರೆಲ್ಲರು ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಕೂಡಿಬಂದು ಹೇಳಿ ದ್ದೇನಂದರೆ--ಇಗೋ, ನಾವು ನಿನ್ನ ಎಲುಬೂ ನಿನ್ನ ಮಾಂಸವೂ ಆಗಿದ್ದೇವೆ.
- Ephesians 5:30 ಎಫೆಸದವರಿಗೆ 5:30ನಾವು ಆತನ ದೇಹದ ಅಂಗಗಳೂ ಮಾಂಸವೂ ಎಲುಬುಗಳೂ ಆಗಿದ್ದೇವೆ.
- 2 Samuel 19:13 2 ಸಮುವೇಲನು 19:13ಇದಲ್ಲದೆ ನೀವು ಅಮಾಸನಿಗೆ--ನೀನು ನನ್ನ ಎಲುಬೂ ನನ್ನ ಮಾಂಸವೂ ಅಲ್ಲವೋ? ನೀನು ಯೋವಾಬನಿಗೆ ಬದಲಾಗಿ ಯಾವಾಗಲೂ ನನ್ನ ಮುಂದೆ ಸೈನ್ಯದ ಪ್ರಧಾನನಾಗಿರದೆ ಹೋದರೆ ದೇವರು ನನಗೆ ಹಾಗೆಯೇ ಮಾಡಲಿ ಎಂದು ಹೇಳಿರಿ ಅಂದನು.
Original words (Hebrew)
- Speak · H1696דָבַר dâbar
- ears · H241אֹזֶן ʼôzen
- men · H1167בַּעַל baʻal
- Shechem · H7927שְׁכֶם Shᵉkem
- better · H2896טוֹב ṭôwb
- sons · H1121בֵּן bên
- Jerubbaal · H3378יְרֻבַּעַל Yᵉrubbaʻal
- ten · H7657שִׁבְעִים shibʻîym
- persons · H376אִישׁ ʼîysh
- reign · H4910מָשַׁל mâshal
- one · H259אֶחָד ʼechâd
- reign · H4910מָשַׁל mâshal
- remember · H2142זָכַר zâkar
- bone · H6106עֶצֶם ʻetsem
- flesh · H1320בָּשָׂר bâsâr