Judges · chapter 9 · verse 20
Judges 9:20 in Kannada
ಇಲ್ಲದಿದ್ದರೆ ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆಮಿನ ಜನರನ್ನೂ ಮಿಲ್ಲೋನಿನ ಮನೆಯವರನ್ನೂ ದಹಿಸಿಬಿಡಲಿ. ಶೆಕೆಮಿನ ಜನ ರಿಂದಲೂ ಮಿಲ್ಲೋನಿನ ಮನೆಯವರಿಂದಲೂ ಬೆಂಕಿ ಹೊರಟು ಅಬೀಮೆಲೆಕನನ್ನು ದಹಿಸಿಬಿಡಲಿ ಅಂದನು.
Illadiddare abeemelekaninda benkihoratu shekemina janarannoo millonina maneyavarannoo dahisibidali. Shekemina jana rindaloo millonina maneyavarindaloo benki horatu abeemelekanannu dahisibidali andanu.
Judges 9:20 in English
- King James Version (KJV)
- But if not, let fire come out from Abimelech, and devour the men of Shechem, and the house of Millo; and let fire come out from the men of Shechem, and from the house of Millo, and devour Abimelech.
- World English Bible (WEB)
- but if not, let fire come out from Abimelech and devour the men of Shechem and the house of Millo; and let fire come out from the men of Shechem and from the house of Millo and devour Abimelech.”
- American Standard Version (ASV)
- but if not, let fire come out from Abimelech, and devour the men of Shechem, and the house of Millo; and let fire come out from the men of Shechem, and from the house of Millo, and devour Abimelech.
- Bible in Basic English (BBE)
- But if not, may fire come out from Abimelech, burning up the townsmen of Shechem and Beth-millo; and may fire come out from the townsmen of Shechem and Beth-millo, for the destruction of Abimelech.
- Darby Translation (DBY)
- but if not, let fire come out from Abimelech, and devour the citizens of Shechem and the house of Millo; and let fire come out from the citizens of Shechem and from the house of Millo, and devour Abimelech.
- Webster's Bible (WBS)
- But if not, let fire come out from Abimelech, and devour the men of Shechem, and the house of Millo; and let fire come out from the men of Shechem, and from the house of Millo, and devour Abimelech.
- Young's Literal Translation (YLT)
- and if not — fire cometh out from Abimelech and devoureth the masters of Shechem and the house of Millo, and fire cometh out from the masters of Shechem and from the house of Millo, and devoureth Abimelech.'
Read in context
- 18ಅವನ ಎಪ್ಪತ್ತು ಮಕ್ಕಳನ್ನು ಒಂದೇ ಕಲ್ಲಿನ ಮೇಲೆ ಕೊಂದು ಅವನ ದಾಸಿಯ ಮಗನಾದ ಅಬೀಮೆಲೆಕನನ್ನು ಅವನು ನಿಮ್ಮ ಸಹೋದರನಾಗಿರುವದರಿಂದ ಶೆಕೆಮಿನ ಜನರ ಮೇಲೆ ಅರಸನಾಗಿ ಇಟ್ಟದ್ದು,
- 19ಯೆರುಬ್ಬಾಳನ ಯೋಗ್ಯ ತೆಗೆ ತಕ್ಕದ್ದಾಗಿದ್ದರೆ ಮತ್ತು ಈಹೊತ್ತು ಅವನಿಗೂ ಅವನ ಮಗನಿಗೂ ನೀವು ಸತ್ಯದಲ್ಲಿಯೂ ಯಥಾರ್ಥ ತೆಯಲ್ಲಿಯೂ ಕಾರ್ಯಮಾಡಿದ್ದರೆ, ಅಬೀಮೆಲೆಕನಲ್ಲಿ ನೀವು ಸಂತೋಷಪಡಿರಿ, ಅವನು ಸಹ ನಿಮ್ಮಲ್ಲಿ ಸಂತೋಷಪಡಲಿ.
- 20ಇಲ್ಲದಿದ್ದರೆ ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆಮಿನ ಜನರನ್ನೂ ಮಿಲ್ಲೋನಿನ ಮನೆಯವರನ್ನೂ ದಹಿಸಿಬಿಡಲಿ. ಶೆಕೆಮಿನ ಜನ ರಿಂದಲೂ ಮಿಲ್ಲೋನಿನ ಮನೆಯವರಿಂದಲೂ ಬೆಂಕಿ ಹೊರಟು ಅಬೀಮೆಲೆಕನನ್ನು ದಹಿಸಿಬಿಡಲಿ ಅಂದನು.
- 21ಆಗ ಯೋತಾಮನು ತಪ್ಪಿಸಿಕೊಂಡು ಓಡಿ ಬೇರಕ್ಕೆ ಹೋಗಿ ಅಲ್ಲಿ ತನ್ನ ಸಹೋದರನಾದ ಅಬೀಮೆಲೆಕನ ಭಯದ ನಿಮಿತ್ತವಾಗಿ ವಾಸವಾಗಿದ್ದನು.
- 22ಆದರೆ ಅಬೀಮೆಲೆಕನು ಇಸ್ರಾಯೇಲನ್ನು ಮೂರು ವರುಷ ಆಳಿದ ತರುವಾಯ
Cross references
- Judges 9:15 ನ್ಯಾಯಸ್ಥಾಪಕರು 9:15ಮುಳ್ಳಿನ ಗಿಡವು ಮರಗಳಿಗೆ--ನೀವು ನನ್ನನ್ನು ಅರಸನನ್ನಾಗಿ ಅಭಿಷೇಕ ಮಾಡುವದು ಸತ್ಯ ವಾದರೆ ನನ್ನ ನೆರಳಲ್ಲಿ ಬಂದು ಆಶ್ರಯಿಸಿಕೊಳ್ಳಿರಿ; ಇಲ್ಲದಿದ್ದರೆ ಮುಳ್ಳಿನ ಗಿಡದಿಂದ ಬೆಂಕಿ ಹೊರಟು ಲೆಬನೋನಿನ ದೇವದಾರುಗಳನ್ನು ದಹಿಸಿಬಿಡಲಿ ಅಂದಿತು.
- Judges 9:56–57 ನ್ಯಾಯಸ್ಥಾಪಕರು 9:56–57ಈ ಪ್ರಕಾರ ಅಬೀಮೆಲೆಕನು ತನ್ನ ಎಪ್ಪತ್ತು ಮಂದಿ ಸಹೋದರರನ್ನು ಕೊಂದುಹಾಕಿದ್ದರಿಂದ ತನ್ನ ತಂದೆಗೆ ಮಾಡಿದ ಕೇಡನ್ನು ದೇವರು ಅವನ ಮೇಲೆ ತಿರಿಗಿ ಬರಮಾಡಿದನು.ಇದಲ್ಲದೆ ಶೆಕೆಮಿನ ಮನುಷ್ಯರು ಮಾಡಿದ ಸಮಸ್ತ ಕೆಟ್ಟತನವನ್ನು ಅವರ ತಲೆಗಳ ಮೇಲೆ ದೇವರು ಬರಮಾಡಿದನು. ಯೆರುಬ್ಬಾಳನ ಮಗನಾದ ಯೋತಾಮನ ಶಾಪವು ಅವರ ಮೇಲೆ ಬಂತು. ಇದಲ್ಲದೆ ಶೆಕೆಮಿನ ಮನುಷ್ಯರು ಮಾಡಿದ ಸಮಸ್ತ ಕೆಟ್ಟತನವನ್ನು ಅವರ ತಲೆಗಳ ಮೇಲೆ ದೇವರು ಬರಮಾಡಿದನು. ಯೆರುಬ್ಬಾಳನ ಮಗನಾದ ಯೋತಾಮನ ಶಾಪವು ಅವರ ಮೇಲೆ ಬಂತು.
- Psalm 140:10 ಕೀರ್ತನೆಗಳು 140:10ಉರಿ ಕೆಂಡಗಳು ಅವರ ಮೇಲೆ ಬೀಳಲಿ; ಬೆಂಕಿಯಲ್ಲಿಯೂ ಅವರು ಏಳಲಾರದ ಹಾಗೆ ಕುಣಿಯಲ್ಲಿಯೂ ಆತನು ಅವರನ್ನು ಕೆಡವಲಿ.
- 2 Chronicles 20:22–23 2 ಪೂರ್ವಕಾಲವೃತ್ತಾಂತ 20:22–23ಅವರು ಹಾಡುವದಕ್ಕೂ ಸ್ತುತಿಸುವದಕ್ಕೂ ಆರಂಭಿಸಿದಾಗಲೇ ಕರ್ತನು ಯೆಹೂದದ ಮೇಲೆ ಬಂದ ಅಮ್ಮೋನ್, ಮೋವಾಬ್, ಸೇಯಾರ್ ಪರ್ವತಗಳ ಮಕ್ಕಳಿಗೆ ವಿರೋಧವಾಗಿ ಹೊಂಚಿಕೊಳ್ಳುವವರನ್ನು ಇಟ್ಟಿದ್ದ ರಿಂದ ಅವರು ಹೊಡೆಯಲ್ಪಟ್ಟಿದ್ದರು. ಅಮ್ಮೋನ್, ಮೋವಾಬ್ಯರ ಮಕ್ಕಳು ಸೇಯಾರ್ ಪರ್ವತದ ನಿವಾಸಿ ಗಳನ್ನು ಸಂಪೂರ್ಣವಾಗಿ ನಾಶಮಾಡಲು ನಿಂತರು. ಅವರು ಸೇಯಾರಿನ ನಿವಾಸಿಗಳನ್ನು ಮುಗಿಸಿಬಿಟ್ಟ ತರುವಾಯ ತಾವೇ ಒಬ್ಬರನ್ನೊಬ್ಬರು ನಾಶಮಾಡಲು ಸಹಾಯ ಕೊಟ್ಟರು.
- Psalm 28:4 ಕೀರ್ತನೆಗಳು 28:4ಅವರ ಕೃತ್ಯಗಳ ಪ್ರಕಾರ ವಾಗಿಯೂ ಕೆಟ್ಟತನದ ಕ್ರಿಯೆಗಳ ಪ್ರಕಾರವಾಗಿಯೂ ಅವರಿಗೆ ಕೊಡು; ಅವರ ಕೈಗಳ ಕೆಲಸದ ಪ್ರಕಾರವಾಗಿ ಅವರಿಗೆ ಕೊಡು. ಅವರ ಪ್ರತೀಕಾರವನ್ನು ಅವರಿಗೆ ತಿರುಗಮಾಡು.
- Judges 7:22 ನ್ಯಾಯಸ್ಥಾಪಕರು 7:22ಮುನ್ನೂರು ಜನರು ತುತೂರಿಗಳನ್ನು ಊದುವಾಗ ಕರ್ತನು ದಂಡಿನಲ್ಲಿ ಎಲ್ಲೆಲ್ಲಿಯೂ ಒಬ್ಬನ ಕತ್ತಿಯನ್ನು ಒಬ್ಬನ ಮೇಲೆ ಬರಮಾಡಿದನು. ದಂಡು ಚೆರೇರಿನಲ್ಲಿರುವ ಬೇತ್ಷಿಟ್ಟದ ಮಟ್ಟಿಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾದ ಮೇರೆಯ ವರೆಗೂ ಓಡಿಹೋಯಿತು.
- Psalm 21:9–10 ಕೀರ್ತನೆಗಳು 21:9–10ನೀನು ಕೋಪಿಸುವ ಕಾಲದಲ್ಲಿ ಅವರನ್ನು ಬೆಂಕಿಯ ಒಲೆಯ ಹಾಗೆ ಮಾಡುವಿ; ಕರ್ತನು ತನ್ನ ಕೋಪದಿಂದ ಅವರನ್ನು ನುಂಗಿಬಿಡುವನು; ಬೆಂಕಿಯು ಅವರನ್ನು ದಹಿಸಿ ಬಿಡು ವದು. ನೀನು ಅವರ ಫಲವನ್ನು ಭೂಮಿಯೊಳ ಗಿಂದಲೂ ಅವರ ಸಂತತಿಯನ್ನು ಮನುಷ್ಯನ ಮಕ್ಕ ಳೊಳಗಿಂದಲೂ ನಾಶಮಾಡುವಿ.
- Psalm 120:3–4 ಕೀರ್ತನೆಗಳು 120:3–4ಸುಳ್ಳಿನ ನಾಲಿಗೆಯೇ, ದೇವರು ನಿನಗೇನು ಮಾಡ ಬೇಕು? ಆತನು ನಿನಗೇನು ಕೊಡಬೇಕು? ಪರಾ ಕ್ರಮಶಾಲಿಯ ಹದವಾದ ಬಾಣಗಳು ಮತ್ತು ಜಾಲಿ ಮರದ ಕೆಂಡಗಳು ನಿನಗೆ ಕೊಡಲ್ಪಡಲಿ.
- Judges 9:23 ನ್ಯಾಯಸ್ಥಾಪಕರು 9:23ದೇವರು ಅಬೀಮೆಲೆಕನಿಗೂ ಶೆಕೆಮಿನ ಜನರಿಗೂ ನಡುವೆ ದುರಾತ್ಮನನ್ನು ಕಳುಹಿಸಿದನು.
- Psalm 52:1–5 ಕೀರ್ತನೆಗಳು 52:1–5ಓ ಪರಾಕ್ರಮಿಯೇ, ಕೆಟ್ಟತನದಲ್ಲಿ ನಿನ್ನ ಷ್ಟಕ್ಕೆ ನೀನೇ ಹೆಚ್ಚಳಪಡುವದು ಯಾಕೆ? ದೇವರ ಒಳ್ಳೇತನವು ಯಾವಾಗಲೂ ಇರುವದು. ಮೋಸ ಮಾಡುವ ಹದವಾದ ಕತ್ತಿಯ ಹಾಗೆ ನಿನ್ನ ನಾಲಿಗೆಯು ಕೇಡುಗಳನ್ನು ಕಲ್ಪಿಸುತ್ತದೆ. ಒಳ್ಳೇದಕ್ಕಿಂತ ಕೆಟ್ಟದ್ದನ್ನೂ ನೀತಿಯನ್ನು ಮಾತನಾಡುವದಕ್ಕಿಂತ ಸುಳ್ಳನ್ನೂ ಪ್ರೀತಿ ಮಾಡುತ್ತೀ ಸೆಲಾ. ಓ ಮೋಸದ ನಾಲಿಗೆಯೇ, ನೀನು ನುಂಗಿಬಿಡುವ ಮಾತುಗಳನ್ನೆಲ್ಲಾ ಪ್ರೀತಿ ಮಾಡುತ್ತೀ. ಆದದರಿಂದ ದೇವರು ಅದೇ ರೀತಿಯಲ್ಲಿ ನಿನ್ನನ್ನು ಸದಾಕಾಲಕ್ಕೂ ನಾಶಮಾಡಿ, ತೆಗೆದುಬಿಡುವನು. ನಿನ್ನ ವಾಸಸ್ಥಳದಿಂದ ಕಿತ್ತುಹಾಕುವನು; ಜೀವಿತರ ದೇಶ ದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವನು. ಸೆಲಾ.
Original words (Hebrew)
- fire · H784אֵשׁ ʼêsh
- out · H3318יָצָא yâtsâʼ
- Abimelech · H40אֲבִימֶלֶךְ ʼĂbîymelek
- devour · H398אָכַל ʼâkal
- men · H1167בַּעַל baʻal
- Shechem · H7927שְׁכֶם Shᵉkem
- house · H1004בַּיִת bayith
- Millo · H4407מִלּוֹא millôwʼ
- fire · H784אֵשׁ ʼêsh
- out · H3318יָצָא yâtsâʼ
- men · H1167בַּעַל baʻal
- Shechem · H7927שְׁכֶם Shᵉkem
- house · H1004בַּיִת bayith
- Millo · H4407מִלּוֹא millôwʼ
- devour · H398אָכַל ʼâkal
- Abimelech · H40אֲבִימֶלֶךְ ʼĂbîymelek