Judges · chapter 9 · verse 21
Judges 9:21 in Kannada
ಆಗ ಯೋತಾಮನು ತಪ್ಪಿಸಿಕೊಂಡು ಓಡಿ ಬೇರಕ್ಕೆ ಹೋಗಿ ಅಲ್ಲಿ ತನ್ನ ಸಹೋದರನಾದ ಅಬೀಮೆಲೆಕನ ಭಯದ ನಿಮಿತ್ತವಾಗಿ ವಾಸವಾಗಿದ್ದನು.
Aaga yotaamanu tappisikondu odi berakke hogi alli tanna sahodaranaada abeemelekana bhayada nimittavaagi vaasavaagiddanu.
Judges 9:21 in English
- King James Version (KJV)
- And Jotham ran away, and fled, and went to Beer, and dwelt there, for fear of Abimelech his brother.
- World English Bible (WEB)
- Jotham ran away and fled, and went to Beer and lived there, for fear of Abimelech his brother.
- American Standard Version (ASV)
- And Jotham ran away, and fled, and went to Beer, and dwelt there, for fear of Abimelech his brother.
- Bible in Basic English (BBE)
- Then Jotham straight away went in flight to Beer, and was living there for fear of his brother Abimelech.
- Darby Translation (DBY)
- And Jotham ran away, and fled, and went to Beer, and dwelt there, because of Abimelech his brother.
- Webster's Bible (WBS)
- And Jotham ran away, and fled, and went to Beer, and dwelt there, for fear of Abimelech his brother.
- Young's Literal Translation (YLT)
- And Jotham hasteth, and fleeth, and goeth to Beer, and dwelleth there, from the face of Abimelech his brother.
Read in context
- 19ಯೆರುಬ್ಬಾಳನ ಯೋಗ್ಯ ತೆಗೆ ತಕ್ಕದ್ದಾಗಿದ್ದರೆ ಮತ್ತು ಈಹೊತ್ತು ಅವನಿಗೂ ಅವನ ಮಗನಿಗೂ ನೀವು ಸತ್ಯದಲ್ಲಿಯೂ ಯಥಾರ್ಥ ತೆಯಲ್ಲಿಯೂ ಕಾರ್ಯಮಾಡಿದ್ದರೆ, ಅಬೀಮೆಲೆಕನಲ್ಲಿ ನೀವು ಸಂತೋಷಪಡಿರಿ, ಅವನು ಸಹ ನಿಮ್ಮಲ್ಲಿ ಸಂತೋಷಪಡಲಿ.
- 20ಇಲ್ಲದಿದ್ದರೆ ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆಮಿನ ಜನರನ್ನೂ ಮಿಲ್ಲೋನಿನ ಮನೆಯವರನ್ನೂ ದಹಿಸಿಬಿಡಲಿ. ಶೆಕೆಮಿನ ಜನ ರಿಂದಲೂ ಮಿಲ್ಲೋನಿನ ಮನೆಯವರಿಂದಲೂ ಬೆಂಕಿ ಹೊರಟು ಅಬೀಮೆಲೆಕನನ್ನು ದಹಿಸಿಬಿಡಲಿ ಅಂದನು.
- 21ಆಗ ಯೋತಾಮನು ತಪ್ಪಿಸಿಕೊಂಡು ಓಡಿ ಬೇರಕ್ಕೆ ಹೋಗಿ ಅಲ್ಲಿ ತನ್ನ ಸಹೋದರನಾದ ಅಬೀಮೆಲೆಕನ ಭಯದ ನಿಮಿತ್ತವಾಗಿ ವಾಸವಾಗಿದ್ದನು.
- 22ಆದರೆ ಅಬೀಮೆಲೆಕನು ಇಸ್ರಾಯೇಲನ್ನು ಮೂರು ವರುಷ ಆಳಿದ ತರುವಾಯ
- 23ದೇವರು ಅಬೀಮೆಲೆಕನಿಗೂ ಶೆಕೆಮಿನ ಜನರಿಗೂ ನಡುವೆ ದುರಾತ್ಮನನ್ನು ಕಳುಹಿಸಿದನು.
Cross references
- Numbers 21:16 ಅರಣ್ಯಕಾಂಡ 21:16ಅಲ್ಲಿಂದ ಅವರು ಬೇರಕ್ಕೆ ಬಂದರು; ಕರ್ತನು ಮೋಶೆಗೆ--ಜನರನ್ನು ಕೂಡಿಸಿಕೋ; ನಾನು ಅವರಿಗೆ ನೀರನ್ನು ಕೊಡುವೆನೆಂದು ಕರ್ತನು ಮೋಶೆಗೆ ಹೇಳಿದ ಬಾವಿ ಅದೇ.
- Joshua 19:8 ಯೆಹೋಶುವ 19:8ಈ ಪಟ್ಟಣಗಳ ಸುತ್ತಲೂ ಬಾಲತ್ಬೇರಿನ ವರೆಗೂ ದಕ್ಷಿಣದಲ್ಲಿರುವ ರಾಮ ವರೆಗೂ ಇರುವ ಎಲ್ಲಾ ಗ್ರಾಮಗಳ ಸಹಿತವಾಗಿ ಸಿಮೆಯೋನನ ಗೋತ್ರದ ಮಕ್ಕಳಿಗೆ ಅವರ ಕುಟುಂಬ ಗಳ ಪ್ರಕಾರ ಸಿಕ್ಕ ಬಾಧ್ಯತೆಯಾಗಿತ್ತು.
- 2 Samuel 20:14 2 ಸಮುವೇಲನು 20:14ಅವನು ಇಸ್ರಾಯೇಲಿನ ಎಲ್ಲಾ ಗೋತ್ರಗಳಲ್ಲಿ ಹಾದು ಆಬೇಲ್ಬೇತ್ಮಾಕಾ ಮಟ್ಟಿಗೂ ಎಲ್ಲಾ ಬೇರಿಯ ಬಳಿಗೂ ಹೋದನು. ಆಗ ಅವರು ಕೂಡಿಕೊಂಡು ಅವನ ಸಂಗಡ ಹೋದರು.