Judges · chapter 9 · verse 22
Judges 9:22 in Kannada
ಆದರೆ ಅಬೀಮೆಲೆಕನು ಇಸ್ರಾಯೇಲನ್ನು ಮೂರು ವರುಷ ಆಳಿದ ತರುವಾಯ
Aadare abeemelekanu israayelannu mooru varusha aalida taruvaaya
Judges 9:22 in English
- King James Version (KJV)
- When Abimelech had reigned three years over Israel,
- World English Bible (WEB)
- Abimelech was prince over Israel three years.
- American Standard Version (ASV)
- And Abimelech was prince over Israel three years.
- Bible in Basic English (BBE)
- So Abimelech was chief over Israel for three years.
- Darby Translation (DBY)
- And Abimelech ruled over Israel three years.
- Webster's Bible (WBS)
- When Abimelech had reigned three years over Israel,
- Young's Literal Translation (YLT)
- And Abimelech is prince over Israel three years,
Read in context
- 20ಇಲ್ಲದಿದ್ದರೆ ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆಮಿನ ಜನರನ್ನೂ ಮಿಲ್ಲೋನಿನ ಮನೆಯವರನ್ನೂ ದಹಿಸಿಬಿಡಲಿ. ಶೆಕೆಮಿನ ಜನ ರಿಂದಲೂ ಮಿಲ್ಲೋನಿನ ಮನೆಯವರಿಂದಲೂ ಬೆಂಕಿ ಹೊರಟು ಅಬೀಮೆಲೆಕನನ್ನು ದಹಿಸಿಬಿಡಲಿ ಅಂದನು.
- 21ಆಗ ಯೋತಾಮನು ತಪ್ಪಿಸಿಕೊಂಡು ಓಡಿ ಬೇರಕ್ಕೆ ಹೋಗಿ ಅಲ್ಲಿ ತನ್ನ ಸಹೋದರನಾದ ಅಬೀಮೆಲೆಕನ ಭಯದ ನಿಮಿತ್ತವಾಗಿ ವಾಸವಾಗಿದ್ದನು.
- 22ಆದರೆ ಅಬೀಮೆಲೆಕನು ಇಸ್ರಾಯೇಲನ್ನು ಮೂರು ವರುಷ ಆಳಿದ ತರುವಾಯ
- 23ದೇವರು ಅಬೀಮೆಲೆಕನಿಗೂ ಶೆಕೆಮಿನ ಜನರಿಗೂ ನಡುವೆ ದುರಾತ್ಮನನ್ನು ಕಳುಹಿಸಿದನು.
- 24ಆಗ ಎಪ್ಪತ್ತು ಮಂದಿ ಮಕ್ಕಳಿಗೆ ಮಾಡಿದ್ದ ಕ್ರೂರತ್ವವು ಬಂದು ಪ್ರಾಪ್ತಿಸುವ ಹಾಗೆಯೂ ಅವರ ರಕ್ತವು ಅವರನ್ನು ಕೊಂದ ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ ಅವನ ಸಹೋದರರನ್ನು ಕೊಲ್ಲುವದಕ್ಕೆ ಅವನ ಕೈಗಳನ್ನು ಬಲ ಪಡಿಸಿದ ಶೆಕೆಮಿನ ಮನುಷ್ಯರ ಮೇಲೆಯೂ ಬರುವ ಹಾಗೆ ಶೆಕೆಮಿನ ಜನರು ಅಬೀಮೆಲೆಕನಿಗೆ ದ್ರೋಹ ಮಾಡಿದರು.