Judges · chapter 9 · verse 23
Judges 9:23 in Kannada
ದೇವರು ಅಬೀಮೆಲೆಕನಿಗೂ ಶೆಕೆಮಿನ ಜನರಿಗೂ ನಡುವೆ ದುರಾತ್ಮನನ್ನು ಕಳುಹಿಸಿದನು.
Devaru abeemelekanigoo shekemina janarigoo naduve duraatmanannu kaluhisidanu.
Judges 9:23 in English
- King James Version (KJV)
- Then God sent an evil spirit between Abimelech and the men of Shechem; and the men of Shechem dealt treacherously with Abimelech:
- World English Bible (WEB)
- Then God sent an evil spirit between Abimelech and the men of Shechem; and the men of Shechem dealt treacherously with Abimelech,
- American Standard Version (ASV)
- And God sent an evil spirit between Abimelech and the men of Shechem; and the men of Shechem dealt treacherously with Abimelech:
- Bible in Basic English (BBE)
- And God sent an evil spirit between Abimelech and the townsmen of Shechem; and the townsmen of Shechem were false to Abimelech;
- Darby Translation (DBY)
- And God sent an evil spirit between Abimelech and the citizens of Shechem; and the citizens of Shechem dealt treacherously with Abimelech,
- Webster's Bible (WBS)
- Then God sent an evil spirit between Abimelech and the men of Shechem; and the men of Shechem dealt treacherously with Abimelech:
- Young's Literal Translation (YLT)
- and God sendeth an evil spirit between Abimelech and the masters of Shechem, and the masters of Shechem deal treacherously with Abimelech,
Read in context
- 21ಆಗ ಯೋತಾಮನು ತಪ್ಪಿಸಿಕೊಂಡು ಓಡಿ ಬೇರಕ್ಕೆ ಹೋಗಿ ಅಲ್ಲಿ ತನ್ನ ಸಹೋದರನಾದ ಅಬೀಮೆಲೆಕನ ಭಯದ ನಿಮಿತ್ತವಾಗಿ ವಾಸವಾಗಿದ್ದನು.
- 22ಆದರೆ ಅಬೀಮೆಲೆಕನು ಇಸ್ರಾಯೇಲನ್ನು ಮೂರು ವರುಷ ಆಳಿದ ತರುವಾಯ
- 23ದೇವರು ಅಬೀಮೆಲೆಕನಿಗೂ ಶೆಕೆಮಿನ ಜನರಿಗೂ ನಡುವೆ ದುರಾತ್ಮನನ್ನು ಕಳುಹಿಸಿದನು.
- 24ಆಗ ಎಪ್ಪತ್ತು ಮಂದಿ ಮಕ್ಕಳಿಗೆ ಮಾಡಿದ್ದ ಕ್ರೂರತ್ವವು ಬಂದು ಪ್ರಾಪ್ತಿಸುವ ಹಾಗೆಯೂ ಅವರ ರಕ್ತವು ಅವರನ್ನು ಕೊಂದ ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ ಅವನ ಸಹೋದರರನ್ನು ಕೊಲ್ಲುವದಕ್ಕೆ ಅವನ ಕೈಗಳನ್ನು ಬಲ ಪಡಿಸಿದ ಶೆಕೆಮಿನ ಮನುಷ್ಯರ ಮೇಲೆಯೂ ಬರುವ ಹಾಗೆ ಶೆಕೆಮಿನ ಜನರು ಅಬೀಮೆಲೆಕನಿಗೆ ದ್ರೋಹ ಮಾಡಿದರು.
- 25ಶೆಕೆಮಿನ ಮನುಷ್ಯರು ಪರ್ವತ ಶಿಖರಗಳ ಮೇಲೆ ಅವನಿಗೋಸ್ಕರ ಹೊಂಚಿಕೊಳ್ಳು ವವರನ್ನು ಇಟ್ಟು ತಮ್ಮ ಸವಿಾಪವಾಗಿ ಮಾರ್ಗದಲ್ಲಿ ಹಾದುಹೋಗುವ ಎಲ್ಲರನ್ನು ಸುಲುಕೊಂಡರು. ಅದು ಅಬೀಮೆಲೆಕನಿಗೆ ತಿಳಿಸಲ್ಪಟ್ಟಿತು.
Cross references
- Isaiah 33:1 ಯೆಶಾಯ 33:1ನಿನಗೆ ಅಯ್ಯೊ ಸೂರೆಯಾಗದಿದ್ದರೂ ನೀನು ಸೂರೆಮಾಡಿದಿ, ನಿನಗೆ ದ್ರೋಹ ಮಾಡದಿದ್ದರೂ ನೀನು ದ್ರೋಹ ಮಾಡಿದಿ, ನೀನು ಸೂರೆ ಮಾಡುವದನ್ನು ಮುಗಿಸಿದಾಗ ನೀನು ಸೂರೆ ಯಾಗುವಿ, ದ್ರೋಹ ಮಾಡುವುದನ್ನು ಬಿಟ್ಟ ಮೇಲೆ ನಿನಗೂ ದ್ರೋಹ ಮಾಡುವರು.
- Isaiah 19:14 ಯೆಶಾಯ 19:14ಕರ್ತನು ಅದರ ಮಧ್ಯದಲ್ಲಿ ವಕ್ರವಾದ ಆತ್ಮವನ್ನು ಕಲ್ಪಿಸಿದ್ದಾನೆ (ಬೆರೆಸಿದ್ದಾನೆ). ಅಮಲೇರಿದವನು ಕಕ್ಕುತ್ತಾ ಓಲಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾನೆ.
- Isaiah 19:2 ಯೆಶಾಯ 19:2ಇದಲ್ಲದೆ ನಾನು ಐಗುಪ್ತಕ್ಕೆ ವಿರೋಧವಾಗಿ ಐಗುಪ್ತ ವನ್ನು ಎಬ್ಬಿಸುವೆನು; ಸಹೋದರನಿಗೆ ವಿರೋದವಾಗಿ ಸಹೋದರನೂ ನೆರೆಯವನಿಗೆ ವಿರೋದವಾಗಿ ನೆರೆ ಯವನೂ ಪಟ್ಟಣಕ್ಕೆ ವಿರೋಧವಾಗಿ ಪಟ್ಟಣವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಹೋರಾಡುವವು.
- 2 Thessalonians 2:11–12 2 ಥೆಸಲೊನೀಕದವರಿಗೆ 2:11–12ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ. ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ತೀರ್ಪಿಗೆ ಒಳಗಾಗುವರು.
- 1 Samuel 16:14–16 1 ಸಮುವೇಲನು 16:14–16ಆದರೆ ಕರ್ತನ ಆತ್ಮನು ಸೌಲನನ್ನು ಬಿಟ್ಟು ಹೋದನು; ಕರ್ತನಿಂದ ಬಂದ ದುರಾತ್ಮವು ಅವ ನನ್ನು ಪೀಡಿಸಿತು. ಆಗ ಸೌಲನ ಸೇವಕರು ಅವ ನಿಗೆ--ಇಗೋ, ದೇವರಿಂದ ಬಂದ ದುರಾತ್ಮವು ನಿನ್ನನ್ನು ಬಾಧಿಸುತ್ತದೆ; ಕಿನ್ನರಿಯನ್ನು ಬಾರಿಸಲು ನಿಪುಣನಾದ ಒಬ್ಬನನ್ನು ಹುಡುಕುವ ಹಾಗೆ ನಮ್ಮ ಒಡೆಯನಾದ ನೀನು ನಿನ್ನ ಸನ್ನಿಧಿಯಲ್ಲಿರುವ ನಿನ್ನ ಸೇವಕರಿಗೆ ಹೇಳ ಬೇಕು. ದೇವರಿಂದ ದುರಾತ್ಮವು ನಿನ್ನ ಮೇಲೆ ಬಂದಿರು ವಾಗ ಅವನು ತನ್ನ ಕೈಯಿಂದ ಅದನ್ನು ಬಾರಿಸಿದರೆ ನಿನಗೆ ಒಳ್ಳೆಯದಾಗಿರುವದು ಅಂದರು.
- 1 Kings 22:22–23 1 ಅರಸುಗಳು 22:22–23ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದಕ್ಕದು-- ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮನಾಗಿ ರುವೆನು ಅಂದಿತು. ಅದಕ್ಕೆ ಆತನು--ನೀನು ಅವ ನನ್ನು ಮರುಳುಗೊಳಿಸುವಿ ಮತ್ತು ಜಯಿಸುವಿ. ನೀನು ಹೋಗಿ ಹಾಗೆ ಮಾಡು ಅಂದನು. ಆದದರಿಂದ ಇಗೋ, ಈಗ ಕರ್ತನು ಈ ಎಲ್ಲಾ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮವನ್ನು ಇಟ್ಟಿದ್ದಾನೆ; ಇದ ಲ್ಲದೆ ಕರ್ತನು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾನೆ ಅಂದನು.
- 2 Chronicles 18:19–22 2 ಪೂರ್ವಕಾಲವೃತ್ತಾಂತ 18:19–22ಆಗ ಕರ್ತನು--ಇಸ್ರಾ ಯೇಲಿನ ಅರಸನಾದ ಅಹಾಬನು ಹೋಗಿ ರಾಮೋತ್ ಗಿಲ್ಯಾದಿನಲ್ಲಿ ಬೀಳುವ ಹಾಗೆ ಅವನನ್ನು ಮರುಳು ಗೊಳಿಸುವವನು ಯಾರು ಅಂದನು. ಒಬ್ಬನು ಹೀಗೆಯೂ ಮತ್ತೊಬ್ಬನು ಹಾಗೆಯೂ ಹೇಳುತ್ತಿರುವಾಗ ಒಂದು ಆತ್ಮ ಹೊರಟು ಬಂದು ಕರ್ತನ ಮುಂದೆ ನಿಂತು -- ನಾನು ಅವನನ್ನು ಮರುಳುಗೊಳಿಸುತ್ತೇನೆ ಅಂದಿತು. ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದು--ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಲ್ಲಿ ಸುಳ್ಳು ಆತ್ಮವಾಗಿರುವೆನು ಅಂದಿತು. ಅದಕ್ಕೆ ಆತನು--ನೀನು ಅವನನ್ನು ಮರುಳು ಗೊಳಿಸುವಿ, ಮತ್ತು ಜಯಿಸುವಿ; ಹೊರಟುಹೋಗಿ ಹಾಗೆ ಮಾಡು ಅಂದನು. ಆದದರಿಂದ ಇಗೋ, ಕರ್ತನು ಈ ಸಮಸ್ತವಾದ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮವನ್ನು ಇಟ್ಟಿದ್ದಾನೆ. ಕರ್ತನು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾನೆ ಅಂದನು.
- 2 Chronicles 10:15 2 ಪೂರ್ವಕಾಲವೃತ್ತಾಂತ 10:15ಹೀಗೆ ಅರ ಸನು ಜನರ ಮಾತನ್ನು ಕೇಳದೆ ಹೋದನು. ಕರ್ತನು ನೆಬಾಟನ ಮಗನಾದ ಯಾರೊಬ್ಬಾಮನಿಗೆ ಶಿಲೋವಿ ನವನಾದ ಅಹೀಯನ ಮುಖಾಂತರ ಹೇಳಿದ ವಾಕ್ಯವು ಈಡೇರುವದಕ್ಕೆ ಈ ಕಾರಣ ದೇವರಿಂದ ಉಂಟಾ ಯಿತು.
- 1 Samuel 18:9–10 1 ಸಮುವೇಲನು 18:9–10ಆ ದಿವಸ ಮೊದಲು ಗೊಂಡು ಸೌಲನು ದಾವೀದನ ಮೇಲೆ ಕಣ್ಣಿಟ್ಟನು. ಮಾರನೆ ದಿವಸದಲ್ಲಿ ದೇವರಿಂದ ಬಂದ ದುರಾತ್ಮವು ಸೌಲನ ಮೇಲೆ ಇಳಿಯಿತು. ಅವನು ಮನೆಯ ಮಧ್ಯ ದಲ್ಲಿ ಪ್ರವಾದಿಸುತ್ತಿದ್ದನು (ಕಾಲಜ್ಞಾನ). ಆಗ ದಾವೀ ದನು ಪ್ರತಿದಿನ ಮಾಡುತ್ತಿದ್ದ ಹಾಗೆಯೇ ತನ್ನ ಕೈಯಿಂದ ಬಾರಿಸುತ್ತಿದ್ದನು. ಆದರೆ ಸೌಲನ ಕೈಯಲ್ಲಿ ಈಟಿಯು ಇತ್ತು.
- Matthew 7:2 ಮತ್ತಾಯನು 7:2ನೀವು ಮಾಡುವ ತೀರ್ಪಿ ನಿಂದಲೇ ನಿಮಗೆ ತೀರ್ಪಾಗುವದು; ಮತ್ತು ನೀವು ಅಳೆಯುವ ಅಳತೆಯಿಂದಲೇ ನಿಮಗೆ ತಿರಿಗಿ ಅಳತೆ ಯಾಗುವದು.
- Judges 9:20 ನ್ಯಾಯಸ್ಥಾಪಕರು 9:20ಇಲ್ಲದಿದ್ದರೆ ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆಮಿನ ಜನರನ್ನೂ ಮಿಲ್ಲೋನಿನ ಮನೆಯವರನ್ನೂ ದಹಿಸಿಬಿಡಲಿ. ಶೆಕೆಮಿನ ಜನ ರಿಂದಲೂ ಮಿಲ್ಲೋನಿನ ಮನೆಯವರಿಂದಲೂ ಬೆಂಕಿ ಹೊರಟು ಅಬೀಮೆಲೆಕನನ್ನು ದಹಿಸಿಬಿಡಲಿ ಅಂದನು.
- 1 Kings 12:15 1 ಅರಸುಗಳು 12:15ಹೀಗೆಯೇ ಅರಸನು ಜನರ ಮಾತು ಕೇಳದೆ ಹೋದನು. ಯಾಕಂದರೆ ಕರ್ತನು ನೆಬಾಟನ ಮಗ ನಾದ ಯೆರೊಬ್ಬಾಮನಿಗೆ ಶಿಲೋನ್ಯನಾದ ಅಹೀಯನ ಮುಖಾಂತರವಾಗಿ ಹೇಳಿದ ಮಾತು ಈಡೇರುವದಕ್ಕೆ ಕಾರಣವು ಕರ್ತನಿಂದ ಉಂಟಾಯಿತು.
Original words (Hebrew)
- God · H430אֱלֹהִים ʼĕlôhîym
- sent · H7971שָׁלַח shâlach
- evil · H7451רַע raʻ
- spirit · H7307רוּחַ rûwach
- Abimelech · H40אֲבִימֶלֶךְ ʼĂbîymelek
- men · H1167בַּעַל baʻal
- Shechem · H7927שְׁכֶם Shᵉkem
- men · H1167בַּעַל baʻal
- Shechem · H7927שְׁכֶם Shᵉkem
- treacherously · H898בָּגַד bâgad
- Abimelech · H40אֲבִימֶלֶךְ ʼĂbîymelek