Judges · chapter 9 · verse 25
Judges 9:25 in Kannada
ಶೆಕೆಮಿನ ಮನುಷ್ಯರು ಪರ್ವತ ಶಿಖರಗಳ ಮೇಲೆ ಅವನಿಗೋಸ್ಕರ ಹೊಂಚಿಕೊಳ್ಳು ವವರನ್ನು ಇಟ್ಟು ತಮ್ಮ ಸವಿಾಪವಾಗಿ ಮಾರ್ಗದಲ್ಲಿ ಹಾದುಹೋಗುವ ಎಲ್ಲರನ್ನು ಸುಲುಕೊಂಡರು. ಅದು ಅಬೀಮೆಲೆಕನಿಗೆ ತಿಳಿಸಲ್ಪಟ್ಟಿತು.
Shekemina manushyaru parvata shikharagala mele avanigoskara honchikollu vavarannu ittu tamma saviాpavaagi maargadalli haaduhoguva ellarannu sulukondaru. Adu abeemelekanige tilisalpattitu.
Judges 9:25 in English
- King James Version (KJV)
- And the men of Shechem set liers in wait for him in the top of the mountains, and they robbed all that came along that way by them: and it was told Abimelech.
- World English Bible (WEB)
- The men of Shechem set an ambush for him on the tops of the mountains, and they robbed all who came along that way by them; and Abimelech was told about it.
- American Standard Version (ASV)
- And the men of Shechem set liers-in-wait for him on the tops of the mountains, and they robbed all that came along that way by them: and it was told Abimelech.
- Bible in Basic English (BBE)
- And the townsmen of Shechem put secret watchers on the tops of the mountains, and they made attacks on all who went by on the road and took their goods; and word of this came to Abimelech.
- Darby Translation (DBY)
- And the citizens of Shechem set liers in wait for him on the tops of the mountains, and they robbed all that came along that way by them. And it was told Abimelech.
- Webster's Bible (WBS)
- And the men of Shechem set liers in wait for him on the top of the mountains, and they robbed all that came along that way by them: and it was told Abimelech.
- Young's Literal Translation (YLT)
- And the masters of Shechem set for him ambushes on the top of the hills, and rob every one who passeth over by them in the way, and it is declared to Abimelech.
Read in context
- 23ದೇವರು ಅಬೀಮೆಲೆಕನಿಗೂ ಶೆಕೆಮಿನ ಜನರಿಗೂ ನಡುವೆ ದುರಾತ್ಮನನ್ನು ಕಳುಹಿಸಿದನು.
- 24ಆಗ ಎಪ್ಪತ್ತು ಮಂದಿ ಮಕ್ಕಳಿಗೆ ಮಾಡಿದ್ದ ಕ್ರೂರತ್ವವು ಬಂದು ಪ್ರಾಪ್ತಿಸುವ ಹಾಗೆಯೂ ಅವರ ರಕ್ತವು ಅವರನ್ನು ಕೊಂದ ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ ಅವನ ಸಹೋದರರನ್ನು ಕೊಲ್ಲುವದಕ್ಕೆ ಅವನ ಕೈಗಳನ್ನು ಬಲ ಪಡಿಸಿದ ಶೆಕೆಮಿನ ಮನುಷ್ಯರ ಮೇಲೆಯೂ ಬರುವ ಹಾಗೆ ಶೆಕೆಮಿನ ಜನರು ಅಬೀಮೆಲೆಕನಿಗೆ ದ್ರೋಹ ಮಾಡಿದರು.
- 25ಶೆಕೆಮಿನ ಮನುಷ್ಯರು ಪರ್ವತ ಶಿಖರಗಳ ಮೇಲೆ ಅವನಿಗೋಸ್ಕರ ಹೊಂಚಿಕೊಳ್ಳು ವವರನ್ನು ಇಟ್ಟು ತಮ್ಮ ಸವಿಾಪವಾಗಿ ಮಾರ್ಗದಲ್ಲಿ ಹಾದುಹೋಗುವ ಎಲ್ಲರನ್ನು ಸುಲುಕೊಂಡರು. ಅದು ಅಬೀಮೆಲೆಕನಿಗೆ ತಿಳಿಸಲ್ಪಟ್ಟಿತು.
- 26ಆಗ ಎಬೆದನ ಮಗನಾದ ಗಾಳನೂ ಅವನ ಸಹೋದರರೂ ಶೆಕೆಮಿಗೆ ದಾಟಿ ಬಂದರು; ಆದರೆ ಶೆಕೆಮಿನ ಜನರು ಅವನಲ್ಲಿ ಭರವಸವಿಟ್ಟು
- 27ಹೊರಗೆ ಹೋಗಿ ತಮ್ಮ ದ್ರಾಕ್ಷೇ ಫಲಗಳನ್ನು ಕೊಯಿದು ಅವು ಗಳನ್ನು ತುಳಿದು ಸಂತೋಷಪಟ್ಟು ತಮ್ಮ ದೇವರ ಮನೆಯೊಳಗೆ ಹೋಗಿ ತಿಂದು ಕುಡಿದು ಅಬೀಮೆಲೆಕ ನನ್ನು ಶಪಿಸಿದರು.
Cross references
- Proverbs 1:11–12 ಜ್ಞಾನೋಕ್ತಿಗಳು 1:11–12ಅವರು--ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚು ಹಾಕೋಣ, ನಿರಪರಾಧಿಗಳಿಗಾಗಿ ನಿಷ್ಕಾರಣದಿಂದ ರಹಸ್ಯವಾಗಿ ಅಡಗಿಕೊಳ್ಳೋಣ. ಗುಂಡಿಯೊಳಕ್ಕೆ ಹೋಗುವವರನ್ನು ನುಂಗುವಂತೆ ಸಂಪೂರ್ಣವಾಗಿ ನಾವು ಅವರನ್ನು ಸಮಾಧಿಯಂತೆ ನುಂಗಿಬಿಡೋಣ.
- Joshua 8:12–13 ಯೆಹೋಶುವ 8:12–13ಯೆಹೋಶುವನು ಹೆಚ್ಚು ಕಡಿಮೆ ಐದು ಸಾವಿರ ಜನರನ್ನು ಆದುಕೊಂಡು ಆ ಪಟ್ಟಣದ ಪಶ್ಚಿಮ ಕಡೆಯಲ್ಲಿ ಬೇತೇಲಿಗೂ ಆಯಿಗೂ ನಡುವೆ ಹೊಂಚಿ ಕೊಳ್ಳುವದಕ್ಕೆ ಅವರನ್ನು ಇಟ್ಟನು. ಪಟ್ಟಣಕ್ಕೆ ಉತ್ತರ ದಲ್ಲಿರುವ ಸಕಲ ಸೈನ್ಯದ ಜನರನ್ನೂ ಪಟ್ಟಣಕ್ಕೆ ಪಶ್ಚಿಮ ದಿಕ್ಕಿನಲ್ಲಿ ಹೊಂಚುಹಾಕುವವರನ್ನೂ ಇಟ್ಟ ತರುವಾಯ ಯೆಹೋಶುವನು ಆ ರಾತ್ರಿಯಲ್ಲಿ ತಗ್ಗಿನ ಮಧ್ಯಕ್ಕೆ ಹೋದನು.
- Joshua 8:4 ಯೆಹೋಶುವ 8:4ಅವರಿಗೆ ಆಜ್ಞಾಪಿಸಿ--ಇಗೋ, ಪಟ್ಟಣದ ಹಿಂದೆ ನೀವು ಹೊಂಚಿಕೊಂಡಿರ್ರಿ; ಪಟ್ಟಣಕ್ಕೆ ಬಹುದೂರ ಹೋಗಬೇಡಿರಿ; ನೀವೆಲ್ಲರೂ ಸಿದ್ಧವಾಗಿರ್ರಿ.