Judges · chapter 9 · verse 27
Judges 9:27 in Kannada
ಹೊರಗೆ ಹೋಗಿ ತಮ್ಮ ದ್ರಾಕ್ಷೇ ಫಲಗಳನ್ನು ಕೊಯಿದು ಅವು ಗಳನ್ನು ತುಳಿದು ಸಂತೋಷಪಟ್ಟು ತಮ್ಮ ದೇವರ ಮನೆಯೊಳಗೆ ಹೋಗಿ ತಿಂದು ಕುಡಿದು ಅಬೀಮೆಲೆಕ ನನ್ನು ಶಪಿಸಿದರು.
Horage hogi tamma draakshe phalagalannu koyidu avu galannu tulidu santoshapattu tamma devara maneyolage hogi tindu kudidu abeemeleka nannu shapisidaru.
Judges 9:27 in English
- King James Version (KJV)
- And they went out into the fields, and gathered their vineyards, and trode [the grapes], and made merry, and went into the house of their god, and did eat and drink, and cursed Abimelech.
- World English Bible (WEB)
- They went out into the field, harvested their vineyards, trod the grapes, celebrated, and went into the house of their god and ate and drank, and cursed Abimelech.
- American Standard Version (ASV)
- And they went out into the field, and gathered their vineyards, and trod [the grapes], and held festival, and went into the house of their god, and did eat and drink, and cursed Abimelech.
- Bible in Basic English (BBE)
- And they went out into their fields and got in the fruit of their vines, and when the grapes had been crushed, they made a holy feast and went into the house of their god, and over their food and drink they were cursing Abimelech.
- Darby Translation (DBY)
- And they went out into the fields, and gathered their vineyards, and trode [the grapes], and made rejoicings, and went into the house of their god, and ate and drank, and cursed Abimelech.
- Webster's Bible (WBS)
- And they went out into the fields, and gathered their vineyards, and trod [the grapes] , and made merry, and went into the house of their god, and ate and drank, and cursed Abimelech.
- Young's Literal Translation (YLT)
- and go out into the field, and gather their vineyards, and tread, and make praises, and go into the house of their god, and eat and drink, and revile Abimelech.
Read in context
- 25ಶೆಕೆಮಿನ ಮನುಷ್ಯರು ಪರ್ವತ ಶಿಖರಗಳ ಮೇಲೆ ಅವನಿಗೋಸ್ಕರ ಹೊಂಚಿಕೊಳ್ಳು ವವರನ್ನು ಇಟ್ಟು ತಮ್ಮ ಸವಿಾಪವಾಗಿ ಮಾರ್ಗದಲ್ಲಿ ಹಾದುಹೋಗುವ ಎಲ್ಲರನ್ನು ಸುಲುಕೊಂಡರು. ಅದು ಅಬೀಮೆಲೆಕನಿಗೆ ತಿಳಿಸಲ್ಪಟ್ಟಿತು.
- 26ಆಗ ಎಬೆದನ ಮಗನಾದ ಗಾಳನೂ ಅವನ ಸಹೋದರರೂ ಶೆಕೆಮಿಗೆ ದಾಟಿ ಬಂದರು; ಆದರೆ ಶೆಕೆಮಿನ ಜನರು ಅವನಲ್ಲಿ ಭರವಸವಿಟ್ಟು
- 27ಹೊರಗೆ ಹೋಗಿ ತಮ್ಮ ದ್ರಾಕ್ಷೇ ಫಲಗಳನ್ನು ಕೊಯಿದು ಅವು ಗಳನ್ನು ತುಳಿದು ಸಂತೋಷಪಟ್ಟು ತಮ್ಮ ದೇವರ ಮನೆಯೊಳಗೆ ಹೋಗಿ ತಿಂದು ಕುಡಿದು ಅಬೀಮೆಲೆಕ ನನ್ನು ಶಪಿಸಿದರು.
- 28ಆಗ ಎಬೆದನ ಮಗನಾದ ಗಾಳನು--ನಾವು ಅವನನ್ನು ಸೇವಿಸುವ ಹಾಗೆ ಅಬೀ ಮೆಲೆಕನು ಯಾರು? ಶೆಕೆಮನು ಯಾರು? ಅವನು ಯೆರುಬ್ಬಾಳನ ಮಗನಲ್ಲವೋ? ಅವನ ಪ್ರಧಾನನು ಜೆಬುಲನಲ್ಲವೋ? ಶೆಕೆಮಿನ ತಂದೆಯಾದ ಹಮೋರನ ಮನುಷ್ಯರನ್ನೇ ಸೇವಿಸಿರಿ; ಇವನನ್ನು ನಾವು ಯಾಕೆ ಸೇವಿಸಬೇಕು?
- 29ಈ ಜನರನ್ನು ದೇವರು ನನ್ನ ಕೈಗೆ ಒಪ್ಪಿಸಿದರೆ ಚೆನ್ನಾಗಿತ್ತು, ಆಗ ನಾನು ಅಬೀಮೆಲೆಕನನ್ನು ತೆಗೆದುಹಾಕುವೆನು. ಅವನು ಅಬೀಮೆಲೆಕನಿಗೆ--ನೀನು ನಿನ್ನ ಸೈನ್ಯವನ್ನು ಹೆಚ್ಚಿಸಿಕೊಂಡು ಹೊರಟು ಬಾ ಅಂದನು.
Cross references
- Judges 9:4 ನ್ಯಾಯಸ್ಥಾಪಕರು 9:4ಅವರು ಬಾಳ್ಬೆರೀತಿನ ಮನೆಯೊಳ ಗಿಂದ ಎಪ್ಪತ್ತು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು ಅವನಿಗೆ ಕೊಟ್ಟರು. ಅವುಗಳಿಂದ ಅಬೀಮೆಲೆಕನು ನಿಷ್ಪ್ರಯೋಜಕರನ್ನೂ ಬೆಲೆಯಿಲ್ಲದವರನ್ನೂ ಸಂಬಳಕ್ಕೆ ಇಟ್ಟುಕೊಂಡನು. ಅವರು ಅವನ ಹಿಂದೆ ಹೋದರು.
- Luke 17:26–29 ಲೂಕನು 17:26–29ನೋಹನ ದಿವಸಗಳಲ್ಲಿ ಹೇಗೆ ಇತ್ತೋ ಅದೇ ರೀತಿಯಲ್ಲಿ ಮನುಷ್ಯಕುಮಾರನ ದಿವಸಗಳಲ್ಲಿಯೂ ಇರುವದು. ನೋಹನು ನಾವೆಯಲ್ಲಿ ಸೇರಿದ ದಿನದ ವರೆಗೂ ಅವರು ತಿನ್ನುತ್ತಾ ಕುಡಿಯುತ್ತಾ ಮದುವೆಮಾಡಿಕೊಳ್ಳುತ್ತಾ ಮತ್ತು ಮದುವೆಮಾಡಿ ಕೊಡುತ್ತಾ ಇದ್ದರು. ಆಗ ಜಲಪ್ರಳಯವು ಬಂದು ಅವರೆಲ್ಲರನ್ನು ನಾಶಮಾಡಿತ್ತು. ಅದೇ ಪ್ರಕಾರ ಲೋಟನ ದಿವಸಗಳಲ್ಲಿಯೂ ಇತ್ತು. ಅವರು ತಿನ್ನು ತ್ತಿದ್ದರು, ಕುಡಿಯುತ್ತಿದ್ದರು; ಅವರು ಕೊಂಡುಕೊಳ್ಳು ತ್ತಿದ್ದರು, ಮಾರುತ್ತಿದ್ದರು; ಅವರು ನೆಡುತ್ತಿದ್ದರು ಮತ್ತು ಕಟ್ಟುತ್ತಿದ್ದರು. ಆದರೆ ಲೋಟನು ಸೊದೋಮಿನಿಂದ ಹೊರಗೆ ಹೋದ ದಿನವೇ ಆಕಾಶದಿಂದ ಬೆಂಕಿಯೂ ಗಂಧಕವೂ ಸುರಿದು ಎಲ್ಲರನ್ನು ನಾಶಪಡಿಸಿದವು.
- Luke 12:19–20 ಲೂಕನು 12:19–20ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು. ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.
- Exodus 32:6 ವಿಮೋಚನಕಾಂಡ 32:6ಮರುದಿನ ದಲ್ಲಿ ಅವರು ಬೆಳಿಗ್ಗೆ ಎದ್ದು ದಹನಬಲಿಗಳನ್ನು ಅರ್ಪಿಸಿ ಸಮಾಧಾನದ ಬಲಿಗಳನ್ನು ತಂದರು. ಜನರು ಉಣ್ಣುವದಕ್ಕೂ ಕುಡಿಯುವದಕ್ಕೂ ಕೂತುಕೊಂಡು, ಎದ್ದು ಕುಣಿದಾಡಿದರು.
- Isaiah 16:9–10 ಯೆಶಾಯ 16:9–10ಆದಕಾರಣ ಸಿಬ್ಮದ ದ್ರಾಕ್ಷಾ ಲತೆಯ ನಿಮಿತ್ತ ಯಜ್ಜೇರಿನೊಂದಿಗೆ ಅಳುವೆನು; ಓ ಹೆಷ್ಬೋನೇ, ಎಲೆಯಾಲೇ, ನಿನ್ನನ್ನು ನನ್ನ ಕಣ್ಣೀರಿ ನಿಂದ ತೋಯಿಸುವೆನು; ಬಿದ್ದುಹೋದ ನಿನ್ನ ಬೇಸಿ ಗೆಯ ಫಲಗಳಿಗೂ ಬೆಳೆಗಳಿಗೂ ಆರ್ಭಟಿಸುವರು. ಸಮೃದ್ಧಿಯಾದ ಹೊಲಗಳಿಂದ ಸಂತೋಷವು ಮತ್ತು ಆನಂದವು ತೆಗೆಯಲ್ಪಡುವವು; ದ್ರಾಕ್ಷೇತೋಟಗ ಳಲ್ಲಿ ಕೀರ್ತನೆಗಳಾಗಲಿ ಆರ್ಭಟವಾಗಲಿ ಇರುವದಿಲ್ಲ; ದ್ರಾಕ್ಷೇತೋಟಗಳಲ್ಲಿ ಇನ್ನು ದ್ರಾಕ್ಷಾರಸವನ್ನು ತುಳಿದು ತೆಗೆಯುವದಿಲ್ಲ; ಅವರ ಕೂಗಾಟವನ್ನು ನಿಲ್ಲಿಸಿಬಿಟ್ಟಿ ದ್ದೇನೆ.
- Exodus 32:19 ವಿಮೋಚನಕಾಂಡ 32:19ಇದಾದ ಮೇಲೆ ಮೋಶೆಯು ಪಾಳೆಯದ ಸವಿಾಪಕ್ಕೆ ಬಂದು ಆ ಕರುವನ್ನೂ ಅವರ ನಾಟ್ಯವನ್ನೂ ನೋಡಿ ಕೋಪ ಗೊಂಡು ಕೈಯಲ್ಲಿದ್ದ ಹಲಗೆಗಳನ್ನು ಬಿಸಾಡಿ ಬೆಟ್ಟದ ಅಡಿಯಲ್ಲಿ ಅವುಗಳನ್ನು ಒಡೆದುಬಿಟ್ಟನು.
- Judges 9:46 ನ್ಯಾಯಸ್ಥಾಪಕರು 9:46ಅದನ್ನು ಶೆಕೆಮಿನ ಗೋಪುರ ದಲ್ಲಿದ್ದ ಜನರೆಲ್ಲರೂ ಕೇಳಿದಾಗ ಅವರು ಬೆರೀತೆಂಬ ದೇವರ ಮನೆಯ ಭದ್ರವಾದ ಸ್ಥಳದಲ್ಲಿ ಪ್ರವೇಶಿಸಿದರು.
- Daniel 5:1–4 ದಾನಿಯೇಲನು 5:1–4ಅರಸನಾದ ಬೆಲ್ಯಚ್ಚರನು ತನ್ನ ಪ್ರಭುಗಳಲ್ಲಿ ಸಾವಿರ ಮಂದಿಗೆ ದೊಡ್ಡ ಔತಣವನ್ನು ಮಾಡಿಸಿ, ಆ ಸಾವಿರ ಮಂದಿಯ ಮುಂದೆ ಅವನು ದ್ರಾಕ್ಷಾರಸವನ್ನು ಕುಡಿದನು. ಆ ದ್ರಾಕ್ಷಾರಸವನ್ನು ರುಚಿಸುತ್ತಿರುವಾಗ ಬೆಲ್ಯಚ್ಚರನು ತನ್ನ ತಂದೆಯಾದ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯ ದೊಳಗಿಂದ ತಂದ ಬೆಳ್ಳಿಬಂಗಾರಗಳ ಪಾತ್ರೆಗಳಲ್ಲಿ ಅರಸನೂ ಅವನ ಪ್ರಭುಗಳೂ ಅವನ ಪತ್ನಿ ಮತ್ತು ಉಪಪತ್ನಿಯರು ಅವುಗಳಲ್ಲಿ ಕುಡಿಯುವ ಹಾಗೆ ತರಲು ಆಜ್ಞಾಪಿಸಿದನು. ಆಗ ಅವರು ಯೆರೂಸಲೇಮಿನ ದೇವಾಲಯದೊಳಗಿಂದ ತೆಗೆದ ಬಂಗಾರದ ಪಾತ್ರೆ ಗಳನ್ನು ತಂದರು. ಅರಸನೂ ಅವನ ಪ್ರಭುಗಳೂ ಪತ್ನಿ ಮತ್ತು ಉಪಪತ್ನಿಯರೂ ಅವುಗಳಲ್ಲಿ ಕುಡಿದರು. ಅವರು ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಹೊಗಳತೊಡಗಿದರು.
- Isaiah 24:7–9 ಯೆಶಾಯ 24:7–9ದ್ರಾಕ್ಷಾರಸವು ದುಃಖಿಸುತ್ತದೆ, ದ್ರಾಕ್ಷೆಯು ಕ್ಷೀಣಿಸು ವದು; ಹರ್ಷ ಹೃದಯರೆಲ್ಲಾ ನಿಟ್ಟುಸಿರುಬಿಡುತ್ತಾರೆ. ದಮ್ಮಡಿಗಳ ಉತ್ಸಾಹವು ಮುಗಿದಿದೆ, ಉಲ್ಲಾಸದ ಅವರ ಶಬ್ದವು ಕೊನೆಗೊಂಡಿತು. ಕಿನ್ನರಿಯ ಆನಂದ ಸ್ವರವು ತೀರಿತು. ಇನ್ನು ಗಾನದೊಡನೆ ದ್ರಾಕ್ಷಾರಸ ವನ್ನು ಕುಡಿಯರು; ಕುಡಿಯುವವರಿಗೆ ಮದ್ಯಪಾನವು ಕಹಿಯಾಗುವದು.
- 1 Samuel 17:43 1 ಸಮುವೇಲನು 17:43ನೀನು ಕೋಲು ಹಿಡುಕೊಂಡು ನನ್ನ ಬಳಿಗೆ ಬರುವ ಹಾಗೆ ನಾನು ನಾಯಿಯೋ ಎಂದು ಹೇಳಿ ಆ ಫಿಲಿಷ್ಟಿಯನು ತನ್ನ ದೇವರುಗಳಿಂದ ದಾವೀದನನ್ನು ಶಪಿಸಿದನು.
- Psalm 109:17 ಕೀರ್ತನೆಗಳು 109:17ಅವನು ಶಾಪವನ್ನು ಪ್ರೀತಿ ಮಾಡಿದನು; ಅದು ಅವನಿಗೆ ಬರಲಿ. ಆಶೀರ್ವಾದಕ್ಕೆ ಮೆಚ್ಚಲಿಲ್ಲ; ಅದು ಅವನಿಗೆ ದೂರವಾಗಿರಲಿ.
- Judges 16:23 ನ್ಯಾಯಸ್ಥಾಪಕರು 16:23ಫಿಲಿಷ್ಟಿಯರ ಅಧಿಪತಿಗಳು ತಮ್ಮ ದೇವರಾದ ದಾಗೋನನಿಗೆ ದೊಡ್ಡ ಬಲಿಯನ್ನು ಅರ್ಪಿಸುವದಕ್ಕೂ ಸಂತೋಷಪಡುವದಕ್ಕೂ ಕೂಡಿಬಂದರು. ಯಾಕಂದರೆ--ನಮ್ಮ ದೇವರು ನಮ್ಮ ಶತ್ರುವಾದ ಸಂಸೋನನನ್ನು ನಮ್ಮ ಕೈಗೆ ಒಪ್ಪಿಸಿಕೊಟ್ಟನು ಎಂದು ಅವರು ಹೇಳಿಕೊಂಡರು.
Original words (Hebrew)
- out · H3318יָצָא yâtsâʼ
- fields · H7704שָׂדֶה sâdeh
- gathered · H1219בָּצַר bâtsar
- vineyards · H3754כֶּרֶם kerem
- trode · H1869דָּרַךְ dârak
- made · H6213עָשָׂה ʻâsâh
- merry · H1974הִלּוּל hillûwl
- went · H935בּוֹא bôwʼ
- house · H1004בַּיִת bayith
- god · H430אֱלֹהִים ʼĕlôhîym
- eat · H398אָכַל ʼâkal
- drink · H8354שָׁתָה shâthâh
- cursed · H7043קָלַל qâlal
- Abimelech · H40אֲבִימֶלֶךְ ʼĂbîymelek