Skip to content
ThuthiThuthiThuthi
Judges · chapter 9 · verse 29

Judges 9:29 in Kannada

ಈ ಜನರನ್ನು ದೇವರು ನನ್ನ ಕೈಗೆ ಒಪ್ಪಿಸಿದರೆ ಚೆನ್ನಾಗಿತ್ತು, ಆಗ ನಾನು ಅಬೀಮೆಲೆಕನನ್ನು ತೆಗೆದುಹಾಕುವೆನು. ಅವನು ಅಬೀಮೆಲೆಕನಿಗೆ--ನೀನು ನಿನ್ನ ಸೈನ್ಯವನ್ನು ಹೆಚ್ಚಿಸಿಕೊಂಡು ಹೊರಟು ಬಾ ಅಂದನು.

Ee janarannu devaru nanna kaige oppisidare chennaagittu, aaga naanu abeemelekanannu tegeduhaakuvenu. Avanu abeemelekanige--neenu ninna sainyavannu hechchisikondu horatu baa andanu.

Judges 9:29 in English

King James Version (KJV)
And would to God this people were under my hand! then would I remove Abimelech. And he said to Abimelech, Increase thine army, and come out.
World English Bible (WEB)
I wish that this people were under my hand! Then I would remove Abimelech.” He said to Abimelech, “Increase your army and come out!”
American Standard Version (ASV)
And would that this people were under my hand! then would I remove Abimelech. And he said to Abimelech, Increase thine army, and come out.
Bible in Basic English (BBE)
If only I had authority over this people! I would put Abimelech out of the way, and I would say to Abimelech, Make your army strong, and come out.
Darby Translation (DBY)
Oh! would that this people were under my hand! then would I remove Abimelech. And he said to Abimelech, Increase thine army, and come out.
Webster's Bible (WBS)
And would that this people were under my hand! then would I remove Abimelech. And he said to Abimelech, Increase thy army, and come out.
Young's Literal Translation (YLT)
and oh that this people were in my hand — then I turn Abimelech aside;' and he saith to Abimelech, 'Increase thy host, and come out.'

Read in context

  1. 27ಹೊರಗೆ ಹೋಗಿ ತಮ್ಮ ದ್ರಾಕ್ಷೇ ಫಲಗಳನ್ನು ಕೊಯಿದು ಅವು ಗಳನ್ನು ತುಳಿದು ಸಂತೋಷಪಟ್ಟು ತಮ್ಮ ದೇವರ ಮನೆಯೊಳಗೆ ಹೋಗಿ ತಿಂದು ಕುಡಿದು ಅಬೀಮೆಲೆಕ ನನ್ನು ಶಪಿಸಿದರು.
  2. 28ಆಗ ಎಬೆದನ ಮಗನಾದ ಗಾಳನು--ನಾವು ಅವನನ್ನು ಸೇವಿಸುವ ಹಾಗೆ ಅಬೀ ಮೆಲೆಕನು ಯಾರು? ಶೆಕೆಮನು ಯಾರು? ಅವನು ಯೆರುಬ್ಬಾಳನ ಮಗನಲ್ಲವೋ? ಅವನ ಪ್ರಧಾನನು ಜೆಬುಲನಲ್ಲವೋ? ಶೆಕೆಮಿನ ತಂದೆಯಾದ ಹಮೋರನ ಮನುಷ್ಯರನ್ನೇ ಸೇವಿಸಿರಿ; ಇವನನ್ನು ನಾವು ಯಾಕೆ ಸೇವಿಸಬೇಕು?
  3. 29ಈ ಜನರನ್ನು ದೇವರು ನನ್ನ ಕೈಗೆ ಒಪ್ಪಿಸಿದರೆ ಚೆನ್ನಾಗಿತ್ತು, ಆಗ ನಾನು ಅಬೀಮೆಲೆಕನನ್ನು ತೆಗೆದುಹಾಕುವೆನು. ಅವನು ಅಬೀಮೆಲೆಕನಿಗೆ--ನೀನು ನಿನ್ನ ಸೈನ್ಯವನ್ನು ಹೆಚ್ಚಿಸಿಕೊಂಡು ಹೊರಟು ಬಾ ಅಂದನು.
  4. 30ಆ ಪಟ್ಟಣದ ಅಧಿಪತಿಯಾದ ಜೆಬುಲನು ಎಬೆದನ ಮಗನಾದ ಗಾಳನು ಹೇಳಿದ ಮಾತುಗಳನ್ನು ಕೇಳಿದಾಗ ಕೋಪಗೊಂಡು
  5. 31ಅಬೀಮೆಲೆಕನ ಬಳಿಗೆ ರಹಸ್ಯವಾಗಿ ದೂತರನ್ನು ಕಳುಹಿಸಿ--ಇಗೋ, ಎಬೆದನ ಮಗನಾದ ಗಾಳನೂ ಅವನ ಸಹೋದರರೂ ಶೆಕೆಮಿಗೆ ಬಂದಿದ್ದಾರೆ ಮತ್ತು ಇಗೋ, ಅವರು ಪಟ್ಟಣವನ್ನು ನಿನಗೆ ವಿರೋಧವಾಗಿ ಬಲಪಡಿಸುತ್ತಾರೆ.
Read all of Judges 9

Cross references

Original words (Hebrew)

Judges 9:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.