Skip to content
ThuthiThuthiThuthi
Judges · chapter 9 · verse 3

Judges 9:3 in Kannada

ಹಾಗೆಯೇ ಅವನ ತಾಯಿಯ ಸಹೋದರರು ಅವನನ್ನು ಕುರಿತು ಶೆಕೆಮಿನ ಜನರೆಲ್ಲರ ಕಿವಿಗಳಲ್ಲಿ ಈ ಮಾತುಗಳನ್ನೆಲ್ಲಾ ಆಡಿದರು. ಅವರು ಇವನನ್ನು ತಮ್ಮ ಸಹೋದರನೆಂದು ಹೇಳಿ ದ್ದರಿಂದ ಆ ಜನರ ಹೃದಯವು ಅಬೀಮೆಲೆಕನ ಕಡೆಗೆ ತಿರುಗಿತು.

Haageye avana taayiya sahodararu avanannu kuritu shekemina janarellara kivigalalli ee maatugalannellaa aadidaru. Avaru ivanannu tamma sahodaranendu heli ddarinda aa janara hrudayavu abeemelekana kadege tirugitu.

Judges 9:3 in English

King James Version (KJV)
And his mother’s brethren spake of him in the ears of all the men of Shechem all these words: and their hearts inclined to follow Abimelech; for they said, He [is] our brother.
World English Bible (WEB)
His mother’s brothers spoke of him in the ears of all the men of Shechem all these words. Their hearts inclined to follow Abimelech; for they said, “He is our brother.”
American Standard Version (ASV)
And his mother’s brethren spake of him in the ears of all the men of Shechem all these words: and their hearts inclined to follow Abimelech; for they said, He is our brother.
Bible in Basic English (BBE)
So his mother's family said all this about him in the ears of all the townsmen of Shechem: and their hearts were turned to Abimelech, for they said, He is our brother.
Darby Translation (DBY)
And his mother's brethren spoke of him in the ears of all the citizens of Shechem all these words. And their heart inclined after Abimelech; for they said, He is our brother.
Webster's Bible (WBS)
And his mother's brethren spoke of him in the ears of all the men of Shechem all these words: and their hearts inclined to follow Abimelech; for they said, He [is] our brother.
Young's Literal Translation (YLT)
And his mother's brethren speak concerning him, in the ears of all the masters of Shechem, all these words, and their heart inclineth after Abimelech, for they said, 'He [is] our brother;'

Read in context

  1. 1ಯೆರುಬ್ಬಾಳನ ಮಗನಾದ ಅಬೀಮೆಲೆಕನು ಶೆಕೆಮಿನಲ್ಲಿರುವ ತನ್ನ ತಾಯಿಯ ಸಹೋದರರ ಬಳಿಗೆ ಹೋಗಿ ಅವರ ಸಂಗಡವೂ ತನ್ನ ತಾಯಿಯ ತಂದೆ ಮನೆಯ ಕುಟುಂಬದವರೆ ಲ್ಲರ ಸಂಗಡವೂ ಮಾತನಾಡಿ--
  2. 2ನೀವು ದಯಮಾಡಿ ಶೆಕೆಮಿನ ಜನರೆಲ್ಲರು ಕೇಳುವ ಹಾಗೆ ಮಾತನಾಡ ಬೇಕಾದದ್ದೇನಂದರೆ -- ಯೆರುಬ್ಬಾಳನ ಮಕ್ಕಳಾದ ಎಪ್ಪತ್ತು ಮಂದಿಯು ನಿಮ್ಮನ್ನು ಆಳುವದು ಒಳ್ಳೇದೋ? ಒಬ್ಬನು ಆಳುವದು ಒಳ್ಳೇದೋ? ನಾನು ನಿಮ್ಮ ಎಲುಬೂ ನಿಮ್ಮ ಮಾಂಸವೂ ಆಗಿದ್ದೇನೆಂದು ಜ್ಞಾಪಕ ಮಾಡಿಕೊಳ್ಳಿರಿ ಅಂದನು.
  3. 3ಹಾಗೆಯೇ ಅವನ ತಾಯಿಯ ಸಹೋದರರು ಅವನನ್ನು ಕುರಿತು ಶೆಕೆಮಿನ ಜನರೆಲ್ಲರ ಕಿವಿಗಳಲ್ಲಿ ಈ ಮಾತುಗಳನ್ನೆಲ್ಲಾ ಆಡಿದರು. ಅವರು ಇವನನ್ನು ತಮ್ಮ ಸಹೋದರನೆಂದು ಹೇಳಿ ದ್ದರಿಂದ ಆ ಜನರ ಹೃದಯವು ಅಬೀಮೆಲೆಕನ ಕಡೆಗೆ ತಿರುಗಿತು.
  4. 4ಅವರು ಬಾಳ್‌ಬೆರೀತಿನ ಮನೆಯೊಳ ಗಿಂದ ಎಪ್ಪತ್ತು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು ಅವನಿಗೆ ಕೊಟ್ಟರು. ಅವುಗಳಿಂದ ಅಬೀಮೆಲೆಕನು ನಿಷ್ಪ್ರಯೋಜಕರನ್ನೂ ಬೆಲೆಯಿಲ್ಲದವರನ್ನೂ ಸಂಬಳಕ್ಕೆ ಇಟ್ಟುಕೊಂಡನು. ಅವರು ಅವನ ಹಿಂದೆ ಹೋದರು.
  5. 5ಅವನು ಒಫ್ರದಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ ತನ್ನ ಸಹೋದರರಾದ ಯೆರುಬ್ಬಾಳನ ಎಪ್ಪತ್ತು ಮಂದಿ ಕುಮಾರರನ್ನು ಒಂದು ಕಲ್ಲಿನ ಮೇಲೆ ಕೊಂದು ಹಾಕಿದನು. ಆದರೆ ಯೆರುಬ್ಬಾಳನ ಚಿಕ್ಕ ಮಗನಾದ ಯೋತಾಮನು ಒಬ್ಬನೇ ಉಳಿದನು; ಯಾಕಂದರೆ ಅವನು ಅಡಗಿಕೊಂಡನು.
Read all of Judges 9

Cross references

Original words (Hebrew)

Judges 9:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.