Judges · chapter 9 · verse 30
Judges 9:30 in Kannada
ಆ ಪಟ್ಟಣದ ಅಧಿಪತಿಯಾದ ಜೆಬುಲನು ಎಬೆದನ ಮಗನಾದ ಗಾಳನು ಹೇಳಿದ ಮಾತುಗಳನ್ನು ಕೇಳಿದಾಗ ಕೋಪಗೊಂಡು
Aa pattanada adhipatiyaada jebulanu ebedana maganaada gaalanu helida maatugalannu kelidaaga kopagondu
Judges 9:30 in English
- King James Version (KJV)
- And when Zebul the ruler of the city heard the words of Gaal the son of Ebed, his anger was kindled.
- World English Bible (WEB)
- When Zebul the ruler of the city heard the words of Gaal the son of Ebed, his anger burned.
- American Standard Version (ASV)
- And when Zebul the ruler of the city heard the words of Gaal the son of Ebed, his anger was kindled.
- Bible in Basic English (BBE)
- Now Zebul, the ruler of the town, hearing what Gaal, the son of Ebed, had said, was moved to wrath.
- Darby Translation (DBY)
- And Zebul the ruler of the city heard the words of Gaal the son of Ebed, and his anger was kindled;
- Webster's Bible (WBS)
- And when Zebul the ruler of the city heard the words of Gaal the son of Ebed, his anger was kindled.
- Young's Literal Translation (YLT)
- And Zebul, prince of the city, heareth the words of Gaal son of Ebed, and his anger burneth,
Read in context
- 28ಆಗ ಎಬೆದನ ಮಗನಾದ ಗಾಳನು--ನಾವು ಅವನನ್ನು ಸೇವಿಸುವ ಹಾಗೆ ಅಬೀ ಮೆಲೆಕನು ಯಾರು? ಶೆಕೆಮನು ಯಾರು? ಅವನು ಯೆರುಬ್ಬಾಳನ ಮಗನಲ್ಲವೋ? ಅವನ ಪ್ರಧಾನನು ಜೆಬುಲನಲ್ಲವೋ? ಶೆಕೆಮಿನ ತಂದೆಯಾದ ಹಮೋರನ ಮನುಷ್ಯರನ್ನೇ ಸೇವಿಸಿರಿ; ಇವನನ್ನು ನಾವು ಯಾಕೆ ಸೇವಿಸಬೇಕು?
- 29ಈ ಜನರನ್ನು ದೇವರು ನನ್ನ ಕೈಗೆ ಒಪ್ಪಿಸಿದರೆ ಚೆನ್ನಾಗಿತ್ತು, ಆಗ ನಾನು ಅಬೀಮೆಲೆಕನನ್ನು ತೆಗೆದುಹಾಕುವೆನು. ಅವನು ಅಬೀಮೆಲೆಕನಿಗೆ--ನೀನು ನಿನ್ನ ಸೈನ್ಯವನ್ನು ಹೆಚ್ಚಿಸಿಕೊಂಡು ಹೊರಟು ಬಾ ಅಂದನು.
- 30ಆ ಪಟ್ಟಣದ ಅಧಿಪತಿಯಾದ ಜೆಬುಲನು ಎಬೆದನ ಮಗನಾದ ಗಾಳನು ಹೇಳಿದ ಮಾತುಗಳನ್ನು ಕೇಳಿದಾಗ ಕೋಪಗೊಂಡು
- 31ಅಬೀಮೆಲೆಕನ ಬಳಿಗೆ ರಹಸ್ಯವಾಗಿ ದೂತರನ್ನು ಕಳುಹಿಸಿ--ಇಗೋ, ಎಬೆದನ ಮಗನಾದ ಗಾಳನೂ ಅವನ ಸಹೋದರರೂ ಶೆಕೆಮಿಗೆ ಬಂದಿದ್ದಾರೆ ಮತ್ತು ಇಗೋ, ಅವರು ಪಟ್ಟಣವನ್ನು ನಿನಗೆ ವಿರೋಧವಾಗಿ ಬಲಪಡಿಸುತ್ತಾರೆ.
- 32ಆದದ ರಿಂದ ಈಗ ನೀನೂ ನಿನ್ನ ಸಂಗಡ ಇರುವ ಜನರೂ ಕೂಡಿ ರಾತ್ರಿಯಲ್ಲಿ ಎದ್ದು ಹೊಲದಲ್ಲಿ ಹೊಂಚಿಕೊಳ್ಳ ಬೇಕು.