Judges · chapter 9 · verse 32
Judges 9:32 in Kannada
ಆದದ ರಿಂದ ಈಗ ನೀನೂ ನಿನ್ನ ಸಂಗಡ ಇರುವ ಜನರೂ ಕೂಡಿ ರಾತ್ರಿಯಲ್ಲಿ ಎದ್ದು ಹೊಲದಲ್ಲಿ ಹೊಂಚಿಕೊಳ್ಳ ಬೇಕು.
Aadada rinda eega neenoo ninna sangada iruva janaroo koodi raatriyalli eddu holadalli honchikolla beku.
Judges 9:32 in English
- King James Version (KJV)
- Now therefore up by night, thou and the people that [is] with thee, and lie in wait in the field:
- World English Bible (WEB)
- Now therefore, go up by night, you and the people who are with you, and lie in wait in the field.
- American Standard Version (ASV)
- Now therefore, up by night, thou and the people that are with thee, and lie in wait in the field:
- Bible in Basic English (BBE)
- So now, get up by night, you and your people, and keep watch in the field secretly;
- Darby Translation (DBY)
- and now, rise up by night, thou and the people that are with thee, and lie in ambush in the fields.
- Webster's Bible (WBS)
- Now therefore rise by night, thou, and the people that [are] with thee, and lie in wait in the field:
- Young's Literal Translation (YLT)
- and, now, rise by night, thou and the people who [are] with thee, and lay wait in the field,
Read in context
- 30ಆ ಪಟ್ಟಣದ ಅಧಿಪತಿಯಾದ ಜೆಬುಲನು ಎಬೆದನ ಮಗನಾದ ಗಾಳನು ಹೇಳಿದ ಮಾತುಗಳನ್ನು ಕೇಳಿದಾಗ ಕೋಪಗೊಂಡು
- 31ಅಬೀಮೆಲೆಕನ ಬಳಿಗೆ ರಹಸ್ಯವಾಗಿ ದೂತರನ್ನು ಕಳುಹಿಸಿ--ಇಗೋ, ಎಬೆದನ ಮಗನಾದ ಗಾಳನೂ ಅವನ ಸಹೋದರರೂ ಶೆಕೆಮಿಗೆ ಬಂದಿದ್ದಾರೆ ಮತ್ತು ಇಗೋ, ಅವರು ಪಟ್ಟಣವನ್ನು ನಿನಗೆ ವಿರೋಧವಾಗಿ ಬಲಪಡಿಸುತ್ತಾರೆ.
- 32ಆದದ ರಿಂದ ಈಗ ನೀನೂ ನಿನ್ನ ಸಂಗಡ ಇರುವ ಜನರೂ ಕೂಡಿ ರಾತ್ರಿಯಲ್ಲಿ ಎದ್ದು ಹೊಲದಲ್ಲಿ ಹೊಂಚಿಕೊಳ್ಳ ಬೇಕು.
- 33ಹೊತ್ತಾರೆ ಸೂರ್ಯನು ಉದಯಿಸುವಾಗ ನೀನು ಎದ್ದು ಪಟ್ಟಣದ ಮೇಲೆ ಬೀಳಬೇಕು; ಇಗೋ, ಅವನೂ ಅವನ ಸಂಗಡ ಇರುವ ಜನರೂ ನಿಮಗೆದು ರಾಗಿ ಹೊರಟು ಬರುವಾಗ ನಿನಗೆ ಅನುಕೂಲ ತೋರಿದ ಹಾಗೆ ಅವನಿಗೆ ಮಾಡಬಹುದು ಎಂದು ಹೇಳಿದನು.
- 34ಹಾಗೆಯೇ ಅಬೀಮೆಲೆಕನೂ ಅವನ ಸಂಗಡ ಇದ್ದ ಸಮಸ್ತ ಜನರೂ ರಾತ್ರಿಯಲ್ಲಿ ಎದ್ದು ಶೆಕೆಮಿಗೆ ವಿರೋಧವಾಗಿ ನಾಲ್ಕು ಗುಂಪಾಗಿ ಹೊಂಚಿ ಕೊಂಡಿದ್ದರು.
Cross references
- Romans 3:15 ರೋಮಾಪುರದವರಿಗೆ 3:15ಅವರ ಕಾಲುಗಳು ರಕ್ತವನ್ನು ಸುರಿಸಲು ಆತುರ ಪಡುತ್ತವೆ.
- Proverbs 1:11–16 ಜ್ಞಾನೋಕ್ತಿಗಳು 1:11–16ಅವರು--ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚು ಹಾಕೋಣ, ನಿರಪರಾಧಿಗಳಿಗಾಗಿ ನಿಷ್ಕಾರಣದಿಂದ ರಹಸ್ಯವಾಗಿ ಅಡಗಿಕೊಳ್ಳೋಣ. ಗುಂಡಿಯೊಳಕ್ಕೆ ಹೋಗುವವರನ್ನು ನುಂಗುವಂತೆ ಸಂಪೂರ್ಣವಾಗಿ ನಾವು ಅವರನ್ನು ಸಮಾಧಿಯಂತೆ ನುಂಗಿಬಿಡೋಣ. ಅಮೂಲ್ಯವಾದ ಎಲ್ಲಾ ಸಂಪತ್ತನ್ನು ನಾವು ಕಂಡು ಹಿಡಿದು ಕೊಳ್ಳೆಯಿಂದ ನಮ್ಮ ಮನೆಗಳನ್ನು ತುಂಬಿ ಕೊಳ್ಳೋಣ. ನೀನು ನಮ್ಮ ಮಧ್ಯದಲ್ಲಿ ಚೀಟನ್ನು ಹಾಕು, ನಮ್ಮೆಲ್ಲರಿಗೂ ಒಂದೇ ಹಣದ ಚೀಲ ಇರಲಿ ಎಂದು ಹೇಳುತ್ತಾರೆ. ನನ್ನ ಮಗನೇ, ಮಾರ್ಗದಲ್ಲಿ ಅವರೊಂದಿಗೆ ನಡೆಯಬೇಡ; ಅವರ ಮಾರ್ಗದಿಂದ ನಿನ್ನ ಹೆಜ್ಜೆಯನ್ನು ಹಿಂದೆ ತಕ್ಕೋ. ಅವರ ಪಾದಗಳು ಕೇಡಿಗೆ ಓಡುತ್ತವೆ, ರಕ್ತವನ್ನು ಸುರಿಸುವದಕ್ಕೆ ಆತುರ ಪಡುತ್ತವೆ.
- Proverbs 4:16 ಜ್ಞಾನೋಕ್ತಿಗಳು 4:16ಕೇಡು ಮಾಡದಿದ್ದರೆ ಅವರು ನಿದ್ರೆಹೋಗುವದಿಲ್ಲ; ಯಾರ ನ್ನಾದರೂ ಬೀಳಿಸದೆ ಇದ್ದರೆ ಅವರ ನಿದ್ರೆಗೆ ಭಂಗ ವಾಗುವದು.
- Psalm 36:4 ಕೀರ್ತನೆಗಳು 36:4ಕುಯುಕ್ತಿಯನ್ನು ತನ್ನ ಹಾಸಿಗೆಯ ಮೇಲೆ ಕಲ್ಪಿಸುತ್ತಾನೆ; ಒಳ್ಳೇದಲ್ಲದ ಮಾರ್ಗದಲ್ಲಿ ನಿಂತು ಕೊಳ್ಳುತ್ತಾನೆ; ಕೆಟ್ಟದ್ದನ್ನು ಅಸಹ್ಯಿಸುವದಿಲ್ಲ.
- Job 24:14–17 ಯೋಬನು 24:14–17ಬೆಳಿಗ್ಗೆ ಕೊಲೆಗಾರನು ಎದ್ದು ದೀನನನ್ನೂ ದರಿದ್ರನನ್ನೂ ಕೊಲ್ಲುತ್ತಾನೆ; ರಾತ್ರಿ ಯಲ್ಲಿ ಕಳ್ಳನ ಹಾಗೆ ಇದ್ದಾನೆ. ವ್ಯಭಿಚಾರಿಯ ಕಣ್ಣು ಮುಂಗತ್ತಲೆಗೆ ಕಾದುಕೊಂಡು -- ಯಾವ ಕಣ್ಣೂ ನನ್ನನ್ನು ನೋಡುವದಿಲ್ಲವೆಂದು ಹೇಳುತ್ತದೆ; ಮುಖ ವನ್ನು ಮುಚ್ಚಿಕೊಳ್ಳುತ್ತಾನೆ. ಹಗಲು ಹೊತ್ತು ಗೊತ್ತು ಮಾಡಿಕೊಂಡ ಮನೆಗಳನ್ನು ಕತ್ತಲೆಯಲ್ಲಿ ಕೊರೆಯು ತ್ತಾರೆ; ಅವರು ಬೆಳಕನ್ನು ತಿಳಿಯರು. ಉದಯ ಕಾಲವು ಅವರಿಗೆ ಮರಣದ ನೆರಳಿನ ಹಾಗೆಯೇ ಇರುವದು; ಮರಣದ ನೆರಳಿನ ದಿಗಿಲುಗಳನ್ನು ತಿಳು ಕೊಳ್ಳುತ್ತಾರೆ.