Skip to content
ThuthiThuthiThuthi
Judges · chapter 9 · verse 34

Judges 9:34 in Kannada

ಹಾಗೆಯೇ ಅಬೀಮೆಲೆಕನೂ ಅವನ ಸಂಗಡ ಇದ್ದ ಸಮಸ್ತ ಜನರೂ ರಾತ್ರಿಯಲ್ಲಿ ಎದ್ದು ಶೆಕೆಮಿಗೆ ವಿರೋಧವಾಗಿ ನಾಲ್ಕು ಗುಂಪಾಗಿ ಹೊಂಚಿ ಕೊಂಡಿದ್ದರು.

Haageye abeemelekanoo avana sangada idda samasta janaroo raatriyalli eddu shekemige virodhavaagi naalku gumpaagi honchi kondiddaru.

Judges 9:34 in English

King James Version (KJV)
And Abimelech rose up, and all the people that [were] with him, by night, and they laid wait against Shechem in four companies.
World English Bible (WEB)
Abimelech rose up, and all the people who were with him, by night, and they laid wait against Shechem in four companies.
American Standard Version (ASV)
And Abimelech rose up, and all the people that were with him, by night, and they laid wait against Shechem in four companies.
Bible in Basic English (BBE)
So Abimelech and the people with him got up by night, in four bands, to make a surprise attack on Shechem.
Darby Translation (DBY)
And Abimelech rose up, and all the people that were with him, by night, and they lay in ambush against Shechem in four companies.
Webster's Bible (WBS)
And Abimelech rose, and all the people that [were] with him, by night, and they laid wait against Shechem in four companies.
Young's Literal Translation (YLT)
And Abimelech riseth, and all the people who [are] with him, by night, and they lay wait against Shechem — four detachments;

Read in context

  1. 32ಆದದ ರಿಂದ ಈಗ ನೀನೂ ನಿನ್ನ ಸಂಗಡ ಇರುವ ಜನರೂ ಕೂಡಿ ರಾತ್ರಿಯಲ್ಲಿ ಎದ್ದು ಹೊಲದಲ್ಲಿ ಹೊಂಚಿಕೊಳ್ಳ ಬೇಕು.
  2. 33ಹೊತ್ತಾರೆ ಸೂರ್ಯನು ಉದಯಿಸುವಾಗ ನೀನು ಎದ್ದು ಪಟ್ಟಣದ ಮೇಲೆ ಬೀಳಬೇಕು; ಇಗೋ, ಅವನೂ ಅವನ ಸಂಗಡ ಇರುವ ಜನರೂ ನಿಮಗೆದು ರಾಗಿ ಹೊರಟು ಬರುವಾಗ ನಿನಗೆ ಅನುಕೂಲ ತೋರಿದ ಹಾಗೆ ಅವನಿಗೆ ಮಾಡಬಹುದು ಎಂದು ಹೇಳಿದನು.
  3. 34ಹಾಗೆಯೇ ಅಬೀಮೆಲೆಕನೂ ಅವನ ಸಂಗಡ ಇದ್ದ ಸಮಸ್ತ ಜನರೂ ರಾತ್ರಿಯಲ್ಲಿ ಎದ್ದು ಶೆಕೆಮಿಗೆ ವಿರೋಧವಾಗಿ ನಾಲ್ಕು ಗುಂಪಾಗಿ ಹೊಂಚಿ ಕೊಂಡಿದ್ದರು.
  4. 35ಎಬೆದನ ಮಗನಾದ ಗಾಳನು ಹೊರಟು ಬಂದು ಪಟ್ಟಣದ ಬಾಗಲಿನ ದ್ವಾರದಲ್ಲಿ ನಿಂತನು. ಆಗ ಹೊಂಚಿಕೊಂಡಿದ್ದ ಅಬೀಮೆಲೆಕನೂ ಅವನ ಸಂಗಡ ಇದ್ದ ಜನರೂ ಎದ್ದುಬಂದರು.
  5. 36ಗಾಳನು ಆ ಜನರನ್ನು ಕಂಡಾಗ--ಇಗೋ, ಬೆಟ್ಟದ ಶಿಖರಗಳಿಂದ ಜನರು ಇಳಿದು ಬರುತ್ತಾರೆ ಎಂದು ಜೆಬುಲನಿಗೆ ಹೇಳಿದನು. ಜೆಬುಲನು ಅವನಿಗೆ--ನೀನು ಬೆಟ್ಟಗಳ ನೆರಳನ್ನು ಮನುಷ್ಯರಂತೆ ನೋಡುತ್ತೀ ಅಂದನು.
Read all of Judges 9

Original words (Hebrew)

Judges 9:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.