Judges · chapter 9 · verse 38
Judges 9:38 in Kannada
ಆಗ ಜೆಬುಲನು ಅವನಿಗೆ--ನಾವು ಅವನನ್ನು ಸೇವಿಸುವ ಹಾಗೆ ಅಬೀ ಮೆಲೆಕನು ಯಾರು ಎಂದು ನೀನು ಹೇಳಿದ ನಿನ್ನ ಬಾಯಿ ಈಗ ಎಲ್ಲಿ? ಅದು ನೀನು ಅಲಕ್ಷ್ಯಮಾಡಿದ ಜನವಲ್ಲವೋ? ಈಗ ನೀನು ಹೊರಟು ಅವರ ಸಂಗಡ ಯುದ್ಧಮಾಡು ಅಂದನು.
Aaga jebulanu avanige--naavu avanannu sevisuva haage abee melekanu yaaru endu neenu helida ninna baayi eega elli? Adu neenu alakshyamaadida janavallavo? Eega neenu horatu avara sangada yuddhamaadu andanu.
Judges 9:38 in English
- King James Version (KJV)
- Then said Zebul unto him, Where [is] now thy mouth, wherewith thou saidst, Who [is] Abimelech, that we should serve him? [is] not this the people that thou hast despised? go out, I pray now, and fight with them.
- World English Bible (WEB)
- Then Zebul said to him, “Now where is your mouth, that you said, ‘Who is Abimelech, that we should serve him?’ Isn’t this the people that you have despised? Please go out now and fight with them.”
- American Standard Version (ASV)
- Then said Zebul unto him, Where is now thy mouth, that thou saidst, Who is Abimelech, that we should serve him? is not this the people that thou hast despised? go out now, I pray, and fight with them.
- Bible in Basic English (BBE)
- Then Zebul said to him, Now where is your loud talk when you said, Who is Abimelech that we are to be his servants? Is this not the people whom you were rating so low? Go out now, and make war on them.
- Darby Translation (DBY)
- Then said Zebul to him, Where is now thy mouth, thou that saidst, Who is Abimelech, that we should serve him? is not this the people that thou hast despised? go out now, I pray, and fight against them.
- Webster's Bible (WBS)
- Then said Zebul to him, Where [is] now thy mouth, with which thou saidst, Who [is] Abimelech, that we should serve him? [are] not these the people that thou hast despised? go out, I pray now, and fight with them.
- Young's Literal Translation (YLT)
- And Zebul saith unto him, 'Where [is] now thy mouth, in that thou sayest, Who [is] Abimelech that we serve him? is not this the people against which thou hast kicked? go out, I pray thee now, and fight against it.'
Read in context
- 36ಗಾಳನು ಆ ಜನರನ್ನು ಕಂಡಾಗ--ಇಗೋ, ಬೆಟ್ಟದ ಶಿಖರಗಳಿಂದ ಜನರು ಇಳಿದು ಬರುತ್ತಾರೆ ಎಂದು ಜೆಬುಲನಿಗೆ ಹೇಳಿದನು. ಜೆಬುಲನು ಅವನಿಗೆ--ನೀನು ಬೆಟ್ಟಗಳ ನೆರಳನ್ನು ಮನುಷ್ಯರಂತೆ ನೋಡುತ್ತೀ ಅಂದನು.
- 37ಗಾಳನು ತಿರಿಗಿ ಅವನ ಸಂಗಡ ಮಾತ ನಾಡಿ--ಇಗೋ, ಜನರು ಭೂಮಧ್ಯಸ್ಥಳದಿಂದ ಬರು ತ್ತಾರೆ; ಮಿಯೋನೀಮಿನ ಬೈಲುಮಾರ್ಗವಾಗಿ ಒಂದು ಗುಂಪು ಬರುತ್ತದೆ ಅಂದನು.
- 38ಆಗ ಜೆಬುಲನು ಅವನಿಗೆ--ನಾವು ಅವನನ್ನು ಸೇವಿಸುವ ಹಾಗೆ ಅಬೀ ಮೆಲೆಕನು ಯಾರು ಎಂದು ನೀನು ಹೇಳಿದ ನಿನ್ನ ಬಾಯಿ ಈಗ ಎಲ್ಲಿ? ಅದು ನೀನು ಅಲಕ್ಷ್ಯಮಾಡಿದ ಜನವಲ್ಲವೋ? ಈಗ ನೀನು ಹೊರಟು ಅವರ ಸಂಗಡ ಯುದ್ಧಮಾಡು ಅಂದನು.
- 39ಗಾಳನು ಶೆಕೆಮಿನ ಮನು ಷ್ಯರ ಮುಂದೆ ಹೊರಟು ಅಬೀಮೆಲೆಕನ ಸಂಗಡ ಯುದ್ಧಮಾಡಿದನು.
- 40ಆದರೆ ಅಬೀಮೆಲೆಕನು ಅವ ನನ್ನು ಹಿಂದಟ್ಟಿದಾಗ ಅವನು ಅವನ ಮುಂದೆ ಓಡಿ ಹೋದನು. ಪ್ರವೇಶ ದ್ವಾರದ ವರೆಗೆ ಅನೇಕರು ಸಂಹಾರವಾಗಿ ಅನೇಕರು ಗಾಯಗೊಂಡರು.
Cross references
- Judges 9:28–29 ನ್ಯಾಯಸ್ಥಾಪಕರು 9:28–29ಆಗ ಎಬೆದನ ಮಗನಾದ ಗಾಳನು--ನಾವು ಅವನನ್ನು ಸೇವಿಸುವ ಹಾಗೆ ಅಬೀ ಮೆಲೆಕನು ಯಾರು? ಶೆಕೆಮನು ಯಾರು? ಅವನು ಯೆರುಬ್ಬಾಳನ ಮಗನಲ್ಲವೋ? ಅವನ ಪ್ರಧಾನನು ಜೆಬುಲನಲ್ಲವೋ? ಶೆಕೆಮಿನ ತಂದೆಯಾದ ಹಮೋರನ ಮನುಷ್ಯರನ್ನೇ ಸೇವಿಸಿರಿ; ಇವನನ್ನು ನಾವು ಯಾಕೆ ಸೇವಿಸಬೇಕು? ಈ ಜನರನ್ನು ದೇವರು ನನ್ನ ಕೈಗೆ ಒಪ್ಪಿಸಿದರೆ ಚೆನ್ನಾಗಿತ್ತು, ಆಗ ನಾನು ಅಬೀಮೆಲೆಕನನ್ನು ತೆಗೆದುಹಾಕುವೆನು. ಅವನು ಅಬೀಮೆಲೆಕನಿಗೆ--ನೀನು ನಿನ್ನ ಸೈನ್ಯವನ್ನು ಹೆಚ್ಚಿಸಿಕೊಂಡು ಹೊರಟು ಬಾ ಅಂದನು.
- Jeremiah 2:28 ಯೆರೆಮೀಯ 2:28ಆದರೆ ನೀನು ನಿನಗೋಸ್ಕರ ಮಾಡಿಕೊಂಡ ನಿನ್ನ ದೇವರುಗಳು ಎಲ್ಲಿ? ನಿನ್ನ ಕಷ್ಟ ಕಾಲದಲ್ಲಿ ನಿನ್ನನ್ನು ರಕ್ಷಿಸಲು ಸಾಧ್ಯವಾದರೆ ಅವರೇ ಏಳಲಿ, ಯಾಕಂದರೆ ಓ ಯೆಹೂದವೇ, ನಿನ್ನ ಪಟ್ಟಣಗಳ ಲೆಕ್ಕದ ಹಾಗೆ ನಿನ್ನ ದೇವರುಗಳು ಇದ್ದಾರೆ.
- 2 Kings 14:8–14 2 ಅರಸುಗಳು 14:8–14ಆಗ ಅಮಚ್ಯನು ಇಸ್ರಾಯೇಲ್ಯರ ಅರಸನಾದ ಯೇಹುವಿನ ಮಗನಾಗಿರುವ ಯೆಹೋವಾಹಾಜನ ಮಗನಾದ ಯೋವಾಷನ ಬಳಿಗೆ ಸೇವಕರನ್ನು ಕಳು ಹಿಸಿ--ನಾವು ಒಬ್ಬರ ಮುಖವನ್ನು ಒಬ್ಬರು ನೋಡುವ ಹಾಗೆ ಬಾ ಎಂದು ಹೇಳಿದನು. ಆದರೆ ಇಸ್ರಾಯೇಲಿನ ಅರಸನಾದ ಯೆಹೋವಾಷನು ಯೆಹೂದದ ಅರಸ ನಾಗಿರುವ ಅಮಚ್ಯನಿಗೆ ಹೇಳಿ ಕಳುಹಿಸಿದ್ದೇನಂದರೆಲೆಬನೋನಿನಲ್ಲಿದ್ದ ಮುಳ್ಳು ಗಿಡವು ಲೆಬನೋನಿನ ಲ್ಲಿರುವ ದೇವದಾರಿಗೆ -- ನನ್ನ ಮಗನಿಗೆ ಹೆಂಡತಿ ಯಾಗಿರಲು ನೀನು ನಿನ್ನ ಮಗಳನ್ನು ಕೊಡು ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋನಿನಲ್ಲಿದ್ದ ಅಡವಿಯ ಮೃಗವು ಹಾದು ಹೋಗುತ್ತಿರುವಾಗ ಆ ಮುಳ್ಳು ಗಿಡವನ್ನು ತುಳಿಯಿತು. ನೀನು ಎದೋಮ್ಯ ರನ್ನು ಹೊಡೆದೇ ಹೊಡೆದದ್ದರಿಂದ ನಿನ್ನ ಹೃದಯವು ನಿನ್ನನ್ನು ಹೆಚ್ಚಿಸುವಂತೆ ಮಾಡಿತು. ಹೆಚ್ಚಳಪಡು; ಮನೆಯಲ್ಲಿ ಕಾದಿರು; ನಿನ್ನ ಕೇಡಿಗಾಗಿ ನೀನು ಯಾಕೆ ಜಗಳವಾಡಬೇಕು? ನೀನೂ ನಿನ್ನ ಸಂಗಡ ಯೆಹೂ ದವೂ ಬಿದ್ದು ಹೋಗುವಿರಲ್ಲಾ ಅಂದನು. ಆದರೆ ಅಮಚ್ಯನು ಕೇಳದೆ ಹೋದನು. ಆದದರಿಂದ ಇಸ್ರಾಯೇಲ್ಯರ ಅರಸನಾದ ಯೋವಾಷನು ಹೊರ ಟನು. ಅವನೂ ಯೆಹೂದದ ಅರಸನಾದ ಅಮ ಚ್ಯನೂ ಯೆಹೂದಕ್ಕೆ ಸೇರಿದ ಬೇತ್ಷೆಮೆಷಿನ ಬಳಿಯಲ್ಲಿ ಒಬ್ಬರಿಗೊಬ್ಬರು ಎದುರುಗೊಂಡರು. ಯೆಹೂದ್ಯರು ಇಸ್ರಾಯೇಲ್ಯರ ಮುಂದೆ ಸೋತು ಹೋದದ್ದರಿಂದ ಅವರೆಲ್ಲರೂ ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು. ಆಗ ಇಸ್ರಾಯೇಲ್ಯರ ಅರಸನಾದ ಯೋವಾಷನು ಅಹಜ್ಯನ ಮಗನಾದ ಯೆಹೋವಾಷನ ಮಗನಾಗಿ ರುವ ಯೆಹೂದದ ಅರಸನಾದ ಅಮಚ್ಯನನ್ನು ಬೇತ್ಷೆ ಮೆಷಿನ ಬಳಿಯಲ್ಲಿ ಹಿಡುಕೊಂಡು ಯೆರೂಸಲೇಮಿಗೆ ಬಂದು ಯೆರೂಸಲೇಮಿನ ಎಫ್ರಾಯಾಮಿನ ಬಾಗಲು ಮೊದಲುಗೊಂಡು ಮೂಲೆಯ ಬಾಗಲ ವರೆಗೂ ನಾನೂರು ಮೊಳ ಉದ್ದದ ಗೋಡೆಯನ್ನು ಕೆಡವಿಬಿಟ್ಟು ಕರ್ತನ ಆಲಯದಲ್ಲಿಯೂ ಅರಸನ ಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಸಕಲ ಬಂಗಾರವನ್ನೂ ಬೆಳ್ಳಿಯನ್ನೂ ಎಲ್ಲಾ ಸಾಮಾನುಗಳನ್ನೂ ಹೊಣೆಗಾರ ರನ್ನೂ ತೆಗೆದುಕೊಂಡು ಸಮಾರ್ಯಕ್ಕೆ ತಿರಿಗಿ ಹೋದನು.
- 2 Samuel 2:26–27 2 ಸಮುವೇಲನು 2:26–27ಆಗ ಅಬ್ನೇರನು ಯೋವಾಬನಿಗೆ--ಕತ್ತಿಯು ಯಾವಾಗಲೂ ನುಂಗಿಬಿಡುವದೋ? ಅಂತ್ಯ ದಲ್ಲಿ ಅದು ಕಹಿಯಾಗಿರುವದೆಂದು ನಿನಗೆ ಗೊತ್ತಾಗು ವದಿಲ್ಲವೋ? ತಮ್ಮ ಸಹೋದರರನ್ನು ಹಿಂಬಾಲಿಸು ವದನ್ನು ಬಿಟ್ಟು ಹಿಂದಕ್ಕೆ ತಿರುಗುವ ಹಾಗೆ ಜನರಿಗೆ ಎಷ್ಟು ಕಾಲ ಹೇಳದೆ ಇರುವಿ ಎಂದು ಕೂಗಿ ಹೇಳಿದನು. ಅದಕ್ಕೆ ಯೋವಾಬನು--ದೇವರ ಜೀವದಾಣೆ, ಉದಯದಲ್ಲಿ ನೀನು ಮಾತನಾಡದೆ ಹೋದರೆ ನಿಶ್ಚಯ ವಾಗಿ ಜನರಲ್ಲಿ ಪ್ರತಿ ಮನುಷ್ಯನು ತನ್ನ ಸಹೋ ದರನ ಹಿಂದಿನಿಂದ ತಿರುಗಿ ಹೋಗುತ್ತಿದ್ದನು ಅಂದನು.