Skip to content
ThuthiThuthiThuthi
Judges · chapter 9 · verse 39

Judges 9:39 in Kannada

ಗಾಳನು ಶೆಕೆಮಿನ ಮನು ಷ್ಯರ ಮುಂದೆ ಹೊರಟು ಅಬೀಮೆಲೆಕನ ಸಂಗಡ ಯುದ್ಧಮಾಡಿದನು.

Gaalanu shekemina manu shyara munde horatu abeemelekana sangada yuddhamaadidanu.

Judges 9:39 in English

King James Version (KJV)
And Gaal went out before the men of Shechem, and fought with Abimelech.
World English Bible (WEB)
Gaal went out before the men of Shechem, and fought with Abimelech.
American Standard Version (ASV)
And Gaal went out before the men of Shechem, and fought with Abimelech.
Bible in Basic English (BBE)
So Gaal went out at the head of the townsmen of Shechem and made war on Abimelech.
Darby Translation (DBY)
And Gaal went out before the citizens of Shechem, and fought against Abimelech.
Webster's Bible (WBS)
And Gaal went out before the men of Shechem, and fought with Abimelech.
Young's Literal Translation (YLT)
And Gaal goeth out before the masters of Shechem, and fighteth against Abimelech,

Read in context

  1. 37ಗಾಳನು ತಿರಿಗಿ ಅವನ ಸಂಗಡ ಮಾತ ನಾಡಿ--ಇಗೋ, ಜನರು ಭೂಮಧ್ಯಸ್ಥಳದಿಂದ ಬರು ತ್ತಾರೆ; ಮಿಯೋನೀಮಿನ ಬೈಲುಮಾರ್ಗವಾಗಿ ಒಂದು ಗುಂಪು ಬರುತ್ತದೆ ಅಂದನು.
  2. 38ಆಗ ಜೆಬುಲನು ಅವನಿಗೆ--ನಾವು ಅವನನ್ನು ಸೇವಿಸುವ ಹಾಗೆ ಅಬೀ ಮೆಲೆಕನು ಯಾರು ಎಂದು ನೀನು ಹೇಳಿದ ನಿನ್ನ ಬಾಯಿ ಈಗ ಎಲ್ಲಿ? ಅದು ನೀನು ಅಲಕ್ಷ್ಯಮಾಡಿದ ಜನವಲ್ಲವೋ? ಈಗ ನೀನು ಹೊರಟು ಅವರ ಸಂಗಡ ಯುದ್ಧಮಾಡು ಅಂದನು.
  3. 39ಗಾಳನು ಶೆಕೆಮಿನ ಮನು ಷ್ಯರ ಮುಂದೆ ಹೊರಟು ಅಬೀಮೆಲೆಕನ ಸಂಗಡ ಯುದ್ಧಮಾಡಿದನು.
  4. 40ಆದರೆ ಅಬೀಮೆಲೆಕನು ಅವ ನನ್ನು ಹಿಂದಟ್ಟಿದಾಗ ಅವನು ಅವನ ಮುಂದೆ ಓಡಿ ಹೋದನು. ಪ್ರವೇಶ ದ್ವಾರದ ವರೆಗೆ ಅನೇಕರು ಸಂಹಾರವಾಗಿ ಅನೇಕರು ಗಾಯಗೊಂಡರು.
  5. 41ಆಗ ಅಬೀಮೆಲೆಕನು ಅರೂಮದಲ್ಲಿ ವಾಸಮಾಡಿದನು; ಆದರೆ ಜೆಬುಲನು ಗಾಳನನ್ನೂ ಅವನ ಸಹೋದರ ರನ್ನೂ ಶೆಕೆಮಿನಲ್ಲಿ ಇರದ ಹಾಗೆ ಹೊರಡಿಸಿಬಿಟ್ಟನು.
Read all of Judges 9

Original words (Hebrew)

Judges 9:39 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.