Judges · chapter 9 · verse 4
Judges 9:4 in Kannada
ಅವರು ಬಾಳ್ಬೆರೀತಿನ ಮನೆಯೊಳ ಗಿಂದ ಎಪ್ಪತ್ತು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು ಅವನಿಗೆ ಕೊಟ್ಟರು. ಅವುಗಳಿಂದ ಅಬೀಮೆಲೆಕನು ನಿಷ್ಪ್ರಯೋಜಕರನ್ನೂ ಬೆಲೆಯಿಲ್ಲದವರನ್ನೂ ಸಂಬಳಕ್ಕೆ ಇಟ್ಟುಕೊಂಡನು. ಅವರು ಅವನ ಹಿಂದೆ ಹೋದರು.
Avaru baalbereetina maneyola ginda eppattu belliya naanyagalannu tegedukondu avanige kottaru. Avugalinda abeemelekanu nishprayojakarannoo beleyilladavarannoo sambalakke ittukondanu. Avaru avana hinde hodaru.
Judges 9:4 in English
- King James Version (KJV)
- And they gave him threescore and ten [pieces] of silver out of the house of Baal-berith, wherewith Abimelech hired vain and light persons, which followed him.
- World English Bible (WEB)
- They gave him seventy pieces of silver out of the house of Baal Berith, with which Abimelech hired vain and reckless fellows who followed him.
- American Standard Version (ASV)
- And they gave him threescore and ten [pieces] of silver out of the house of Baal-berith, wherewith Abimelech hired vain and light fellows, who followed him.
- Bible in Basic English (BBE)
- And they gave him seventy shekels of silver from the house of Baal-berith, with which Abimelech got the support of a number of uncontrolled and good-for-nothing persons.
- Darby Translation (DBY)
- And they gave him seventy pieces of silver out of the house of Baal-Berith, and Abimelech hired with them vain and wanton men, and they followed him.
- Webster's Bible (WBS)
- And they gave him seventy [pieces] of silver out of the house of Baal-berith, with which Abimelech hired vain and light persons, who followed him.
- Young's Literal Translation (YLT)
- and they give to him seventy silverings out of the house of Baal-Berith, and Abimelech hireth with them men, vain and unstable, and they go after him;
Read in context
- 2ನೀವು ದಯಮಾಡಿ ಶೆಕೆಮಿನ ಜನರೆಲ್ಲರು ಕೇಳುವ ಹಾಗೆ ಮಾತನಾಡ ಬೇಕಾದದ್ದೇನಂದರೆ -- ಯೆರುಬ್ಬಾಳನ ಮಕ್ಕಳಾದ ಎಪ್ಪತ್ತು ಮಂದಿಯು ನಿಮ್ಮನ್ನು ಆಳುವದು ಒಳ್ಳೇದೋ? ಒಬ್ಬನು ಆಳುವದು ಒಳ್ಳೇದೋ? ನಾನು ನಿಮ್ಮ ಎಲುಬೂ ನಿಮ್ಮ ಮಾಂಸವೂ ಆಗಿದ್ದೇನೆಂದು ಜ್ಞಾಪಕ ಮಾಡಿಕೊಳ್ಳಿರಿ ಅಂದನು.
- 3ಹಾಗೆಯೇ ಅವನ ತಾಯಿಯ ಸಹೋದರರು ಅವನನ್ನು ಕುರಿತು ಶೆಕೆಮಿನ ಜನರೆಲ್ಲರ ಕಿವಿಗಳಲ್ಲಿ ಈ ಮಾತುಗಳನ್ನೆಲ್ಲಾ ಆಡಿದರು. ಅವರು ಇವನನ್ನು ತಮ್ಮ ಸಹೋದರನೆಂದು ಹೇಳಿ ದ್ದರಿಂದ ಆ ಜನರ ಹೃದಯವು ಅಬೀಮೆಲೆಕನ ಕಡೆಗೆ ತಿರುಗಿತು.
- 4ಅವರು ಬಾಳ್ಬೆರೀತಿನ ಮನೆಯೊಳ ಗಿಂದ ಎಪ್ಪತ್ತು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು ಅವನಿಗೆ ಕೊಟ್ಟರು. ಅವುಗಳಿಂದ ಅಬೀಮೆಲೆಕನು ನಿಷ್ಪ್ರಯೋಜಕರನ್ನೂ ಬೆಲೆಯಿಲ್ಲದವರನ್ನೂ ಸಂಬಳಕ್ಕೆ ಇಟ್ಟುಕೊಂಡನು. ಅವರು ಅವನ ಹಿಂದೆ ಹೋದರು.
- 5ಅವನು ಒಫ್ರದಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ ತನ್ನ ಸಹೋದರರಾದ ಯೆರುಬ್ಬಾಳನ ಎಪ್ಪತ್ತು ಮಂದಿ ಕುಮಾರರನ್ನು ಒಂದು ಕಲ್ಲಿನ ಮೇಲೆ ಕೊಂದು ಹಾಕಿದನು. ಆದರೆ ಯೆರುಬ್ಬಾಳನ ಚಿಕ್ಕ ಮಗನಾದ ಯೋತಾಮನು ಒಬ್ಬನೇ ಉಳಿದನು; ಯಾಕಂದರೆ ಅವನು ಅಡಗಿಕೊಂಡನು.
- 6ಶೆಕೆಮಿನ ಜನರೆಲ್ಲರೂ ಮಿಲ್ಲೋನಿನ ಮನೆಯವರೆಲ್ಲರೂ ಕೂಡಿಕೊಂಡು ಹೋಗಿ ಶೆಕೆಮಿನ ಬೈಲಲ್ಲಿ ಇರುವ ಸ್ತಂಭದ ಬಳಿಯಲ್ಲಿ ಅಬೀಮೆಲೆಕನನ್ನು ಅರಸನನ್ನಾಗಿ ನೇಮಿಸಿದರು.
Cross references
- Judges 8:33 ನ್ಯಾಯಸ್ಥಾಪಕರು 8:33ಗಿದ್ಯೋನನು ಸತ್ತತರುವಾಯ ಆದದ್ದೇನಂದರೆ, ಇಸ್ರಾಯೇಲ್ ಮಕ್ಕಳು ತಿರುಗಿಕೊಂಡು ಬಾಳನ ಹಿಂದೆ ಜಾರರಾಗಿ ಹೋಗಿ ಬಾಳ್ಬೆರೀತನನ್ನು ತಮಗೆ ದೇವರಾಗಿ ಮಾಡಿಕೊಂಡರು.
- Judges 11:3 ನ್ಯಾಯಸ್ಥಾಪಕರು 11:3ಆಗ ಯೆಫ್ತಾಹನು ತನ್ನ ಸಹೋದರರ ಬಳಿಯಿಂದ ಓಡಿಹೋಗಿ ಟೋಬ್ ದೇಶದಲ್ಲಿ ವಾಸವಾಗಿದ್ದನು; ಆ ಸ್ಥಳದ ನಿಷ್ಪ್ರಯೋಜಕ ಮನುಷ್ಯರು ಯೆಫ್ತಾಹನ ಬಳಿಗೆ ಕೂಡಿಕೊಂಡು ಅವನ ಸಂಗಡ ಹೊರಗೆ ಹೊರಡುತ್ತಿದ್ದರು.
- Acts 17:5 ಅಪೊಸ್ತಲರ ಕೃತ್ಯಗಳು 17:5ನಂಬದಿರುವ ಯೆಹೂ ದ್ಯರು ಹೊಟ್ಟೇಕಿಚ್ಚುಪಟ್ಟು ನೀಚರಾದ ಕೆಲವು ದುಷ್ಟ ರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿಕೊಂಡು ಪಟ್ಟಣದಲ್ಲೆಲ್ಲಾ ಗದ್ದಲವನ್ನೆಬ್ಬಿಸಿ ಪೌಲ ಸೀಲರನ್ನು ಜನರೆದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯ ಮೇಲೆ ಬಿದ್ದರು.
- Proverbs 12:11 ಜ್ಞಾನೋಕ್ತಿಗಳು 12:11ತನ್ನ ಹೊಲವನ್ನು ವ್ಯವಸಾಯ ಮಾಡುವವನು ರೊಟ್ಟಿಯಿಂದ ತೃಪ್ತಿ ಹೊಂದುವನು; ನಿಷ್ಪ್ರಯೋಜಕರನ್ನು ಹಿಂಬಾಲಿಸುವ ವನು ವಿವೇಕ ಶೂನ್ಯನು.
- 2 Chronicles 13:7 2 ಪೂರ್ವಕಾಲವೃತ್ತಾಂತ 13:7ಇದಲ್ಲದೆ ನಿಷ್ಪ್ರಯೋಜಕರಾದ ಬೆಲಿಯಾಳನ ಮಕ್ಕಳು ಅವನ ಬಳಿಗೆ ಕೂಡಿ ಬಂದು ಸೊಲೊಮೋನನ ಮಗನಾದ ರೆಹಬ್ಬಾಮನು ಹುಡುಗ ನಾಗಿಯೂ ಮೃದು ಹೃದಯವುಳ್ಳವನಾಗಿಯೂ ಅವ ರನ್ನು ಎದುರಿಸಲು ಬಲವಿಲ್ಲದೆ ಇರುವಾಗ ಅವ ನಿಗೆ ವಿರೋಧವಾಗಿ ತಮ್ಮನ್ನು ಬಲಪಡಿಸಿಕೊಂಡಿ ದ್ದಾರೆ.
- Judges 9:46–49 ನ್ಯಾಯಸ್ಥಾಪಕರು 9:46–49ಅದನ್ನು ಶೆಕೆಮಿನ ಗೋಪುರ ದಲ್ಲಿದ್ದ ಜನರೆಲ್ಲರೂ ಕೇಳಿದಾಗ ಅವರು ಬೆರೀತೆಂಬ ದೇವರ ಮನೆಯ ಭದ್ರವಾದ ಸ್ಥಳದಲ್ಲಿ ಪ್ರವೇಶಿಸಿದರು. ಆದರೆ ಶೆಕೆಮಿನ ಗೋಪುರದಲ್ಲಿದ್ದ ಜನರೆಲ್ಲರೂ ಅಲ್ಲಿ ಕೂಡಿದ್ದಾರೆಂದು ಅಬೀಮೆಲೆಕನಿಗೆ ತಿಳಿಸಲ್ಪಟ್ಟಾಗ ಅಬೀಮೆಲೆಕನು ತನ್ನ ಸಂಗಡ ಇದ್ದ ಜನರೆಲ್ಲರ ಸಹಿತವಾಗಿ ಚಲ್ಮೊನ್ ಬೆಟ್ಟವನ್ನೇರಿ ತನ್ನ ಕೈಯಲ್ಲಿ ಕೊಡಲಿಯನ್ನು ಹಿಡಿದು ಒಂದು ಮರದ ಕೊಂಬೆಯನ್ನು ಕಡಿದು ಅದನ್ನು ತನ್ನ ಹೆಗಲಿನ ಮೇಲೆ ಹೊತ್ತುಕೊಂಡು ತನ್ನ ಕೂಡ ಇದ್ದ ಜನರಿಗೆ--ನಾನು ಮಾಡಿದ್ದನ್ನು ನೋಡಿ ಹಾಗೆಯೇ ತೀವ್ರವಾಗಿ ಮಾಡಿರಿ ಅಂದನು. ಜನರಲ್ಲಿ ಪ್ರತಿಯೊಬ್ಬನು ಒಂದೊಂದು ಕೊಂಬೆ ಯನ್ನು ಕಡಿದು ಅಬೀಮೆಲೆಕನ ಹಿಂದೆ ಹೋಗಿ ಅವುಗಳನ್ನು ಆ ಭದ್ರವಾದ ಸ್ಥಳಕ್ಕೆ ಹಾಕಿ ಅದಕ್ಕೆ ಬೆಂಕಿಯನ್ನು ಹಚ್ಚಿದರು. ಆಗ ಶೆಕೆಮಿನ ಗೋಪುರ ದಲ್ಲಿರುವವರೆಲ್ಲರೂ ಹೆಚ್ಚು ಕಡಿಮೆ ಸಾವಿರ ಸ್ತ್ರೀ ಪುರುಷರು ಸತ್ತರು.
- 1 Samuel 22:2 1 ಸಮುವೇಲನು 22:2ಇದಲ್ಲದೆ ಶ್ರಮೆಪಟ್ಟವರೂ ಸಾಲಗಾರರೂ ತೃಪ್ತಿಯಿಲ್ಲದವರೂ ಅವನ ಸಂಗಡ ಕೂಡಿಕೊಂಡರು. ಆಗ ಅವರಿಗೆ ದಾವೀದನು ಅಧಿಪತಿಯಾದನು, ಹೆಚ್ಚು ಕಡಿಮೆ ನಾನೂರು ಜನರು ಅವನ ಬಳಿಯಲ್ಲಿ ಇದ್ದರು.
- Job 30:8 ಯೋಬನು 30:8ಹುಚ್ಚರ ಮಕ್ಕಳಾಗಿಯೂ ಹೌದು, ಕೆಳಮಟ್ಟದವರ ಮಕ್ಕಳಾಗಿಯೂ ಇದ್ದರು.
Original words (Hebrew)
- gave · H5414נָתַן nâthan
- ten · H7657שִׁבְעִים shibʻîym
- silver · H3701כֶּסֶף keçeph
- house · H1004בַּיִת bayith
- Baal-berith · H1170בַּעַל בְּרִית Baʻal Bᵉrîyth
- Abimelech · H40אֲבִימֶלֶךְ ʼĂbîymelek
- hired · H7936שָׂכַר sâkar
- vain · H7386רֵיק rêyq
- light · H6348פָּחַז pâchaz
- persons · H582אֱנוֹשׁ ʼĕnôwsh
- followed · H3212יָלַךְ yâlak
- him · H310אַחַר ʼachar