Judges · chapter 9 · verse 40
Judges 9:40 in Kannada
ಆದರೆ ಅಬೀಮೆಲೆಕನು ಅವ ನನ್ನು ಹಿಂದಟ್ಟಿದಾಗ ಅವನು ಅವನ ಮುಂದೆ ಓಡಿ ಹೋದನು. ಪ್ರವೇಶ ದ್ವಾರದ ವರೆಗೆ ಅನೇಕರು ಸಂಹಾರವಾಗಿ ಅನೇಕರು ಗಾಯಗೊಂಡರು.
Aadare abeemelekanu ava nannu hindattidaaga avanu avana munde odi hodanu. Pravesha dvaarada varege anekaru sanhaaravaagi anekaru gaayagondaru.
Judges 9:40 in English
- King James Version (KJV)
- And Abimelech chased him, and he fled before him, and many were overthrown [and] wounded, [even] unto the entering of the gate.
- World English Bible (WEB)
- Abimelech chased him, and he fled before him, and many fell wounded, even to the entrance of the gate.
- American Standard Version (ASV)
- And Abimelech chased him, and he fled before him, and there fell many wounded, even unto the entrance of the gate.
- Bible in Basic English (BBE)
- And Abimelech went after him and he went in flight before him; and a great number were falling by the sword all the way up to the town.
- Darby Translation (DBY)
- And Abimelech pursued him, and he fled before him, and there fell many wounded, as far as the entrance of the gate.
- Webster's Bible (WBS)
- And Abimelech chased him, and he fled before him, and many were overthrown [and] wounded, [even] to the entrance of the gate.
- Young's Literal Translation (YLT)
- and Abimelech pursueth him, and he fleeth from his presence, and many fall wounded — unto the opening of the gate.
Read in context
- 38ಆಗ ಜೆಬುಲನು ಅವನಿಗೆ--ನಾವು ಅವನನ್ನು ಸೇವಿಸುವ ಹಾಗೆ ಅಬೀ ಮೆಲೆಕನು ಯಾರು ಎಂದು ನೀನು ಹೇಳಿದ ನಿನ್ನ ಬಾಯಿ ಈಗ ಎಲ್ಲಿ? ಅದು ನೀನು ಅಲಕ್ಷ್ಯಮಾಡಿದ ಜನವಲ್ಲವೋ? ಈಗ ನೀನು ಹೊರಟು ಅವರ ಸಂಗಡ ಯುದ್ಧಮಾಡು ಅಂದನು.
- 39ಗಾಳನು ಶೆಕೆಮಿನ ಮನು ಷ್ಯರ ಮುಂದೆ ಹೊರಟು ಅಬೀಮೆಲೆಕನ ಸಂಗಡ ಯುದ್ಧಮಾಡಿದನು.
- 40ಆದರೆ ಅಬೀಮೆಲೆಕನು ಅವ ನನ್ನು ಹಿಂದಟ್ಟಿದಾಗ ಅವನು ಅವನ ಮುಂದೆ ಓಡಿ ಹೋದನು. ಪ್ರವೇಶ ದ್ವಾರದ ವರೆಗೆ ಅನೇಕರು ಸಂಹಾರವಾಗಿ ಅನೇಕರು ಗಾಯಗೊಂಡರು.
- 41ಆಗ ಅಬೀಮೆಲೆಕನು ಅರೂಮದಲ್ಲಿ ವಾಸಮಾಡಿದನು; ಆದರೆ ಜೆಬುಲನು ಗಾಳನನ್ನೂ ಅವನ ಸಹೋದರ ರನ್ನೂ ಶೆಕೆಮಿನಲ್ಲಿ ಇರದ ಹಾಗೆ ಹೊರಡಿಸಿಬಿಟ್ಟನು.
- 42ಮರು ದಿವಸದಲ್ಲಿ ಆದದ್ದೇನಂದರೆ, ಜನರು ಹೊಲಕ್ಕೆ ಹೊರಟರು: ಅವರು ಅಬೀಮೆಲೆಕನಿಗೆ ತಿಳಿಸಿದರು.
Cross references
- 1 Kings 20:18–21 1 ಅರಸುಗಳು 20:18–21ಆಗ ಅವನು--ಅವರು ಸಮಾಧಾನಕ್ಕೋಸ್ಕರ ಹೊರಟು ಬಂದಿದ್ದರೆ ಅವರನ್ನು ಜೀವಿತರಾಗಿ ಹಿಡಿಯಿರಿ; ಯುದ್ಧಕ್ಕೋಸ್ಕರ ಹೊರಟು ಬಂದಿದ್ದರೆ ಅವರನ್ನು ಜೀವಿತರಾಗಿ ಹಿಡಿಯಿರಿ ಅಂದನು. ಪ್ರಾಂತಗಳ ಪ್ರಧಾನರ ಯೌವನಸ್ಥರೂ ಅವರ ಹಿಂದೆ ಬಂದ ಸೈನಿಕರೂ ಪಟ್ಟಣದಿಂದ ಹೊರಗೆ ಬಂದಾಗ ಪ್ರತಿ ಮನುಷ್ಯನು ತನಗೆ ಎದುರು ಬಿದ್ದವರನ್ನು ಕೊಂದುಹಾಕಿದನು. ಆಗ ಅರಾಮ್ಯರು ಓಡಿಹೋದರು; ಇಸ್ರಾಯೇಲ್ಯರು ಅವರನ್ನು ಹಿಂದಟ್ಟಿದರು; ಅರಾಮಿನ ಅರಸನಾದ ಬೆನ್ಹದದನು ಕುದುರೆ ಹತ್ತಿಕೊಂಡು ಕುದುರೆ ರಾಹುತರ ಸಂಗಡ ತಪ್ಪಿಸಿಕೊಂಡನು. ಇದಲ್ಲದೆ ಇಸ್ರಾಯೇಲಿನ ಅರಸನು ಹೊರಟು ಕುದುರೆಗಳನ್ನೂ ರಥಗಳನ್ನೂ ಹೊಡೆದು ರಾಮ್ಯರನ್ನು ಮಹಾ ಸಂಹಾರದಿಂದ ಹೊಡೆದುಬಿಟ್ಟನು.
- 1 Kings 20:30 1 ಅರಸುಗಳು 20:30ಮಿಕ್ಕಾದವರು ಅಫೇಕ್ ಪಟ್ಟಣದೊಳಗೆ ಓಡಿ ಹೋದರು. ಅಲ್ಲಿ ಒಂದು ಗೋಡೆಯು ಉಳಿದ ಇಪ್ಪತ್ತೇಳು ಸಾವಿರ ಮಂದಿಯ ಮೇಲೆ ಬಿತ್ತು. ಆದರೆ ಬೆನ್ಹದದನು ಪಟ್ಟಣಕ್ಕೆ ಓಡಿಬಂದು ಕೊಠಡಿಯ ಒಳ ಕೊಠಡಿಯಲ್ಲಿ ಬಚ್ಚಿಟ್ಟುಕೊಂಡನು.