Judges · chapter 9 · verse 41
Judges 9:41 in Kannada
ಆಗ ಅಬೀಮೆಲೆಕನು ಅರೂಮದಲ್ಲಿ ವಾಸಮಾಡಿದನು; ಆದರೆ ಜೆಬುಲನು ಗಾಳನನ್ನೂ ಅವನ ಸಹೋದರ ರನ್ನೂ ಶೆಕೆಮಿನಲ್ಲಿ ಇರದ ಹಾಗೆ ಹೊರಡಿಸಿಬಿಟ್ಟನು.
Aaga abeemelekanu aroomadalli vaasamaadidanu; aadare jebulanu gaalanannoo avana sahodara rannoo shekeminalli irada haage horadisibittanu.
Judges 9:41 in English
- King James Version (KJV)
- And Abimelech dwelt at Arumah: and Zebul thrust out Gaal and his brethren, that they should not dwell in Shechem.
- World English Bible (WEB)
- Abimelech lived at Arumah; and Zebul drove out Gaal and his brothers, that they should not dwell in Shechem.
- American Standard Version (ASV)
- And Abimelech dwelt at Arumah: and Zebul drove out Gaal and his brethren, that they should not dwell in Shechem.
- Bible in Basic English (BBE)
- Then Abimelech went back to Arumah; and Zebul sent Gaal and his brothers away and would not let them go on living in Shechem.
- Darby Translation (DBY)
- And Abimelech dwelt at Arumah. And Zebul drove out Gaal and his brethren, that they might not dwell in Shechem.
- Webster's Bible (WBS)
- And Abimelech dwelt at Arumah: and Zebul thrust out Gaal and his brethren, that they should not dwell in Shechem.
- Young's Literal Translation (YLT)
- And Abimelech abideth in Arumah, and Zebul casteth out Gaal and his brethren from dwelling in Shechem.
Read in context
- 39ಗಾಳನು ಶೆಕೆಮಿನ ಮನು ಷ್ಯರ ಮುಂದೆ ಹೊರಟು ಅಬೀಮೆಲೆಕನ ಸಂಗಡ ಯುದ್ಧಮಾಡಿದನು.
- 40ಆದರೆ ಅಬೀಮೆಲೆಕನು ಅವ ನನ್ನು ಹಿಂದಟ್ಟಿದಾಗ ಅವನು ಅವನ ಮುಂದೆ ಓಡಿ ಹೋದನು. ಪ್ರವೇಶ ದ್ವಾರದ ವರೆಗೆ ಅನೇಕರು ಸಂಹಾರವಾಗಿ ಅನೇಕರು ಗಾಯಗೊಂಡರು.
- 41ಆಗ ಅಬೀಮೆಲೆಕನು ಅರೂಮದಲ್ಲಿ ವಾಸಮಾಡಿದನು; ಆದರೆ ಜೆಬುಲನು ಗಾಳನನ್ನೂ ಅವನ ಸಹೋದರ ರನ್ನೂ ಶೆಕೆಮಿನಲ್ಲಿ ಇರದ ಹಾಗೆ ಹೊರಡಿಸಿಬಿಟ್ಟನು.
- 42ಮರು ದಿವಸದಲ್ಲಿ ಆದದ್ದೇನಂದರೆ, ಜನರು ಹೊಲಕ್ಕೆ ಹೊರಟರು: ಅವರು ಅಬೀಮೆಲೆಕನಿಗೆ ತಿಳಿಸಿದರು.
- 43ಅವನು ಜನರನ್ನು ತಕ್ಕೊಂಡು ಅವರನ್ನು ಮೂರು ಗುಂಪುಗಳಾಗಿ ಮಾಡಿ ಹೊಲದಲ್ಲಿ ಹೊಂಚಿ ಕೊಂಡನು. ಇಗೋ, ಜನರು ಪಟ್ಟಣದಿಂದ ಹೊರಗೆ ಬಂದರು. ಅವನು ಅವರ ಮೇಲೆ ಎದ್ದು ಬಂದು ಅವರನ್ನು ಹೊಡೆದನು.
Cross references
- Judges 9:30 ನ್ಯಾಯಸ್ಥಾಪಕರು 9:30ಆ ಪಟ್ಟಣದ ಅಧಿಪತಿಯಾದ ಜೆಬುಲನು ಎಬೆದನ ಮಗನಾದ ಗಾಳನು ಹೇಳಿದ ಮಾತುಗಳನ್ನು ಕೇಳಿದಾಗ ಕೋಪಗೊಂಡು
- Judges 9:28 ನ್ಯಾಯಸ್ಥಾಪಕರು 9:28ಆಗ ಎಬೆದನ ಮಗನಾದ ಗಾಳನು--ನಾವು ಅವನನ್ನು ಸೇವಿಸುವ ಹಾಗೆ ಅಬೀ ಮೆಲೆಕನು ಯಾರು? ಶೆಕೆಮನು ಯಾರು? ಅವನು ಯೆರುಬ್ಬಾಳನ ಮಗನಲ್ಲವೋ? ಅವನ ಪ್ರಧಾನನು ಜೆಬುಲನಲ್ಲವೋ? ಶೆಕೆಮಿನ ತಂದೆಯಾದ ಹಮೋರನ ಮನುಷ್ಯರನ್ನೇ ಸೇವಿಸಿರಿ; ಇವನನ್ನು ನಾವು ಯಾಕೆ ಸೇವಿಸಬೇಕು?