Judges · chapter 9 · verse 42
Judges 9:42 in Kannada
ಮರು ದಿವಸದಲ್ಲಿ ಆದದ್ದೇನಂದರೆ, ಜನರು ಹೊಲಕ್ಕೆ ಹೊರಟರು: ಅವರು ಅಬೀಮೆಲೆಕನಿಗೆ ತಿಳಿಸಿದರು.
Maru divasadalli aadaddenandare, janaru holakke horataru: avaru abeemelekanige tilisidaru.
Judges 9:42 in English
- King James Version (KJV)
- And it came to pass on the morrow, that the people went out into the field; and they told Abimelech.
- World English Bible (WEB)
- On the next day, the people went out into the field; and they told Abimelech.
- American Standard Version (ASV)
- And it came to pass on the morrow, that the people went out into the field; and they told Abimelech.
- Bible in Basic English (BBE)
- Now the day after, the people went out into the fields; and news of it came to Abimelech.
- Darby Translation (DBY)
- And it came to pass on the morrow, that the people went out into the field; and they told Abimelech.
- Webster's Bible (WBS)
- And it came to pass on the morrow, that the people went out into the field; and they told Abimelech.
- Young's Literal Translation (YLT)
- And it cometh to pass, on the morrow, that the people go out to the field, and they declare [it] to Abimelech,
Read in context
- 40ಆದರೆ ಅಬೀಮೆಲೆಕನು ಅವ ನನ್ನು ಹಿಂದಟ್ಟಿದಾಗ ಅವನು ಅವನ ಮುಂದೆ ಓಡಿ ಹೋದನು. ಪ್ರವೇಶ ದ್ವಾರದ ವರೆಗೆ ಅನೇಕರು ಸಂಹಾರವಾಗಿ ಅನೇಕರು ಗಾಯಗೊಂಡರು.
- 41ಆಗ ಅಬೀಮೆಲೆಕನು ಅರೂಮದಲ್ಲಿ ವಾಸಮಾಡಿದನು; ಆದರೆ ಜೆಬುಲನು ಗಾಳನನ್ನೂ ಅವನ ಸಹೋದರ ರನ್ನೂ ಶೆಕೆಮಿನಲ್ಲಿ ಇರದ ಹಾಗೆ ಹೊರಡಿಸಿಬಿಟ್ಟನು.
- 42ಮರು ದಿವಸದಲ್ಲಿ ಆದದ್ದೇನಂದರೆ, ಜನರು ಹೊಲಕ್ಕೆ ಹೊರಟರು: ಅವರು ಅಬೀಮೆಲೆಕನಿಗೆ ತಿಳಿಸಿದರು.
- 43ಅವನು ಜನರನ್ನು ತಕ್ಕೊಂಡು ಅವರನ್ನು ಮೂರು ಗುಂಪುಗಳಾಗಿ ಮಾಡಿ ಹೊಲದಲ್ಲಿ ಹೊಂಚಿ ಕೊಂಡನು. ಇಗೋ, ಜನರು ಪಟ್ಟಣದಿಂದ ಹೊರಗೆ ಬಂದರು. ಅವನು ಅವರ ಮೇಲೆ ಎದ್ದು ಬಂದು ಅವರನ್ನು ಹೊಡೆದನು.
- 44ಅಬೀಮೆಲೆಕನೂ ಅವನ ಸಂಗಡ ಇದ್ದ ಜನರ ಗುಂಪೂ ಮುಂದಕ್ಕೆ ಓಡಿ ಪಟ್ಟಣದ ಪ್ರವೇಶ ದ್ವಾರದಲ್ಲಿ ನಿಂತರು. ಮಿಕ್ಕಾದ ಎರಡು ಗುಂಪು ಜನರು ಹೊಲದಲ್ಲಿರುವವರೆ ಲ್ಲರ ಮೇಲೆ ಬಿದ್ದು ಅವರನ್ನು ಹತಮಾಡಿಬಿಟ್ಟರು.