Judges · chapter 9 · verse 45
Judges 9:45 in Kannada
ಅಬೀಮೆಲೆಕನು ಆ ದಿನವೆಲ್ಲಾ ಪಟ್ಟಣದ ಮೇಲೆ ಯುದ್ಧಮಾಡಿ ಪಟ್ಟಣವನ್ನು ಹಿಡಿದು ಅದರಲ್ಲಿದ್ದ ಜನ ವನ್ನು ಕೊಂದು ಪಟ್ಟಣವನ್ನು ಕೆಡವಿಬಿಟ್ಟು ಅದರಲ್ಲಿ ಉಪ್ಪು ಎರಚಿಬಿಟ್ಟನು.
Abeemelekanu aa dinavellaa pattanada mele yuddhamaadi pattanavannu hididu adarallidda jana vannu kondu pattanavannu kedavibittu adaralli uppu erachibittanu.
Judges 9:45 in English
- King James Version (KJV)
- And Abimelech fought against the city all that day; and he took the city, and slew the people that [was] therein, and beat down the city, and sowed it with salt.
- World English Bible (WEB)
- Abimelech fought against the city all that day; and he took the city and killed the people in it. He beat down the city and sowed it with salt.
- American Standard Version (ASV)
- And Abimelech fought against the city all that day; and he took the city, and slew the people that were therein: and he beat down the city, and sowed it with salt.
- Bible in Basic English (BBE)
- And all that day Abimelech was fighting against the town; and he took it, and put to death the people who were in it, and had the town pulled down and covered with salt.
- Darby Translation (DBY)
- And Abimelech fought against the city all that day; and he took the city, and slew the people that were in it, and broke down the city, and sowed it with salt.
- Webster's Bible (WBS)
- And Abimelech fought against the city all that day; and he took the city, and slew the people that [were] in it, and beat down the city, and sowed it with salt.
- Young's Literal Translation (YLT)
- and Abimelech hath fought against the city all that day, and captureth the city, and the people who [are] in it he hath slain, and he breaketh down the city, and soweth it [with] salt.
Read in context
- 43ಅವನು ಜನರನ್ನು ತಕ್ಕೊಂಡು ಅವರನ್ನು ಮೂರು ಗುಂಪುಗಳಾಗಿ ಮಾಡಿ ಹೊಲದಲ್ಲಿ ಹೊಂಚಿ ಕೊಂಡನು. ಇಗೋ, ಜನರು ಪಟ್ಟಣದಿಂದ ಹೊರಗೆ ಬಂದರು. ಅವನು ಅವರ ಮೇಲೆ ಎದ್ದು ಬಂದು ಅವರನ್ನು ಹೊಡೆದನು.
- 44ಅಬೀಮೆಲೆಕನೂ ಅವನ ಸಂಗಡ ಇದ್ದ ಜನರ ಗುಂಪೂ ಮುಂದಕ್ಕೆ ಓಡಿ ಪಟ್ಟಣದ ಪ್ರವೇಶ ದ್ವಾರದಲ್ಲಿ ನಿಂತರು. ಮಿಕ್ಕಾದ ಎರಡು ಗುಂಪು ಜನರು ಹೊಲದಲ್ಲಿರುವವರೆ ಲ್ಲರ ಮೇಲೆ ಬಿದ್ದು ಅವರನ್ನು ಹತಮಾಡಿಬಿಟ್ಟರು.
- 45ಅಬೀಮೆಲೆಕನು ಆ ದಿನವೆಲ್ಲಾ ಪಟ್ಟಣದ ಮೇಲೆ ಯುದ್ಧಮಾಡಿ ಪಟ್ಟಣವನ್ನು ಹಿಡಿದು ಅದರಲ್ಲಿದ್ದ ಜನ ವನ್ನು ಕೊಂದು ಪಟ್ಟಣವನ್ನು ಕೆಡವಿಬಿಟ್ಟು ಅದರಲ್ಲಿ ಉಪ್ಪು ಎರಚಿಬಿಟ್ಟನು.
- 46ಅದನ್ನು ಶೆಕೆಮಿನ ಗೋಪುರ ದಲ್ಲಿದ್ದ ಜನರೆಲ್ಲರೂ ಕೇಳಿದಾಗ ಅವರು ಬೆರೀತೆಂಬ ದೇವರ ಮನೆಯ ಭದ್ರವಾದ ಸ್ಥಳದಲ್ಲಿ ಪ್ರವೇಶಿಸಿದರು.
- 47ಆದರೆ ಶೆಕೆಮಿನ ಗೋಪುರದಲ್ಲಿದ್ದ ಜನರೆಲ್ಲರೂ ಅಲ್ಲಿ ಕೂಡಿದ್ದಾರೆಂದು ಅಬೀಮೆಲೆಕನಿಗೆ ತಿಳಿಸಲ್ಪಟ್ಟಾಗ
Cross references
- Deuteronomy 29:23 ಧರ್ಮೋಪದೇಶಕಾಂಡ 29:23ಕರ್ತನು ತನ್ನ ಕೋಪದಲ್ಲಿಯೂ ರೌದ್ರದಲ್ಲಿಯೂ ಕೆಡವಿ ಹಾಕಿದ ಸೊದೋಮ್ ಗೊಮೋರ ಅದ್ಮಾಚೆಬೋ ಯಾಮ್ ಇವುಗಳ ಹಾಗೆ ಆ ದೇಶವೆಲ್ಲಾ ಗಂಧಕವೂ ಉಪ್ಪೂ ಉರಿಯುತ್ತಾ ಬಿತ್ತಲ್ಪಡದೆ ಮೊಳೆಯದೆ ಯಾವ ಹುಲ್ಲನ್ನಾದರೂ ಬೆಳೆಸದೆ ಇರುವದನ್ನು ನೋಡಿ--
- 2 Kings 3:25 2 ಅರಸುಗಳು 3:25ಇದಲ್ಲದೆ ಅವರು ಪಟ್ಟಣ ಗಳನ್ನು ಕೆಡವಿಹಾಕಿ ಉತ್ತಮವಾದ ಹೊಲಗಳ ಮೇಲೆ ಕಲ್ಲನ್ನು ಹಾಕಿ ತುಂಬಿಸಿ ನೀರು ಬಾವಿಗಳನ್ನೆಲ್ಲಾ ಮುಚ್ಚಿ, ಎಲ್ಲಾ ಉತ್ತಮವಾದ ಮರಗಳನ್ನು ಬೀಳಮಾಡಿದರು. ಕೀರ್ಹರೆಷೆತಿನಲ್ಲಿ ಮಾತ್ರ ಅದರ ಕಲ್ಲುಗಳನ್ನು ಉಳಿಸಿ ಬಿಟ್ಟರು. ಆದರೆ ಕಲ್ಲೆಸೆಯುವವರು ಅದನ್ನೂ ಸುತ್ತಿ ಕೊಂಡು ಹೊಡೆದುಬಿಟ್ಟರು.
- 1 Kings 12:25 1 ಅರಸುಗಳು 12:25ಯಾರೊಬ್ಬಾಮನು ಎಫ್ರಾಯಾಮನ ಬೆಟ್ಟದಲ್ಲಿ ಶೆಕೆಮನನ್ನು ಕಟ್ಟಿಸಿ ಅದರಲ್ಲಿ ವಾಸಿಸಿದನು. ಅಲ್ಲಿಂದ ಹೊರಟುಹೋಗಿ ಪೆನೂವೇಲನ್ನು ಕಟ್ಟಿಸಿದನು.
- Psalm 107:34 ಕೀರ್ತನೆಗಳು 107:34ಫಲ ವುಳ್ಳ ಭೂಮಿಯನ್ನು ಬಂಜರಾಗಿಯೂ ಅದರ ನಿವಾಸಿ ಗಳ ಕೆಟ್ಟತನಕ್ಕೋಸ್ಕರ ಮಾರ್ಪಡಿಸುತ್ತಾನೆ.
- Zephaniah 2:9 ಚೆಫನ್ಯ 2:9ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳು ವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಮೋವಾಬು ಸೊದೋಮಿನ ಹಾಗಾಗುವದು; ಅಮ್ಮೋ ನನ ಮಕ್ಕಳು ಗೊಮೋರದ ಹಾಗಾಗುವರು; ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಣಿಗಳುಳ್ಳಂಥ ನಿತ್ಯವಾಗಿ ಹಾಳಾಗುವಂಥ ಸ್ಥಳವಾಗುವರು; ನನ್ನ ಜನರಲ್ಲಿ ಉಳಿದವರು ಅವರನ್ನು ಸುಲುಕೊಳ್ಳುವರು; ನನ್ನ ಜನರಲ್ಲಿ ಮಿಕ್ಕಾದವರು ಅವರನ್ನು ಸ್ವಾಧೀನ ಮಾಡಿಕೊಳ್ಳುವರು.
- Ezekiel 47:11 ಯೆಹೆಜ್ಕೇಲನು 47:11ಆದರೆ ಅದರ ಕೆಸರಾದ ಸ್ಥಳಗಳು, ಕೊಳಚೆಗಳು, ಸ್ವಸ್ಥವಾಗುವದಿಲ್ಲ, ಅವು ಉಪ್ಪಿಗೆ ಒಪ್ಪಿಸಲ್ಪಡುವವು.
- James 2:13 ಯಾಕೋಬನು 2:13ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.