Skip to content
ThuthiThuthiThuthi
Judges · chapter 9 · verse 46

Judges 9:46 in Kannada

ಅದನ್ನು ಶೆಕೆಮಿನ ಗೋಪುರ ದಲ್ಲಿದ್ದ ಜನರೆಲ್ಲರೂ ಕೇಳಿದಾಗ ಅವರು ಬೆರೀತೆಂಬ ದೇವರ ಮನೆಯ ಭದ್ರವಾದ ಸ್ಥಳದಲ್ಲಿ ಪ್ರವೇಶಿಸಿದರು.

Adannu shekemina gopura dallidda janarellaroo kelidaaga avaru bereetemba devara maneya bhadravaada sthaladalli praveshisidaru.

Judges 9:46 in English

King James Version (KJV)
And when all the men of the tower of Shechem heard [that], they entered into an hold of the house of the god Berith.
World English Bible (WEB)
When all the men of the tower of Shechem heard of it, they entered into the stronghold of the house of Elberith.
American Standard Version (ASV)
And when all the men of the tower of Shechem heard thereof, they entered into the stronghold of the house of Elberith.
Bible in Basic English (BBE)
Then all the townsmen of the tower of Shechem, hearing of it, went into the inner room of the house of El-berith.
Darby Translation (DBY)
And all the men of the tower of Shechem heard [that], and they entered into the stronghold of the house of the god Berith.
Webster's Bible (WBS)
And when all the men of the tower of Shechem heard [that] , they entered into a hold of the house of the god Berith.
Young's Literal Translation (YLT)
And all the masters of the tower of Shechem hear, and go in unto the high place of the house of the god Berith,

Read in context

  1. 44ಅಬೀಮೆಲೆಕನೂ ಅವನ ಸಂಗಡ ಇದ್ದ ಜನರ ಗುಂಪೂ ಮುಂದಕ್ಕೆ ಓಡಿ ಪಟ್ಟಣದ ಪ್ರವೇಶ ದ್ವಾರದಲ್ಲಿ ನಿಂತರು. ಮಿಕ್ಕಾದ ಎರಡು ಗುಂಪು ಜನರು ಹೊಲದಲ್ಲಿರುವವರೆ ಲ್ಲರ ಮೇಲೆ ಬಿದ್ದು ಅವರನ್ನು ಹತಮಾಡಿಬಿಟ್ಟರು.
  2. 45ಅಬೀಮೆಲೆಕನು ಆ ದಿನವೆಲ್ಲಾ ಪಟ್ಟಣದ ಮೇಲೆ ಯುದ್ಧಮಾಡಿ ಪಟ್ಟಣವನ್ನು ಹಿಡಿದು ಅದರಲ್ಲಿದ್ದ ಜನ ವನ್ನು ಕೊಂದು ಪಟ್ಟಣವನ್ನು ಕೆಡವಿಬಿಟ್ಟು ಅದರಲ್ಲಿ ಉಪ್ಪು ಎರಚಿಬಿಟ್ಟನು.
  3. 46ಅದನ್ನು ಶೆಕೆಮಿನ ಗೋಪುರ ದಲ್ಲಿದ್ದ ಜನರೆಲ್ಲರೂ ಕೇಳಿದಾಗ ಅವರು ಬೆರೀತೆಂಬ ದೇವರ ಮನೆಯ ಭದ್ರವಾದ ಸ್ಥಳದಲ್ಲಿ ಪ್ರವೇಶಿಸಿದರು.
  4. 47ಆದರೆ ಶೆಕೆಮಿನ ಗೋಪುರದಲ್ಲಿದ್ದ ಜನರೆಲ್ಲರೂ ಅಲ್ಲಿ ಕೂಡಿದ್ದಾರೆಂದು ಅಬೀಮೆಲೆಕನಿಗೆ ತಿಳಿಸಲ್ಪಟ್ಟಾಗ
  5. 48ಅಬೀಮೆಲೆಕನು ತನ್ನ ಸಂಗಡ ಇದ್ದ ಜನರೆಲ್ಲರ ಸಹಿತವಾಗಿ ಚಲ್ಮೊನ್‌ ಬೆಟ್ಟವನ್ನೇರಿ ತನ್ನ ಕೈಯಲ್ಲಿ ಕೊಡಲಿಯನ್ನು ಹಿಡಿದು ಒಂದು ಮರದ ಕೊಂಬೆಯನ್ನು ಕಡಿದು ಅದನ್ನು ತನ್ನ ಹೆಗಲಿನ ಮೇಲೆ ಹೊತ್ತುಕೊಂಡು ತನ್ನ ಕೂಡ ಇದ್ದ ಜನರಿಗೆ--ನಾನು ಮಾಡಿದ್ದನ್ನು ನೋಡಿ ಹಾಗೆಯೇ ತೀವ್ರವಾಗಿ ಮಾಡಿರಿ ಅಂದನು.
Read all of Judges 9

Cross references

Original words (Hebrew)

Judges 9:46 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.