Skip to content
ThuthiThuthiThuthi
Judges · chapter 9 · verse 47

Judges 9:47 in Kannada

ಆದರೆ ಶೆಕೆಮಿನ ಗೋಪುರದಲ್ಲಿದ್ದ ಜನರೆಲ್ಲರೂ ಅಲ್ಲಿ ಕೂಡಿದ್ದಾರೆಂದು ಅಬೀಮೆಲೆಕನಿಗೆ ತಿಳಿಸಲ್ಪಟ್ಟಾಗ

Aadare shekemina gopuradallidda janarellaroo alli koodiddaarendu abeemelekanige tilisalpattaaga

Judges 9:47 in English

King James Version (KJV)
And it was told Abimelech, that all the men of the tower of Shechem were gathered together.
World English Bible (WEB)
Abimelech was told that all the men of the tower of Shechem were gathered together.
American Standard Version (ASV)
And it was told Abimelech that all the men of the tower of Shechem were gathered together.
Bible in Basic English (BBE)
And word was given to Abimelech that all the men of the tower of Shechem were there together.
Darby Translation (DBY)
And it was told Abimelech that all the men of the tower of Shechem had gathered together.
Webster's Bible (WBS)
And it was told to Abimelech, that all the men of the tower of Shechem were assembled.
Young's Literal Translation (YLT)
and it is declared to Abimelech that all the masters of the tower of Shechem have gathered themselves together,

Read in context

  1. 45ಅಬೀಮೆಲೆಕನು ಆ ದಿನವೆಲ್ಲಾ ಪಟ್ಟಣದ ಮೇಲೆ ಯುದ್ಧಮಾಡಿ ಪಟ್ಟಣವನ್ನು ಹಿಡಿದು ಅದರಲ್ಲಿದ್ದ ಜನ ವನ್ನು ಕೊಂದು ಪಟ್ಟಣವನ್ನು ಕೆಡವಿಬಿಟ್ಟು ಅದರಲ್ಲಿ ಉಪ್ಪು ಎರಚಿಬಿಟ್ಟನು.
  2. 46ಅದನ್ನು ಶೆಕೆಮಿನ ಗೋಪುರ ದಲ್ಲಿದ್ದ ಜನರೆಲ್ಲರೂ ಕೇಳಿದಾಗ ಅವರು ಬೆರೀತೆಂಬ ದೇವರ ಮನೆಯ ಭದ್ರವಾದ ಸ್ಥಳದಲ್ಲಿ ಪ್ರವೇಶಿಸಿದರು.
  3. 47ಆದರೆ ಶೆಕೆಮಿನ ಗೋಪುರದಲ್ಲಿದ್ದ ಜನರೆಲ್ಲರೂ ಅಲ್ಲಿ ಕೂಡಿದ್ದಾರೆಂದು ಅಬೀಮೆಲೆಕನಿಗೆ ತಿಳಿಸಲ್ಪಟ್ಟಾಗ
  4. 48ಅಬೀಮೆಲೆಕನು ತನ್ನ ಸಂಗಡ ಇದ್ದ ಜನರೆಲ್ಲರ ಸಹಿತವಾಗಿ ಚಲ್ಮೊನ್‌ ಬೆಟ್ಟವನ್ನೇರಿ ತನ್ನ ಕೈಯಲ್ಲಿ ಕೊಡಲಿಯನ್ನು ಹಿಡಿದು ಒಂದು ಮರದ ಕೊಂಬೆಯನ್ನು ಕಡಿದು ಅದನ್ನು ತನ್ನ ಹೆಗಲಿನ ಮೇಲೆ ಹೊತ್ತುಕೊಂಡು ತನ್ನ ಕೂಡ ಇದ್ದ ಜನರಿಗೆ--ನಾನು ಮಾಡಿದ್ದನ್ನು ನೋಡಿ ಹಾಗೆಯೇ ತೀವ್ರವಾಗಿ ಮಾಡಿರಿ ಅಂದನು.
  5. 49ಜನರಲ್ಲಿ ಪ್ರತಿಯೊಬ್ಬನು ಒಂದೊಂದು ಕೊಂಬೆ ಯನ್ನು ಕಡಿದು ಅಬೀಮೆಲೆಕನ ಹಿಂದೆ ಹೋಗಿ ಅವುಗಳನ್ನು ಆ ಭದ್ರವಾದ ಸ್ಥಳಕ್ಕೆ ಹಾಕಿ ಅದಕ್ಕೆ ಬೆಂಕಿಯನ್ನು ಹಚ್ಚಿದರು. ಆಗ ಶೆಕೆಮಿನ ಗೋಪುರ ದಲ್ಲಿರುವವರೆಲ್ಲರೂ ಹೆಚ್ಚು ಕಡಿಮೆ ಸಾವಿರ ಸ್ತ್ರೀ ಪುರುಷರು ಸತ್ತರು.
Read all of Judges 9

Original words (Hebrew)

Judges 9:47 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.