Judges · chapter 9 · verse 48
Judges 9:48 in Kannada
ಅಬೀಮೆಲೆಕನು ತನ್ನ ಸಂಗಡ ಇದ್ದ ಜನರೆಲ್ಲರ ಸಹಿತವಾಗಿ ಚಲ್ಮೊನ್ ಬೆಟ್ಟವನ್ನೇರಿ ತನ್ನ ಕೈಯಲ್ಲಿ ಕೊಡಲಿಯನ್ನು ಹಿಡಿದು ಒಂದು ಮರದ ಕೊಂಬೆಯನ್ನು ಕಡಿದು ಅದನ್ನು ತನ್ನ ಹೆಗಲಿನ ಮೇಲೆ ಹೊತ್ತುಕೊಂಡು ತನ್ನ ಕೂಡ ಇದ್ದ ಜನರಿಗೆ--ನಾನು ಮಾಡಿದ್ದನ್ನು ನೋಡಿ ಹಾಗೆಯೇ ತೀವ್ರವಾಗಿ ಮಾಡಿರಿ ಅಂದನು.
Abeemelekanu tanna sangada idda janarellara sahitavaagi chalmon bettavanneri tanna kaiyalli kodaliyannu hididu ondu marada kombeyannu kadidu adannu tanna hegalina mele hottukondu tanna kooda idda janarige--naanu maadiddannu nodi haageye teevravaagi maadiri andanu.
Judges 9:48 in English
- King James Version (KJV)
- And Abimelech gat him up to mount Zalmon, he and all the people that [were] with him; and Abimelech took an axe in his hand, and cut down a bough from the trees, and took it, and laid [it] on his shoulder, and said unto the people that [were] with him, What ye have seen me do, make haste, [and] do as I [have done].
- World English Bible (WEB)
- Abimelech went up to Mount Zalmon, he and all the people who were with him; and Abimelech took an ax in his hand, and cut down a bough from the trees, and took it up, and laid it on his shoulder. Then he said to the people who were with him, “What you have seen me do, make haste, and do as I have done!”
- American Standard Version (ASV)
- And Abimelech gat him up to mount Zalmon, he and all the people that were with him; and Abimelech took an axe in his hand, and cut down a bough from the trees, and took it up, and laid it on his shoulder: and he said unto the people that were with him, What ye have seen me do, make haste, and do as I have done.
- Bible in Basic English (BBE)
- Then Abimelech went up to Mount Zalmon, with all his people; and Abimelech took an axe in his hand and, cutting down branches of trees, took them and put them on his back. And he said to the people who were with him, Be quick and do as you have seen me do.
- Darby Translation (DBY)
- Then Abimelech went up to mount Zalmon, he and all the people that were with him; and Abimelech took an axe in his hand, and cut down a bough from the trees, and took it up and laid it on his shoulder, and said to the people that was with him, What ye have seen me do, make haste, do as I have done.
- Webster's Bible (WBS)
- And Abimelech ascended mount Zalmon, he and all the people that [were] with him; and Abimelech took an ax in his hand, and cut down a bough from the trees, and took it, and laid [it] on his shoulder, and said to the people that [were] with him, What ye have seen me do, make haste, [and] do as I [have done] .
- Young's Literal Translation (YLT)
- and Abimelech goeth up to mount Zalmon, he and all the people who [are] with him, and Abimelech taketh the great axe in his hand, and cutteth off a bough of the trees, and lifteth it up, and setteth [it] on his shoulder, and saith unto the people who [are] with him, 'What ye have seen I have done — haste, do ye like it.'
Read in context
- 46ಅದನ್ನು ಶೆಕೆಮಿನ ಗೋಪುರ ದಲ್ಲಿದ್ದ ಜನರೆಲ್ಲರೂ ಕೇಳಿದಾಗ ಅವರು ಬೆರೀತೆಂಬ ದೇವರ ಮನೆಯ ಭದ್ರವಾದ ಸ್ಥಳದಲ್ಲಿ ಪ್ರವೇಶಿಸಿದರು.
- 47ಆದರೆ ಶೆಕೆಮಿನ ಗೋಪುರದಲ್ಲಿದ್ದ ಜನರೆಲ್ಲರೂ ಅಲ್ಲಿ ಕೂಡಿದ್ದಾರೆಂದು ಅಬೀಮೆಲೆಕನಿಗೆ ತಿಳಿಸಲ್ಪಟ್ಟಾಗ
- 48ಅಬೀಮೆಲೆಕನು ತನ್ನ ಸಂಗಡ ಇದ್ದ ಜನರೆಲ್ಲರ ಸಹಿತವಾಗಿ ಚಲ್ಮೊನ್ ಬೆಟ್ಟವನ್ನೇರಿ ತನ್ನ ಕೈಯಲ್ಲಿ ಕೊಡಲಿಯನ್ನು ಹಿಡಿದು ಒಂದು ಮರದ ಕೊಂಬೆಯನ್ನು ಕಡಿದು ಅದನ್ನು ತನ್ನ ಹೆಗಲಿನ ಮೇಲೆ ಹೊತ್ತುಕೊಂಡು ತನ್ನ ಕೂಡ ಇದ್ದ ಜನರಿಗೆ--ನಾನು ಮಾಡಿದ್ದನ್ನು ನೋಡಿ ಹಾಗೆಯೇ ತೀವ್ರವಾಗಿ ಮಾಡಿರಿ ಅಂದನು.
- 49ಜನರಲ್ಲಿ ಪ್ರತಿಯೊಬ್ಬನು ಒಂದೊಂದು ಕೊಂಬೆ ಯನ್ನು ಕಡಿದು ಅಬೀಮೆಲೆಕನ ಹಿಂದೆ ಹೋಗಿ ಅವುಗಳನ್ನು ಆ ಭದ್ರವಾದ ಸ್ಥಳಕ್ಕೆ ಹಾಕಿ ಅದಕ್ಕೆ ಬೆಂಕಿಯನ್ನು ಹಚ್ಚಿದರು. ಆಗ ಶೆಕೆಮಿನ ಗೋಪುರ ದಲ್ಲಿರುವವರೆಲ್ಲರೂ ಹೆಚ್ಚು ಕಡಿಮೆ ಸಾವಿರ ಸ್ತ್ರೀ ಪುರುಷರು ಸತ್ತರು.
- 50ಆಗ ಅಬೀಮೆಲೆಕನು ತೇಬೇಚಿಗೆ ಹೋಗಿ ಅದಕ್ಕೆ ವಿರೋಧವಾಗಿ ದಂಡಿಳಿಸಿ ಅದನ್ನು ಹಿಡಿದನು.
Cross references
- Psalm 68:14 ಕೀರ್ತನೆಗಳು 68:14ಸರ್ವಶಕ್ತನು ಅರಸುಗಳನ್ನು ಸಲ್ಮೋನಿನಲ್ಲಿ ಚದರಿಸಿದಾಗ ಅದರಲ್ಲಿ ಬಿಳೀ ಹಿಮದ ಹಾಗಿತ್ತು.
- Proverbs 1:11–12 ಜ್ಞಾನೋಕ್ತಿಗಳು 1:11–12ಅವರು--ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚು ಹಾಕೋಣ, ನಿರಪರಾಧಿಗಳಿಗಾಗಿ ನಿಷ್ಕಾರಣದಿಂದ ರಹಸ್ಯವಾಗಿ ಅಡಗಿಕೊಳ್ಳೋಣ. ಗುಂಡಿಯೊಳಕ್ಕೆ ಹೋಗುವವರನ್ನು ನುಂಗುವಂತೆ ಸಂಪೂರ್ಣವಾಗಿ ನಾವು ಅವರನ್ನು ಸಮಾಧಿಯಂತೆ ನುಂಗಿಬಿಡೋಣ.
- Judges 7:17–18 ನ್ಯಾಯಸ್ಥಾಪಕರು 7:17–18ನಾನು ಮಾಡುವದನ್ನು ನೋಡಿ ಹಾಗೆಯೇ ನೀವೂ ಮಾಡಿರಿ. ಇಗೋ, ನಾನು ದಂಡಿನ ಹೊರಗೆ ಬಂದಾಗ ಹೇಗೆ ಮಾಡುವೆನೋ ಹಾಗೆಯೇ ನೀವೂ ಮಾಡಿರಿ. ನಾನೂ ನನ್ನ ಸಂಗಡ ಇರುವವ ರೆಲ್ಲರೂ ತುತೂರಿಯನ್ನು ಊದುವಾಗ ನೀವೆಲ್ಲರೂ ದಂಡಿನ ಸುತ್ತಲೂ ಎಲ್ಲಾ ಕಡೆಯಲ್ಲೂ ತುತೂರಿಗಳನ್ನು ಊದಿ ಕರ್ತನ ಕತ್ತಿ, ಗಿದ್ಯೋನನ ಕತ್ತಿ ಎಂದು ಹೇಳಿರಿ ಅಂದನು.
Original words (Hebrew)
- Abimelech · H40אֲבִימֶלֶךְ ʼĂbîymelek
- up · H5927עָלָה ʻâlâh
- mount · H2022הַר har
- Zalmon · H6756צַלְמוֹן Tsalmôwn
- people · H5971עַם ʻam
- Abimelech · H40אֲבִימֶלֶךְ ʼĂbîymelek
- took · H3947לָקַח lâqach
- axe · H7134קַרְדֹּם qardôm
- hand · H3027יָד yâd
- down · H3772כָּרַת kârath
- bough · H7754שׂוֹךְ sôwk
- trees · H6086עֵץ ʻêts
- took · H5375נָשָׂא nâsâʼ
- laid · H7760שׂוּם sûwm
- shoulder · H7926שְׁכֶם shᵉkem
- said · H559אָמַר ʼâmar
- people · H5971עַם ʻam
- seen · H7200רָאָה râʼâh
- do · H6213עָשָׂה ʻâsâh
- haste · H4116מָהַר mâhar
- do · H6213עָשָׂה ʻâsâh
- I · H3644כְּמוֹ kᵉmôw