Judges · chapter 9 · verse 50
Judges 9:50 in Kannada
ಆಗ ಅಬೀಮೆಲೆಕನು ತೇಬೇಚಿಗೆ ಹೋಗಿ ಅದಕ್ಕೆ ವಿರೋಧವಾಗಿ ದಂಡಿಳಿಸಿ ಅದನ್ನು ಹಿಡಿದನು.
Aaga abeemelekanu tebechige hogi adakke virodhavaagi dandilisi adannu hididanu.
Judges 9:50 in English
- King James Version (KJV)
- Then went Abimelech to Thebez, and encamped against Thebez, and took it.
- World English Bible (WEB)
- Then Abimelech went to Thebez and encamped against Thebez, and took it.
- American Standard Version (ASV)
- Then went Abimelech to Thebez, and encamped against Thebez, and took it.
- Bible in Basic English (BBE)
- Then Abimelech went to Thebez, and put his army in position against Thebez and took it.
- Darby Translation (DBY)
- And Abimelech went to Thebez, and encamped against Thebez, and took it.
- Webster's Bible (WBS)
- Then went Abimelech to Thebez, and encamped against Thebez, and took it.
- Young's Literal Translation (YLT)
- And Abimelech goeth unto Thebez, and encampeth against Thebez, and captureth it,
Read in context
- 48ಅಬೀಮೆಲೆಕನು ತನ್ನ ಸಂಗಡ ಇದ್ದ ಜನರೆಲ್ಲರ ಸಹಿತವಾಗಿ ಚಲ್ಮೊನ್ ಬೆಟ್ಟವನ್ನೇರಿ ತನ್ನ ಕೈಯಲ್ಲಿ ಕೊಡಲಿಯನ್ನು ಹಿಡಿದು ಒಂದು ಮರದ ಕೊಂಬೆಯನ್ನು ಕಡಿದು ಅದನ್ನು ತನ್ನ ಹೆಗಲಿನ ಮೇಲೆ ಹೊತ್ತುಕೊಂಡು ತನ್ನ ಕೂಡ ಇದ್ದ ಜನರಿಗೆ--ನಾನು ಮಾಡಿದ್ದನ್ನು ನೋಡಿ ಹಾಗೆಯೇ ತೀವ್ರವಾಗಿ ಮಾಡಿರಿ ಅಂದನು.
- 49ಜನರಲ್ಲಿ ಪ್ರತಿಯೊಬ್ಬನು ಒಂದೊಂದು ಕೊಂಬೆ ಯನ್ನು ಕಡಿದು ಅಬೀಮೆಲೆಕನ ಹಿಂದೆ ಹೋಗಿ ಅವುಗಳನ್ನು ಆ ಭದ್ರವಾದ ಸ್ಥಳಕ್ಕೆ ಹಾಕಿ ಅದಕ್ಕೆ ಬೆಂಕಿಯನ್ನು ಹಚ್ಚಿದರು. ಆಗ ಶೆಕೆಮಿನ ಗೋಪುರ ದಲ್ಲಿರುವವರೆಲ್ಲರೂ ಹೆಚ್ಚು ಕಡಿಮೆ ಸಾವಿರ ಸ್ತ್ರೀ ಪುರುಷರು ಸತ್ತರು.
- 50ಆಗ ಅಬೀಮೆಲೆಕನು ತೇಬೇಚಿಗೆ ಹೋಗಿ ಅದಕ್ಕೆ ವಿರೋಧವಾಗಿ ದಂಡಿಳಿಸಿ ಅದನ್ನು ಹಿಡಿದನು.
- 51ಆದರೆ ಪಟ್ಟಣದ ಒಳಗೆ ಬಲವಾದ ಗೋಪುರ ಇತ್ತು; ಆ ಪಟ್ಟಣದಲ್ಲಿರುವ ಸಮಸ್ತ ಸ್ತ್ರೀ ಪುರುಷರು ಅಲ್ಲಿಗೆ ಓಡಿಹೋಗಿ ಅದರಲ್ಲಿ ಹೊಕ್ಕು ತಮ್ಮ ಹಿಂದಿನಿಂದ ಬಾಗಲನ್ನು ಮುಚ್ಚಿ ಗೋಪುರದ ಮೇಲೆ ಏರಿದರು.
- 52ಆಗ ಅಬೀಮೆಲೆಕನು ಆ ಗೋಪುರಕ್ಕೆ ಬಂದು ಅದರ ವಿರುದ್ಧ ಯುದ್ಧಮಾಡಿ ಗೋಪುರದ ಬಾಗಲನ್ನು ಸುಟ್ಟು ಬಿಡುವದಕ್ಕೆ ಅದರ ಬಳಿಗೆ ಬಂದನು.