Skip to content
ThuthiThuthiThuthi
Judges · chapter 9 · verse 52

Judges 9:52 in Kannada

ಆಗ ಅಬೀಮೆಲೆಕನು ಆ ಗೋಪುರಕ್ಕೆ ಬಂದು ಅದರ ವಿರುದ್ಧ ಯುದ್ಧಮಾಡಿ ಗೋಪುರದ ಬಾಗಲನ್ನು ಸುಟ್ಟು ಬಿಡುವದಕ್ಕೆ ಅದರ ಬಳಿಗೆ ಬಂದನು.

Aaga abeemelekanu aa gopurakke bandu adara viruddha yuddhamaadi gopurada baagalannu suttu biduvadakke adara balige bandanu.

Judges 9:52 in English

King James Version (KJV)
And Abimelech came unto the tower, and fought against it, and went hard unto the door of the tower to burn it with fire.
World English Bible (WEB)
Abimelech came to the tower and fought against it, and came near to the door of the tower to burn it with fire.
American Standard Version (ASV)
And Abimelech came unto the tower, and fought against it, and drew near unto the door of the tower to burn it with fire.
Bible in Basic English (BBE)
And Abimelech came to the tower and made an attack on it, and got near to the door of the tower for the purpose of firing it.
Darby Translation (DBY)
And Abimelech came to the tower, and fought against it, and he drew near to the entrance of the tower to burn it with fire;
Webster's Bible (WBS)
And Abimelech came to the tower, and fought against it, and came near to the door of the tower to burn it with fire.
Young's Literal Translation (YLT)
And Abimelech cometh unto the tower, and fighteth against it, and draweth nigh unto the opening of the tower to burn it with fire,

Read in context

  1. 50ಆಗ ಅಬೀಮೆಲೆಕನು ತೇಬೇಚಿಗೆ ಹೋಗಿ ಅದಕ್ಕೆ ವಿರೋಧವಾಗಿ ದಂಡಿಳಿಸಿ ಅದನ್ನು ಹಿಡಿದನು.
  2. 51ಆದರೆ ಪಟ್ಟಣದ ಒಳಗೆ ಬಲವಾದ ಗೋಪುರ ಇತ್ತು; ಆ ಪಟ್ಟಣದಲ್ಲಿರುವ ಸಮಸ್ತ ಸ್ತ್ರೀ ಪುರುಷರು ಅಲ್ಲಿಗೆ ಓಡಿಹೋಗಿ ಅದರಲ್ಲಿ ಹೊಕ್ಕು ತಮ್ಮ ಹಿಂದಿನಿಂದ ಬಾಗಲನ್ನು ಮುಚ್ಚಿ ಗೋಪುರದ ಮೇಲೆ ಏರಿದರು.
  3. 52ಆಗ ಅಬೀಮೆಲೆಕನು ಆ ಗೋಪುರಕ್ಕೆ ಬಂದು ಅದರ ವಿರುದ್ಧ ಯುದ್ಧಮಾಡಿ ಗೋಪುರದ ಬಾಗಲನ್ನು ಸುಟ್ಟು ಬಿಡುವದಕ್ಕೆ ಅದರ ಬಳಿಗೆ ಬಂದನು.
  4. 53ಆದರೆ ಒಬ್ಬ ಸ್ತ್ರೀಯು ಒಂದು ಬೀಸುವ ಕಲ್ಲಿನ ತುಂಡನ್ನು ಅಬೀಮೆಲೆಕನ ತಲೆಯ ಮೇಲೆ ಹಾಕಿ; ಅದರಿಂದ ಅವನ ತಲೆಯನ್ನು ಒಡೆದುಹಾಕಿದಳು.
  5. 54ಆಗ ಅವನು ಶೀಘ್ರವಾಗಿ ತನ್ನ ಆಯುಧಗಳನ್ನು ಹೊರುವ ಸೇವಕ ನನ್ನು ಕರೆದು ಅವನಿಗೆ--ಒಬ್ಬ ಸ್ತ್ರೀಯು ಕೊಂದಳೆಂದು ಮನುಷ್ಯರು ನನ್ನನ್ನು ಕುರಿತು ಹೇಳದ ಹಾಗೆ ನೀನು ನಿನ್ನ ಕತ್ತಿಯನ್ನು ಇರಿದು ನನ್ನನ್ನು ಕೊಲ್ಲು ಎಂದು ಅವನಿಗೆ ಹೇಳಿದನು. ಹಾಗೆಯೇ ಅವನ ಸೇವಕನು ಅವನನ್ನು ತಿವಿದು ಹಾಕಿದನು; ಅವನು ಸತ್ತನು.
Read all of Judges 9

Cross references

Original words (Hebrew)

Judges 9:52 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.