Judges · chapter 9 · verse 55
Judges 9:55 in Kannada
ಅಬೀಮೆಲೆಕನು ಸತ್ತುಹೋದದ್ದನ್ನು ಇಸ್ರಾಯೇಲ್ ಮನುಷ್ಯರು ನೋಡಿದಾಗ ಅವರವರು ತಮ್ಮ ಸ್ಥಳಗಳಿಗೆ ಹೋದರು.
Abeemelekanu sattuhodaddannu israayel manushyaru nodidaaga avaravaru tamma sthalagalige hodaru.
Judges 9:55 in English
- King James Version (KJV)
- And when the men of Israel saw that Abimelech was dead, they departed every man unto his place.
- World English Bible (WEB)
- When the men of Israel saw that Abimelech was dead, they each departed to his place.
- American Standard Version (ASV)
- And when the men of Israel saw that Abimelech was dead, they departed every man unto his place.
- Bible in Basic English (BBE)
- And when the men of Israel saw that Abimelech was dead, they went away, every man to his place.
- Darby Translation (DBY)
- And when the men of Israel saw that Abimelech was dead, they went every man to his place.
- Webster's Bible (WBS)
- And when the men of Israel saw that Abimelech was dead, they departed every man to his place.
- Young's Literal Translation (YLT)
- And the men of Israel see that Abimelech [is] dead, and go each one to his place;
Read in context
- 53ಆದರೆ ಒಬ್ಬ ಸ್ತ್ರೀಯು ಒಂದು ಬೀಸುವ ಕಲ್ಲಿನ ತುಂಡನ್ನು ಅಬೀಮೆಲೆಕನ ತಲೆಯ ಮೇಲೆ ಹಾಕಿ; ಅದರಿಂದ ಅವನ ತಲೆಯನ್ನು ಒಡೆದುಹಾಕಿದಳು.
- 54ಆಗ ಅವನು ಶೀಘ್ರವಾಗಿ ತನ್ನ ಆಯುಧಗಳನ್ನು ಹೊರುವ ಸೇವಕ ನನ್ನು ಕರೆದು ಅವನಿಗೆ--ಒಬ್ಬ ಸ್ತ್ರೀಯು ಕೊಂದಳೆಂದು ಮನುಷ್ಯರು ನನ್ನನ್ನು ಕುರಿತು ಹೇಳದ ಹಾಗೆ ನೀನು ನಿನ್ನ ಕತ್ತಿಯನ್ನು ಇರಿದು ನನ್ನನ್ನು ಕೊಲ್ಲು ಎಂದು ಅವನಿಗೆ ಹೇಳಿದನು. ಹಾಗೆಯೇ ಅವನ ಸೇವಕನು ಅವನನ್ನು ತಿವಿದು ಹಾಕಿದನು; ಅವನು ಸತ್ತನು.
- 55ಅಬೀಮೆಲೆಕನು ಸತ್ತುಹೋದದ್ದನ್ನು ಇಸ್ರಾಯೇಲ್ ಮನುಷ್ಯರು ನೋಡಿದಾಗ ಅವರವರು ತಮ್ಮ ಸ್ಥಳಗಳಿಗೆ ಹೋದರು.
- 56ಈ ಪ್ರಕಾರ ಅಬೀಮೆಲೆಕನು ತನ್ನ ಎಪ್ಪತ್ತು ಮಂದಿ ಸಹೋದರರನ್ನು ಕೊಂದುಹಾಕಿದ್ದರಿಂದ ತನ್ನ ತಂದೆಗೆ ಮಾಡಿದ ಕೇಡನ್ನು ದೇವರು ಅವನ ಮೇಲೆ ತಿರಿಗಿ ಬರಮಾಡಿದನು.ಇದಲ್ಲದೆ ಶೆಕೆಮಿನ ಮನುಷ್ಯರು ಮಾಡಿದ ಸಮಸ್ತ ಕೆಟ್ಟತನವನ್ನು ಅವರ ತಲೆಗಳ ಮೇಲೆ ದೇವರು ಬರಮಾಡಿದನು. ಯೆರುಬ್ಬಾಳನ ಮಗನಾದ ಯೋತಾಮನ ಶಾಪವು ಅವರ ಮೇಲೆ ಬಂತು.
- 57ಇದಲ್ಲದೆ ಶೆಕೆಮಿನ ಮನುಷ್ಯರು ಮಾಡಿದ ಸಮಸ್ತ ಕೆಟ್ಟತನವನ್ನು ಅವರ ತಲೆಗಳ ಮೇಲೆ ದೇವರು ಬರಮಾಡಿದನು. ಯೆರುಬ್ಬಾಳನ ಮಗನಾದ ಯೋತಾಮನ ಶಾಪವು ಅವರ ಮೇಲೆ ಬಂತು.
Cross references
- 2 Samuel 18:16 2 ಸಮುವೇಲನು 18:16ಯೋವಾಬನು ತುತೂರಿಯನ್ನು ಊದಿದ್ದರಿಂದ ಜನರು ಇಸ್ರಾಯೇಲ್ಯರನ್ನು ಹಿಂದಟ್ಟುವದನ್ನು ಬಿಟ್ಟು ಹಿಂತಿರುಗಿದರು.
- Proverbs 22:10 ಜ್ಞಾನೋಕ್ತಿಗಳು 22:10ಪರಿಹಾಸ್ಯ ಮಾಡುವವ ನನ್ನು ಹೊರಗೆ ತಳ್ಳಿಬಿಟ್ಟರೆ ಕಲಹವು ನಿಲ್ಲುವದು; ಹೌದು, ವಿವಾದವೂ ನಿಂದೆಯೂ ನಿಂತುಹೋಗು ವವು.
- 2 Samuel 20:21–22 2 ಸಮುವೇಲನು 20:21–22ಕಾರ್ಯವು ಹಾಗಲ್ಲ; ಬಿಕ್ರೀಯ ಮಗನಾದ ಶೆಬನೆಂಬ ಹೆಸರುಳ್ಳ ಎಫ್ರಾಯಾಮ್ ಬೆಟ್ಟದವನಾದ ಒಬ್ಬ ಮನುಷ್ಯನು ಅರಸನಾದ ದಾವೀದನಿಗೆ ವಿರೋಧವಾಗಿ ತನ್ನ ಕೈಯನ್ನು ಎತ್ತಿದ್ದಾನೆ. ನೀವು ಅವನೊಬ್ಬನನ್ನೇ ಒಪ್ಪಿಸಿಕೊಡಿರಿ; ಆಗ ನಾನು ಪಟ್ಟಣವನ್ನು ಬಿಟ್ಟು ಹೋಗುವೆನು ಅಂದನು. ಆ ಸ್ತ್ರೀಯು ಯೋವಾಬನಿಗೆ--ಇಗೋ, ಅವನ ತಲೆಯು ಗೋಡೆಯ ಮೇಲಿನಿಂದ ನಿನ್ನ ಬಳಿಗೆ ಹಾಕಲ್ಪಡುವದು ಅಂದಳು. ಆ ಸ್ತ್ರೀಯು ತನ್ನ ಜ್ಞಾನದಿಂದ ಎಲ್ಲಾ ಜನರ ಬಳಿಗೆ ಹೋದಳು. ಆಗ ಅವರು ಬಿಕ್ರೀಯ ಮಗನಾದ ಶೆಬನ ತಲೆಯನ್ನು ಕಡಿದು ಯೋವಾಬನ ಬಳಿಗೆ ಹಾಕಿದರು. ಅವನು ತುತೂರಿಯನ್ನು ಊದಿದ್ದರಿಂದ ಅವರು ಪಟ್ಟಣದಿಂದ ಚದರಿ ಪ್ರತಿ ಮನುಷ್ಯನು ತನ್ನ ತನ್ನ ಡೇರೆಗೆ ಹೋದನು. ಯೋವಾಬನು ಯೆರೂಸಲೇಮಿನಲ್ಲಿರುವ ಅರಸನ ಬಳಿಗೆ ಹಿಂತಿರುಗಿ ಬಂದನು.
- 1 Kings 22:35–36 1 ಅರಸುಗಳು 22:35–36ಆ ದಿವಸ ಯುದ್ಧವು ಬಲವಾದದರಿಂದ ಅರಸನು ಅರಾಮ್ಯರಿಗೆದುರಾಗಿ ರಥದಲ್ಲಿಯೇ ಇದ್ದು ಸಾಯಂಕಾಲದಲ್ಲಿ ಸತ್ತುಹೋದನು; ಆದರೆ ಆ ಗಾಯದ ರಕ್ತವು ರಥದ ಮಧ್ಯದಲ್ಲಿ ಹರಿಯಿತು. ಸೂರ್ಯ ಮುಣುಗುವಾಗ ಪ್ರತಿ ಮನುಷ್ಯನು ತನ್ನ ತನ್ನ ಪಟ್ಟಣಕ್ಕೂ ಪ್ರತಿ ಮನುಷ್ಯನು ತನ್ನ ತನ್ನ ದೇಶಕ್ಕೂ ಹೋಗಲಿ ಎಂದು ದಂಡಿನಲ್ಲಿ ಪ್ರಕಟ ಮಾಡಲ್ಪಟ್ಟಿತು.