Skip to content
ThuthiThuthiThuthi
Judges · chapter 9 · verse 56

Judges 9:56 in Kannada

ಈ ಪ್ರಕಾರ ಅಬೀಮೆಲೆಕನು ತನ್ನ ಎಪ್ಪತ್ತು ಮಂದಿ ಸಹೋದರರನ್ನು ಕೊಂದುಹಾಕಿದ್ದರಿಂದ ತನ್ನ ತಂದೆಗೆ ಮಾಡಿದ ಕೇಡನ್ನು ದೇವರು ಅವನ ಮೇಲೆ ತಿರಿಗಿ ಬರಮಾಡಿದನು.ಇದಲ್ಲದೆ ಶೆಕೆಮಿನ ಮನುಷ್ಯರು ಮಾಡಿದ ಸಮಸ್ತ ಕೆಟ್ಟತನವನ್ನು ಅವರ ತಲೆಗಳ ಮೇಲೆ ದೇವರು ಬರಮಾಡಿದನು. ಯೆರುಬ್ಬಾಳನ ಮಗನಾದ ಯೋತಾಮನ ಶಾಪವು ಅವರ ಮೇಲೆ ಬಂತು.

Ee prakaara abeemelekanu tanna eppattu mandi sahodararannu konduhaakiddarinda tanna tandege maadida kedannu devaru avana mele tirigi baramaadidanu.idallade shekemina manushyaru maadida samasta kettatanavannu avara talegala mele devaru baramaadidanu. Yerubbaalana maganaada yotaamana shaapavu avara mele bantu.

Judges 9:56 in English

King James Version (KJV)
Thus God rendered the wickedness of Abimelech, which he did unto his father, in slaying his seventy brethren:
World English Bible (WEB)
Thus God repaid the wickedness of Abimelech, which he did to his father in killing his seventy brothers;
American Standard Version (ASV)
Thus God requited the wickedness of Abimelech, which he did unto his father, in slaying his seventy brethren;
Bible in Basic English (BBE)
In this way Abimelech was rewarded by God for the evil he had done to his father in putting his seventy brothers to death;
Darby Translation (DBY)
And God rendered back the wickedness of Abimelech, which he did to his father in slaying his seventy brethren.
Webster's Bible (WBS)
Thus God rendered the wickedness of Abimelech, which he did to his father, in slaying his seventy brethren:
Young's Literal Translation (YLT)
and God turneth back the evil of Abimelech which he did to his father to slay his seventy brethren;

Read in context

  1. 54ಆಗ ಅವನು ಶೀಘ್ರವಾಗಿ ತನ್ನ ಆಯುಧಗಳನ್ನು ಹೊರುವ ಸೇವಕ ನನ್ನು ಕರೆದು ಅವನಿಗೆ--ಒಬ್ಬ ಸ್ತ್ರೀಯು ಕೊಂದಳೆಂದು ಮನುಷ್ಯರು ನನ್ನನ್ನು ಕುರಿತು ಹೇಳದ ಹಾಗೆ ನೀನು ನಿನ್ನ ಕತ್ತಿಯನ್ನು ಇರಿದು ನನ್ನನ್ನು ಕೊಲ್ಲು ಎಂದು ಅವನಿಗೆ ಹೇಳಿದನು. ಹಾಗೆಯೇ ಅವನ ಸೇವಕನು ಅವನನ್ನು ತಿವಿದು ಹಾಕಿದನು; ಅವನು ಸತ್ತನು.
  2. 55ಅಬೀಮೆಲೆಕನು ಸತ್ತುಹೋದದ್ದನ್ನು ಇಸ್ರಾಯೇಲ್‌ ಮನುಷ್ಯರು ನೋಡಿದಾಗ ಅವರವರು ತಮ್ಮ ಸ್ಥಳಗಳಿಗೆ ಹೋದರು.
  3. 56ಈ ಪ್ರಕಾರ ಅಬೀಮೆಲೆಕನು ತನ್ನ ಎಪ್ಪತ್ತು ಮಂದಿ ಸಹೋದರರನ್ನು ಕೊಂದುಹಾಕಿದ್ದರಿಂದ ತನ್ನ ತಂದೆಗೆ ಮಾಡಿದ ಕೇಡನ್ನು ದೇವರು ಅವನ ಮೇಲೆ ತಿರಿಗಿ ಬರಮಾಡಿದನು.ಇದಲ್ಲದೆ ಶೆಕೆಮಿನ ಮನುಷ್ಯರು ಮಾಡಿದ ಸಮಸ್ತ ಕೆಟ್ಟತನವನ್ನು ಅವರ ತಲೆಗಳ ಮೇಲೆ ದೇವರು ಬರಮಾಡಿದನು. ಯೆರುಬ್ಬಾಳನ ಮಗನಾದ ಯೋತಾಮನ ಶಾಪವು ಅವರ ಮೇಲೆ ಬಂತು.
  4. 57ಇದಲ್ಲದೆ ಶೆಕೆಮಿನ ಮನುಷ್ಯರು ಮಾಡಿದ ಸಮಸ್ತ ಕೆಟ್ಟತನವನ್ನು ಅವರ ತಲೆಗಳ ಮೇಲೆ ದೇವರು ಬರಮಾಡಿದನು. ಯೆರುಬ್ಬಾಳನ ಮಗನಾದ ಯೋತಾಮನ ಶಾಪವು ಅವರ ಮೇಲೆ ಬಂತು.
Read all of Judges 9

Cross references

Original words (Hebrew)

Judges 9:56 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.