Skip to content
ThuthiThuthiThuthi
Judges · chapter 9 · verse 6

Judges 9:6 in Kannada

ಶೆಕೆಮಿನ ಜನರೆಲ್ಲರೂ ಮಿಲ್ಲೋನಿನ ಮನೆಯವರೆಲ್ಲರೂ ಕೂಡಿಕೊಂಡು ಹೋಗಿ ಶೆಕೆಮಿನ ಬೈಲಲ್ಲಿ ಇರುವ ಸ್ತಂಭದ ಬಳಿಯಲ್ಲಿ ಅಬೀಮೆಲೆಕನನ್ನು ಅರಸನನ್ನಾಗಿ ನೇಮಿಸಿದರು.

Shekemina janarellaroo millonina maneyavarellaroo koodikondu hogi shekemina bailalli iruva stambhada baliyalli abeemelekanannu arasanannaagi nemisidaru.

Judges 9:6 in English

King James Version (KJV)
And all the men of Shechem gathered together, and all the house of Millo, and went, and made Abimelech king, by the plain of the pillar that [was] in Shechem.
World English Bible (WEB)
All the men of Shechem assembled themselves together with all the house of Millo, and went and made Abimelech king by the oak of the pillar that was in Shechem.
American Standard Version (ASV)
And all the men of Shechem assembled themselves together, and all the house of Millo, and went and made Abimelech king, by the oak of the pillar that was in Shechem.
Bible in Basic English (BBE)
And all the townsmen of Shechem and all Beth-millo came together and went and made Abimelech their king, by the oak of the pillar in Shechem.
Darby Translation (DBY)
And all the citizens of Shechem gathered together, and all the house of Millo, and went and made Abimelech king, by the memorial-oak that is in Shechem.
Webster's Bible (WBS)
And all the men of Shechem assembled, and all the house of Millo, and went and made Abimelech king, by the plain of the pillar that [was] in Shechem.
Young's Literal Translation (YLT)
And all the masters of Shechem are gathered together, and all the house of Millo, and come and cause Abimelech to reign for king at the oak of the camp which [is] in Shechem;

Read in context

  1. 4ಅವರು ಬಾಳ್‌ಬೆರೀತಿನ ಮನೆಯೊಳ ಗಿಂದ ಎಪ್ಪತ್ತು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು ಅವನಿಗೆ ಕೊಟ್ಟರು. ಅವುಗಳಿಂದ ಅಬೀಮೆಲೆಕನು ನಿಷ್ಪ್ರಯೋಜಕರನ್ನೂ ಬೆಲೆಯಿಲ್ಲದವರನ್ನೂ ಸಂಬಳಕ್ಕೆ ಇಟ್ಟುಕೊಂಡನು. ಅವರು ಅವನ ಹಿಂದೆ ಹೋದರು.
  2. 5ಅವನು ಒಫ್ರದಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ ತನ್ನ ಸಹೋದರರಾದ ಯೆರುಬ್ಬಾಳನ ಎಪ್ಪತ್ತು ಮಂದಿ ಕುಮಾರರನ್ನು ಒಂದು ಕಲ್ಲಿನ ಮೇಲೆ ಕೊಂದು ಹಾಕಿದನು. ಆದರೆ ಯೆರುಬ್ಬಾಳನ ಚಿಕ್ಕ ಮಗನಾದ ಯೋತಾಮನು ಒಬ್ಬನೇ ಉಳಿದನು; ಯಾಕಂದರೆ ಅವನು ಅಡಗಿಕೊಂಡನು.
  3. 6ಶೆಕೆಮಿನ ಜನರೆಲ್ಲರೂ ಮಿಲ್ಲೋನಿನ ಮನೆಯವರೆಲ್ಲರೂ ಕೂಡಿಕೊಂಡು ಹೋಗಿ ಶೆಕೆಮಿನ ಬೈಲಲ್ಲಿ ಇರುವ ಸ್ತಂಭದ ಬಳಿಯಲ್ಲಿ ಅಬೀಮೆಲೆಕನನ್ನು ಅರಸನನ್ನಾಗಿ ನೇಮಿಸಿದರು.
  4. 7ಯೋತಾಮನಿಗೆ ಇದನ್ನು ತಿಳಿಸಿದಾಗ ಅವನು ಹೋಗಿ ಗೆರಿಜ್ಜೀಮ್‌ ಬೆಟ್ಟದ ತುದಿಯಲ್ಲಿ ಏರಿ ನಿಂತು ಗಟ್ಟಿಯಾಗಿ ಕೂಗಿ ಅವರಿಗೆ--ಶೆಕೆಮಿನ ಜನರೇ, ದೇವರು ನಿಮ್ಮ ಮೊರೆ ಕೇಳುವ ಹಾಗೆ ನನ್ನ ಮಾತನ್ನು ಕೇಳಿರಿ.
  5. 8ಮರಗಳು ತಮ್ಮ ಮೇಲೆ ಒಬ್ಬ ಅರಸನನ್ನು ಅಭಿಷೇ ಕಿಸಿಕೊಳ್ಳುವದಕ್ಕಾಗಿ ಹೊರಟು ಹೋಗಿ ಇಪ್ಪೆಯ ಮರಕ್ಕೆ--ನೀನು ನಮ್ಮನ್ನು ಆಳು ಅಂದವು.
Read all of Judges 9

Cross references

Original words (Hebrew)

Judges 9:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.