Skip to content
ThuthiThuthiThuthi
Lamentations · chapter 1 · verse 10

Lamentations 1:10 in Kannada

ವೈರಿಯು ಆಕೆಯ ಎಲ್ಲಾ ರಮ್ಯವಾದ ವಸ್ತುಗಳ ಮೇಲೆ ತನ್ನ ಕೈ ಚಾಚಿದ್ದಾನೆ. ನಿನ್ನ ಸಭೆಯಲ್ಲಿ ಸೇರ ಬಾರದೆಂದು ನೀನು ಆಜ್ಞಾಪಿಸಿದ ಅನ್ಯ ಜನಾಂಗಗಳು ತನ್ನ ಪರಿಶುದ್ಧ ಸ್ಥಳದಲ್ಲಿ ಸೇರಿರುವದನ್ನು ನೋಡಿದ್ದಾಳೆ.

Vairiyu aakeya ellaa ramyavaada vastugala mele tanna kai chaachiddaane. Ninna sabheyalli sera baaradendu neenu aajnyaapisida anya janaangagalu tanna parishuddha sthaladalli seriruvadannu nodiddaale.

Lamentations 1:10 in English

King James Version (KJV)
The adversary hath spread out his hand upon all her pleasant things: for she hath seen [that] the heathen entered into her sanctuary, whom thou didst command [that] they should not enter into thy congregation.
World English Bible (WEB)
The adversary has spread out his hand on all her pleasant things; for she has seen that the nations have entered into her sanctuary, concerning whom you commanded that they should not enter into your assembly.
American Standard Version (ASV)
The adversary hath spread out his hand upon all her pleasant things: For she hath seen that the nations are entered into her sanctuary, Concerning whom thou didst command that they should not enter into thine assembly.
Bible in Basic English (BBE)
The hand of her hater is stretched out over all her desired things; for she has seen that the nations have come into her holy place, about whom you gave orders that they were not to come into the meeting of your people.
Darby Translation (DBY)
The adversary hath spread out his hand upon all her precious things; for she hath seen the nations enter into her sanctuary, concerning whom thou didst command that they should not enter into thy congregation.
Webster's Bible (WBS)
The adversary hath spread out his hand upon all her pleasant things: for she hath seen [that] the heathen entered into her sanctuary, whom thou didst command [that] they should not enter into thy congregation.
Young's Literal Translation (YLT)
His hand spread out hath an adversary On all her desirable things, For she hath seen — Nations have entered her sanctuary, Concerning which Thou didst command, 'They do not come into the assembly to thee.'

Read in context

  1. 8ಯೆರೂಸ ಲೇಮು ಘೋರವಾಗಿ ಪಾಪಮಾಡಿದೆ; ಆದದರಿಂದ ಅವಳು ತೆಗೆದುಹಾಕಲ್ಪಟ್ಟಿದ್ದಾಳೆ; ಅವಳನ್ನು ಸನ್ಮಾನಿಸಿ ದವರೆಲ್ಲರೂ ಅವಳನ್ನು ಹೀನೈಸುತ್ತಾರೆ; ಅವರು ಅವಳ ಬೆತ್ತಲೆತನವನ್ನು ನೋಡಿದ್ದಾರೆ; ಹೌದು, ಅವಳು ನಿಟ್ಟುಸಿರಿಟ್ಟು ಹಿಂದಕ್ಕೆ ತಿರುಗುತ್ತಾಳೆ.
  2. 9ಅವಳ ನೆರಿಗೆಯು ಅಶುದ್ಧವಾಗಿದೆ; ಅವಳು ತನ್ನ ಅಂತ್ಯವನ್ನು ಜ್ಞಾಪಕ ಮಾಡಿಕೊಳ್ಳುವದಿಲ್ಲ; ಆದುದರಿಂದ ಅವಳು ಆಶ್ಚರ್ಯ ಕರವಾಗಿ ಇಳಿದು ಬಂದಳು; ಅವಳನ್ನು ಆದರಿಸುವವರು ಯಾರೂ ಇಲ್ಲ. ಓ ಕರ್ತನೇ, ನನ್ನ ಸಂಕಟವನ್ನು ನೋಡು, ಶತ್ರುವು ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ.
  3. 10ವೈರಿಯು ಆಕೆಯ ಎಲ್ಲಾ ರಮ್ಯವಾದ ವಸ್ತುಗಳ ಮೇಲೆ ತನ್ನ ಕೈ ಚಾಚಿದ್ದಾನೆ. ನಿನ್ನ ಸಭೆಯಲ್ಲಿ ಸೇರ ಬಾರದೆಂದು ನೀನು ಆಜ್ಞಾಪಿಸಿದ ಅನ್ಯ ಜನಾಂಗಗಳು ತನ್ನ ಪರಿಶುದ್ಧ ಸ್ಥಳದಲ್ಲಿ ಸೇರಿರುವದನ್ನು ನೋಡಿದ್ದಾಳೆ.
  4. 11ಅವಳ ಜನರೆಲ್ಲಾ ನಿಟ್ಟುಸಿರು ಬಿಡುತ್ತಾರೆ. ಅವರು ರೊಟ್ಟಿಯನ್ನು ಹುಡುಕುತ್ತಾರೆ. ಅವರು ಪ್ರಾಣವನ್ನು ಉಳಿಸಿಕೊಳ್ಳಲು ತಮ್ಮ ರಮ್ಯವಾದವುಗಳನ್ನು ಆಹಾರ ಕ್ಕಾಗಿ ಕೊಟ್ಟಿದ್ದಾರೆ. ಓ ಕರ್ತನೇ, ನೋಡು, ಲಕ್ಷಿಸು; ನಾನು ಭ್ರಷ್ಠಳಾದೆನು.
  5. 12ಹಾದು ಹೋಗುವ ವರೆಲ್ಲರೇ, ಇದು ನಿಮಗೆ ಏನೂ ಅಲ್ಲವೋ? ಇಗೋ, ಕರ್ತನ ಕೋಪ ಉರಿಯುವ ದಿನದಲ್ಲಿ ನನ್ನನ್ನು ಸಂಕಟಪಡಿಸಿದ ನನ್ನ ದುಃಖದ ಹಾಗೆ ಬೇರೆ ಯಾವ ದುಃಖವಾದರೂ ಇದ್ದರೆ ನೋಡಿರಿ.
Read all of Lamentations 1

Cross references

Original words (Hebrew)

Lamentations 1:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.