Skip to content
ThuthiThuthiThuthi
Lamentations · chapter 1 · verse 11

Lamentations 1:11 in Kannada

ಅವಳ ಜನರೆಲ್ಲಾ ನಿಟ್ಟುಸಿರು ಬಿಡುತ್ತಾರೆ. ಅವರು ರೊಟ್ಟಿಯನ್ನು ಹುಡುಕುತ್ತಾರೆ. ಅವರು ಪ್ರಾಣವನ್ನು ಉಳಿಸಿಕೊಳ್ಳಲು ತಮ್ಮ ರಮ್ಯವಾದವುಗಳನ್ನು ಆಹಾರ ಕ್ಕಾಗಿ ಕೊಟ್ಟಿದ್ದಾರೆ. ಓ ಕರ್ತನೇ, ನೋಡು, ಲಕ್ಷಿಸು; ನಾನು ಭ್ರಷ್ಠಳಾದೆನು.

Avala janarellaa nittusiru biduttaare. Avaru rottiyannu hudukuttaare. Avaru praanavannu ulisikollalu tamma ramyavaadavugalannu aahaara kkaagi kottiddaare. O kartane, nodu, lakshisu; naanu bhrashthalaadenu.

Lamentations 1:11 in English

King James Version (KJV)
All her people sigh, they seek bread; they have given their pleasant things for meat to relieve the soul: see, O LORD, and consider; for I am become vile.
World English Bible (WEB)
All her people sigh. They seek bread. They have given their pleasant things for food to refresh their soul. “Look, LORD, and see, for I have become despised.”
American Standard Version (ASV)
All her people sigh, they seek bread; They have given their pleasant things for food to refresh the soul: See, O Jehovah, and behold; for I am become abject.
Bible in Basic English (BBE)
Breathing out grief all her people are looking for bread; they have given their desired things for food to give them life: see, O Lord, and take note; for she has become a thing of shame.
Darby Translation (DBY)
All her people sigh, they seek bread; they have given their precious things for food to revive [their] soul. See, Jehovah, and consider, for I am become vile.
Webster's Bible (WBS)
All her people sigh, they seek bread; they have given their pleasant things for food to relieve the soul: see, O LORD, and consider; for I am become vile.
Young's Literal Translation (YLT)
All her people are sighing — seeking bread, They have given their desirable things For food to refresh the body; See, O Jehovah, and behold attentively, For I have been lightly esteemed.

Read in context

  1. 9ಅವಳ ನೆರಿಗೆಯು ಅಶುದ್ಧವಾಗಿದೆ; ಅವಳು ತನ್ನ ಅಂತ್ಯವನ್ನು ಜ್ಞಾಪಕ ಮಾಡಿಕೊಳ್ಳುವದಿಲ್ಲ; ಆದುದರಿಂದ ಅವಳು ಆಶ್ಚರ್ಯ ಕರವಾಗಿ ಇಳಿದು ಬಂದಳು; ಅವಳನ್ನು ಆದರಿಸುವವರು ಯಾರೂ ಇಲ್ಲ. ಓ ಕರ್ತನೇ, ನನ್ನ ಸಂಕಟವನ್ನು ನೋಡು, ಶತ್ರುವು ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ.
  2. 10ವೈರಿಯು ಆಕೆಯ ಎಲ್ಲಾ ರಮ್ಯವಾದ ವಸ್ತುಗಳ ಮೇಲೆ ತನ್ನ ಕೈ ಚಾಚಿದ್ದಾನೆ. ನಿನ್ನ ಸಭೆಯಲ್ಲಿ ಸೇರ ಬಾರದೆಂದು ನೀನು ಆಜ್ಞಾಪಿಸಿದ ಅನ್ಯ ಜನಾಂಗಗಳು ತನ್ನ ಪರಿಶುದ್ಧ ಸ್ಥಳದಲ್ಲಿ ಸೇರಿರುವದನ್ನು ನೋಡಿದ್ದಾಳೆ.
  3. 11ಅವಳ ಜನರೆಲ್ಲಾ ನಿಟ್ಟುಸಿರು ಬಿಡುತ್ತಾರೆ. ಅವರು ರೊಟ್ಟಿಯನ್ನು ಹುಡುಕುತ್ತಾರೆ. ಅವರು ಪ್ರಾಣವನ್ನು ಉಳಿಸಿಕೊಳ್ಳಲು ತಮ್ಮ ರಮ್ಯವಾದವುಗಳನ್ನು ಆಹಾರ ಕ್ಕಾಗಿ ಕೊಟ್ಟಿದ್ದಾರೆ. ಓ ಕರ್ತನೇ, ನೋಡು, ಲಕ್ಷಿಸು; ನಾನು ಭ್ರಷ್ಠಳಾದೆನು.
  4. 12ಹಾದು ಹೋಗುವ ವರೆಲ್ಲರೇ, ಇದು ನಿಮಗೆ ಏನೂ ಅಲ್ಲವೋ? ಇಗೋ, ಕರ್ತನ ಕೋಪ ಉರಿಯುವ ದಿನದಲ್ಲಿ ನನ್ನನ್ನು ಸಂಕಟಪಡಿಸಿದ ನನ್ನ ದುಃಖದ ಹಾಗೆ ಬೇರೆ ಯಾವ ದುಃಖವಾದರೂ ಇದ್ದರೆ ನೋಡಿರಿ.
  5. 13ಆತನು ಮೇಲಿನಿಂದ ನನ್ನ ಎಲುಬುಗಳಿಗೆ ಬೆಂಕಿಯನ್ನು ಕಳುಹಿಸಿ ದ್ದಾನೆ, ಅದು ಅವುಗಳನ್ನು ವಶಪಡಿಸಿಕೊಂಡಿದೆ; ನನ್ನ ಪಾದದ ಮೇಲೆ ಒಂದು ಬಲೆಯನ್ನು ಬೀಸಿ ನನ್ನನ್ನು ಹಿಂದಕ್ಕೆ ತಿರುಗಿಸಿದ್ದಾನೆ; ನನ್ನನ್ನು ದಿನವೆಲ್ಲಾ ಹಾಳಾಗಿಯೂ ಮೂರ್ಛೆ ಹೋಗುವಂತೆಯೂ ಮಾಡಿದ್ದಾನೆ.
Read all of Lamentations 1

Cross references

Original words (Hebrew)

Lamentations 1:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.