Skip to content
ThuthiThuthiThuthi
Lamentations · chapter 1 · verse 13

Lamentations 1:13 in Kannada

ಆತನು ಮೇಲಿನಿಂದ ನನ್ನ ಎಲುಬುಗಳಿಗೆ ಬೆಂಕಿಯನ್ನು ಕಳುಹಿಸಿ ದ್ದಾನೆ, ಅದು ಅವುಗಳನ್ನು ವಶಪಡಿಸಿಕೊಂಡಿದೆ; ನನ್ನ ಪಾದದ ಮೇಲೆ ಒಂದು ಬಲೆಯನ್ನು ಬೀಸಿ ನನ್ನನ್ನು ಹಿಂದಕ್ಕೆ ತಿರುಗಿಸಿದ್ದಾನೆ; ನನ್ನನ್ನು ದಿನವೆಲ್ಲಾ ಹಾಳಾಗಿಯೂ ಮೂರ್ಛೆ ಹೋಗುವಂತೆಯೂ ಮಾಡಿದ್ದಾನೆ.

Aatanu melininda nanna elubugalige benkiyannu kaluhisi ddaane, adu avugalannu vashapadisikondide; nanna paadada mele ondu baleyannu beesi nannannu hindakke tirugisiddaane; nannannu dinavellaa haalaagiyoo moorchhe hoguvanteyoo maadiddaane.

Lamentations 1:13 in English

King James Version (KJV)
From above hath he sent fire into my bones, and it prevaileth against them: he hath spread a net for my feet, he hath turned me back: he hath made me desolate [and] faint all the day.
World English Bible (WEB)
“From on high has he sent fire into my bones, and it prevails against them. He has spread a net for my feet. He has turned me back. He has made me desolate and I faint all day long.
American Standard Version (ASV)
From on high hath he sent fire into my bones, and it prevaileth against them; He hath spread a net for my feet, he hath turned me back: He hath made me desolate and faint all the day.
Bible in Basic English (BBE)
From on high he has sent fire into my bones, and it has overcome them: his net is stretched out for my feet, I am turned back by him; he has made me waste and feeble all the day.
Darby Translation (DBY)
From on high hath he sent fire into my bones, and it prevaileth against them; he hath spread a net for my feet; he hath turned me back; he hath made me desolate [and] faint all the day.
Webster's Bible (WBS)
From above hath he sent fire into my bones, and it prevaileth against them: he hath spread a net for my feet, he hath turned me back: he hath made me desolate [and] faint all the day.
Young's Literal Translation (YLT)
From above He hath sent fire into my bone, And it subdueth it, He hath spread a net for my feet, He hath turned me backward, He hath made me desolate — all the day sick.

Read in context

  1. 11ಅವಳ ಜನರೆಲ್ಲಾ ನಿಟ್ಟುಸಿರು ಬಿಡುತ್ತಾರೆ. ಅವರು ರೊಟ್ಟಿಯನ್ನು ಹುಡುಕುತ್ತಾರೆ. ಅವರು ಪ್ರಾಣವನ್ನು ಉಳಿಸಿಕೊಳ್ಳಲು ತಮ್ಮ ರಮ್ಯವಾದವುಗಳನ್ನು ಆಹಾರ ಕ್ಕಾಗಿ ಕೊಟ್ಟಿದ್ದಾರೆ. ಓ ಕರ್ತನೇ, ನೋಡು, ಲಕ್ಷಿಸು; ನಾನು ಭ್ರಷ್ಠಳಾದೆನು.
  2. 12ಹಾದು ಹೋಗುವ ವರೆಲ್ಲರೇ, ಇದು ನಿಮಗೆ ಏನೂ ಅಲ್ಲವೋ? ಇಗೋ, ಕರ್ತನ ಕೋಪ ಉರಿಯುವ ದಿನದಲ್ಲಿ ನನ್ನನ್ನು ಸಂಕಟಪಡಿಸಿದ ನನ್ನ ದುಃಖದ ಹಾಗೆ ಬೇರೆ ಯಾವ ದುಃಖವಾದರೂ ಇದ್ದರೆ ನೋಡಿರಿ.
  3. 13ಆತನು ಮೇಲಿನಿಂದ ನನ್ನ ಎಲುಬುಗಳಿಗೆ ಬೆಂಕಿಯನ್ನು ಕಳುಹಿಸಿ ದ್ದಾನೆ, ಅದು ಅವುಗಳನ್ನು ವಶಪಡಿಸಿಕೊಂಡಿದೆ; ನನ್ನ ಪಾದದ ಮೇಲೆ ಒಂದು ಬಲೆಯನ್ನು ಬೀಸಿ ನನ್ನನ್ನು ಹಿಂದಕ್ಕೆ ತಿರುಗಿಸಿದ್ದಾನೆ; ನನ್ನನ್ನು ದಿನವೆಲ್ಲಾ ಹಾಳಾಗಿಯೂ ಮೂರ್ಛೆ ಹೋಗುವಂತೆಯೂ ಮಾಡಿದ್ದಾನೆ.
  4. 14ನನ್ನ ಅಕ್ರಮಗಳ ನೊಗವು ಆತನ ಕೈಯಿಂದ ಕಟ್ಟಲ್ಪಟ್ಟಿದೆ; ಅವು ಹೆಣೆಯಲ್ಪಟ್ಟಿವೆ; ನನ್ನ ಕುತ್ತಿಗೆಯನ್ನು ಸುತ್ತಿಕೊಂಡಿವೆ; ಮೇಲೆ ಬರುತ್ತವೆ. ಆತನು ನನ್ನ ಶಕ್ತಿಯು ಕುಗ್ಗುವ ಹಾಗೆ ಮಾಡಿದನು, ಕರ್ತನು ನನ್ನನ್ನು ಅವರ ಕೈಗಳಿಗೆ ಒಪ್ಪಿಸಿ ಅವರಿಂದ ನಾನು ಎದ್ದೇಳಲು ಶಕ್ತನಾಗದಂತೆ ಮಾಡಿದ್ದಾನೆ.
  5. 15ಕರ್ತನು ನನ್ನ ಎದುರಿನಲ್ಲಿ ನನ್ನ ಪರಾಕ್ರಮಶಾಲಿಗಳನ್ನೆಲ್ಲಾ ಕಾಲಿನ ಕೆಳಗೆ ತುಳಿದುಬಿಟ್ಟಿದ್ದಾನೆ; ಆತನು ನನ್ನ ಯೌವನಸ್ಥರನ್ನು ಜಜ್ಜಲು ನನಗೆ ವಿರುದ್ಧವಾಗಿ ಸಭೆಯನ್ನು ಕರೆದಿದ್ದಾನೆ; ಕರ್ತನು ಯೆಹೂದದ ಮಗಳಾದ ಕನ್ಯೆಯನ್ನು ದ್ರಾಕ್ಷೆಯ ತೊಟ್ಟಿಯಂತೆ ತುಳಿದಿದ್ದಾನೆ.
Read all of Lamentations 1

Cross references

Original words (Hebrew)

Lamentations 1:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.